ರಾಜ್ಯ
ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್ಐ ವಿರುದ್ಧ ಎಪ್ಐಆರ್
by chikkamangaluru reporter ಚಿಕ್ಕಮಗಳೂರು,ಮೇ,೨೩: ದಲಿತಯುವಕನೊಬ್ಬನಿಗೆ ಪಿಎಸ್ಐ ಮೂತ್ರ ಕುಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಟ್ವಿಸ್ಟ್ ಪಡೆದುಕೊಂಡಿದೆ ಸಮಾಜಿ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮೂತ್ರ ಕುಡಿಸಿದ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡಿನ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಪುನಿತ್ ನನ್ನು ಪ್ರಕರಣವೊಂದಕ್ಕೆ ಠಾಣೆಗೆ ಕರತರಲಾಗಿತ್ತು ಈ ವೇಳೆ ವಿಚಾರಣೆ ನೆಪದಲ್ಲಿ ಪಿಎಸ್ಐ ಅರ್ಜುನ್ ಮೂತ್ರ ಕುಡಿಸಿದ್ದ ಎಂದು ದೂರಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡಿಸಿದ್ದ ಜಿಲ್ಲಾ ಪೊಲೀಸ್…



















