ರಾಜ್ಯ
ಹಕ್ಕು ಪತ್ರಕ್ಕಾಗಿ ನಿಲ್ಲದ ಹೋರಾಟ
ರಾಮನಗರ ಜೂ 19: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಅನ್ ಲಾಕ್ ನಂತರ ಧರಣಿ ಮತ್ತೆ ಮುಂದುವರೆದಿದೆ. 2006 ರ ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಸುಮಾರು ಎಂಟು ವರ್ಷಗಳಿಂದ ಅರಣ್ಯ ಭೂಮಿ ಹಕ್ಕುಪತ್ರಕ್ಕಾಗಿ ಹೋರಾಟ ನಡೆಸುತ್ತಾ ಬಂದಿರುವ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಸಮಾಜದ 24 ಕುಟುಂಬಗಳಿಗೆ ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ಒಕ್ಕಲೆಬ್ಬಿಸಿದ ಜಮೀನು ನೀಡದೆ ಅರಣ್ಯ ಇಲಾಖೆ ಕಾನೂನು ಗಾಳಿಗೆ ತೂರಿ…