ರಾಜ್ಯ
ರಾಜ್ಯದ ಐದು ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ- ರಾಜ್ಯಪಾಲ ಗೆಹ್ಲೋಟ್
ರಾಜ್ಯದ ಐದು ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ- ರಾಜ್ಯಪಾಲ ಗೆಹ್ಲೋಟ್ ಬೆಂಗಳೂರು, ಜ.26 -ಕರ್ನಾಟಕ ಸರ್ಕಾರವು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ, ಒಕ್ಕೂಟ ಸಿದ್ಧಾಂತಗಳ ರೀತಿ ರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂವಿಧಾನದ ಮಹತ್ವದ ಆಶಯವಾದ ಸಾಮಾಜಿಕ, ಆರ್ಥಿಕ ನ್ಯಾಯ ನೆಲೆಗೊಳಿಸಲು ಶಕ್ತಿ ಮೀರಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡು ದೇಶದ ಗಮನ ಸೆಳೆದಿವೆ ಎಂದು ರಾಜ್ಯಪಾಲರದ ಥಾವರ್ಚಂದ್ ಗೆಹ್ಲೋಟ್ ಹೇಳಿದರು. 76 ನೇ ಗಣರಾಜ್ಯೋತ್ಸವ ಅಂಗವಾಗಿ ಫೀಲ್ಡ್…