ರಾಜ್ಯ
ದಾಖಲೆ ಮಟ್ಟದ ಕೋವಿಡ್ ಇಳಿಕೆಗೆ ಅಸಲಿ ಕಾರಣ ಏನುಗೊತ್ತೇ..?!
ಬೆಂಗಳೂರು, ಮೇ ೧೬: ಇದು ನಿಜಕ್ಕೂ ಅಚ್ಚರಿಯ ವಿಷಯ ಹೀಗೂ ಸರ್ಕಾರ ಜನರನ್ನು ಯಾಮರಿಸುತ್ತದೆಯೇ ಎನ್ನುವ ಅನುಮಾನಗಳು ಈಗ ಕಾಡುತ್ತಿವೆ. ಯಾಕೆಂದರೆ ರಾಜ್ಯದಲ್ಲಿ ದಿಡೀರ್ ಕೊರೊನಾ ವೈರಸ್ ಸೋಂಕಿತರ ಸಖ್ಯೆ ಇಳಿಮುಖವಾಗಿದೆ ಅದು ಸಾವಿರ ಗಟ್ಟಲೆ ಇಳಿಕೆಯಾಗಿದೆ ಎಂದರೆ ಅದರ ಹಿಂದಿನ ಅಸಲಿ ಸತ್ಯವನ್ನು ಹುಡುಕುತ್ತಾ ಹೋದಾಗ ಸತ್ಯಾಂಶಗಳು ಬಯಲಾಗಿವೆ. ಹೌದು. ರಾಜ್ಯ ಸರ್ಕಾರ ಲಾಕ್ಡೌನ್ ಮಾಡಿದರೂ ಕೂಡ ಸೋಂಕಿತ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರತೊಡಗಿದವು ಇದರಿಂದ ಸರ್ಕಾರಕ್ಕೆ ಒಂದು ರೀತಿ ಮುಜುಗರ ಉಂಟಾಯಿತು ಇದರಿಂದ ಕೊರೊನಾ…



















