ರಾಜ್ಯ
ರಾಜ್ಯದ42 ರಾಷ್ಟ್ರೀಯ ಹೆದ್ದಾರಿಗಳ ಪೈಕಿ27 ಪೂರ್ಣ-ಸತೀಶ್ ಜಾರಕಿಹೊಳಿ
ಬೆಳಗಾವಿ, ಜೂ,05-ರಾಜ್ಯದಲ್ಲಿ ಕೈಗೊಂಡಿರುವ 42 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪೈಕಿ ಎರಡು ವರ್ಷಗಳಲ್ಲಿ 27 ಪೂರ್ಣಗೊಂಡಿವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿಮುದ್ರಣ ಮಾಧ್ಯಮ ಸಂಘ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು,ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಎಲ್ಲಾ ರಸ್ತೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮತ್ತು ವೇಗವಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು. ಎಲ್ಲಾ 27 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪೂರ್ಣಗೊಳಿಸಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ, ಆದರೆ 15 ಯೋಜನೆಗಳು ಇನ್ನೂ ಬಾಕಿ ಉಳಿದಿವೆ ಎಂದು ಹೇಳಿದರು. ನನಗೆ ಲೋಕೋಪಯೋಗಿ…


















