Browsing: ರಾಜ್ಯ

ರಾಜ್ಯ

ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳಿಗೆ ಅಗತ್ಯ ಸಹಕಾರ-ಶಿವಾನಂದ ಪಾಟೀಲ ಭರವಸೆ

ಬೆಂಗಳೂರು,ಜೂ,11-: ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಬುಧವಾರ ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು. ಪೆಂಟಗಾನ್ ನಿಟ್ ಕಾಂನ ಮಾಹಿತಿ ಪಡೆದ ಸಚಿವರು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಗೌರಿಬಿದನೂರು, ಚಿಕ್ಕಬಳ್ಳಾಪುರ, ಶಿಗ್ಗಾವಿಯಲ್ಲಿ ಯೂನಿಟ್ ಆರಂಭಿಸಬಹುದು ಎಂದು ಸಲಹೆ ನೀಡಿದರು. ಈ ಮೂರೂ ಕಡೆ ಅಗತ್ಯ ಮೂಲ ಸೌಕರ್ಯಗಳಿವೆ. ಶಿಗ್ಗಾವಿಗೆ ವಿಮಾನ ಸಂಪರ್ಕ…

ಆರ್ ಸಿ.ಬಿ‌ ಸಂಭ್ರಮಾಚರಣೆ ದುರಂತ ಮರೆಮಾಚಲು ಮರು ಜಾತಿ ಸಮೀಕ್ಷೆ ನಾಟಕ- ಅಶೋಕ್ ಆರೋಪ

ಬೆಂಗಳೂರು, ಜೂ,11-ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ನಡೆದ ಘಟನೆಯನ್ನು ಮರೆ ಮಾಚಲು ಜಾತಿ ಗಣತಿ ಮರು ಸಮೀಕ್ಷೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಿಮಗೆ ನಿಜಕ್ಕೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಮೊದಲು ಸಾರ್ವಜನಿಕ ಚರ್ಚೆ ನಡೆಸಿ. ಹಾಗೆಯೇ, ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಎಲ್ಲರ ಅಭಿಪ್ರಾಯಗಳನ್ನು ಆಲಿಸಿ. ಸಮಗ್ರವಾಗಿ ಎಲ್ಲ ಸಿದ್ಧತೆಗಳನ್ನು ಮುಗಿಸಿ, ಈ ಶೈಕ್ಷಣಿಕ ವರ್ಷ ಮುಗಿದ ಬಳಿಕವಷ್ಟೇ ಶಿಕ್ಷಕರನ್ನು ಬಳಸಿಕೊಂಡು…

ಬಳ್ಳಾರಿ ಜಿಲ್ಲಾ ಕೈ ಶಾಸಕರು,ಸಂಸದರ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ

ಬೆಂಗಳೂರು,ಜೂ,11-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಿಕೆ ಮಾಡಿಕೊಂಡು ಲೋಕಸಭಾ ಚುನಾಣೆಗೆ ಹಣ ಬಳಸಿಕೊಳ್ಳಲಾಗಿದೆ ಎನ್ನುವ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡರಸಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಮೂರು ಕಡೆ ಹದಿನೈದು ಅಧಿಕಾರಿಗಳು ದಾಳಿ ನಡೆಸುತ್ತಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳಾದ ಈ.ತುಕರಾಂ,ಗಣೇಶ್,ನಾರಾ ಭರತ್ ರೆಡ್ಡಿ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ ಮನೆ ಮೇಲೆ ದಾಳಿ…

ಕಾಲ್ತುಳಿತ ದುರ್ಘಟನೆ- 13ರಂದು ಸರಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ:l

ಶಿವಮೊಗ್ಗ,ಜೂ,10- ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಪ್ರಕಟಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು…

ವಿಧಾನಸೌಧ ಮೆಟ್ಟಿಲ ಮೇಲಿನ ಆರ್ಸಿಬಿ ಸಂಭ್ರಮಾಚರಣೆಗೆ ರಾಜ್ಯಪಾರನ್ನು ಅಹ್ವಾನಿಸಿದ್ದು ಡಿಕೆಶಿಗೆ ಗೊತ್ತಿಲ್ವಂತೆ

ನವದೆಹಲಿ, ಜೂ,09-ಆರ್ ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ವಿಧಾನಸೌದದ ಮೆಟ್ಟಿಲಗಳ ಮೇಲೆ ಏರ್ಪಡಿಸಿದ್ದ ಸಂಭ್ರಮಾಚರಣೆಗೆ ರಾಜ್ಯಪಾರನ್ನು ಯಾರು ಅಹ್ವಾನಿಸಿದ್ದರು ಎನ್ನುವಿದು ಗೊತ್ತಿಲ್ಲ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ ಬೆನ್ನಲ್ಲೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಆರ್ ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮದ ಬಗ್ಗೆ ಭಾರಿ ವಿವಾದ ಉಂಟಾಗಿದ್ದು ಸರ್ಕಾರದ ನಡೆಗೆ ವಿಪಕ್ಷಗಳು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಇದೇ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್…

ಆರ್ ಸಿಬಿ ಸಂಭ್ರಮಾಚರಣೆ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಲು ಎಚ್ ಡಿಕೆ ಆಗ್ರಹ

ಬೆಂಗಳೂರು,ಜೂ,07- ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ. ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ…

ಕಾವೇರಿ ಆರತಿಗೆ 100 ಕೋಟಿ ಖರ್ಚು; ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ,ಜೂ,07-: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಮಂಡ್ಯದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ ಮಾಡಿದಾಗ ಇಂಥ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚು ಆಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದರು. *ಕಾಲ್ತುಳಿತ;…

ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ. 07-ನನ್ನ ಮೇಲೆ   ಅಸೂಯೆಪಡುವುದರಿಂದ, ನನ್ನನ್ನು ಟೀಕೆ ಮಾಡುವುದರಿಂದ, ನನ್ನನ್ನು ಬಯ್ಯುವುದರಿಂದ ಕುಮಾರಸ್ವಾಮಿ ಅವರಿಗೆ ಖುಷಿಯಾಗಿ, ಅವರ ಆರೋಗ್ಯ ಸುಧಾರಣೆ ಆಗುವುದಾದರೆ ಅವರು ನನ್ನ ನಿಂದನೆ ಮುಂದುವರೆಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.ನಾನು ಕುಮಾರಸ್ವಾಮಿ ಅವರನ್ನು ಗಮನಿಸುತ್ತಿದ್ದೇನೆ. ಅವರು ತಮ್ಮ ಖುಷಿಗೆ ಮಾತಾಡುತ್ತಿದ್ದಾರೆ. ಅವರು ಏನಾದರೂ ಮಾತನಾಡಲಿ. ಇದರಿಂದ ಅವರಿಗೆ ಖುಷಿಯಾಗಿ ಆರೋಗ್ಯ ಸುಧಾರಣೆ ಆಗುವುದಾದರೆ ಆಗಲಿ. ಅವರ ಆರೋಗ್ಯ…

ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಜೂ,06- ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಎನ್ಡಿಎ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಮಾಧ್ಯಮಗಳ ಜತೆ…

ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು,ಜೂ,06-ಆರ್‍ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್‍ಐಆರ್‍ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು ಆರೋಪಿ ನಂಬರ್ 2, ಮಾನ್ಯ ಗೃಹ ಸಚಿವ ಪರಮೇಶ್ವರ್ ಅವರು…

ಬೆಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ನೇಮಕ

ಬೆಂಗಳೂರು ,ಜೂ,06-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರನ್ನು ಸಿಎಂ ಸಿದ್ದರಾಮಯ್ಯ ಸಸ್ಪೆಂಡ್‌ ಮಾಡಿದ್ದು ಆ ಸ್ಥಾನಕ್ಕೆ ರಾತ್ರೋರಾತ್ರಿಯೇ ಬೆಂಗಳೂರಿಗೆ ನೂತನ ಪೊಲೀಸ್‌ ಕಮೀಷನರ್‌ ನೇಮಕವೂ ಮಾಡಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಕರ್ನಾಟಕ ಸರ್ಕಾರವು ಬಿ.ದಯಾನಂದ ಅವರ ಸ್ಥಾನಕ್ಕೆ 1996ರ ಬ್ಯಾಚ್‌ನ ಐಪಿಎಸ್ ಅಧಿಕಾರಿ, ಬಿಹಾರ ಮೂಲದ ಸೀಮಂತ್ ಕುಮಾರ್ ಸಿಂಗ್…

ಆರ್ ಸಿಬಿ ಸಂಭ್ರಮಾಚರಣೆ ದುರಂತ- ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿ ಐವರು ಅಧಿಕಾರಿಗಳ ಅಮಾನತ್ತು

ಬೆಂಗಳೂರು, ಜೂನ್,05-ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಸಚಿವ ಸಂಪುಟದ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು…

ಐಪಿಎಲ್‌ಸಂಭ್ರಮಾಚರಣೆದುರಂತ-ಮ್ಯಾಜಿಸ್ಟೀರಯಲ್ ತನಿಖೆ ಆರಂಭ

ಬೆಂಗಳೂರು,ಜೂ,೦೫-೧೮ ವರ್ಷಗಳ ನಂತರ ಐಪಿಲ್ ಟ್ರೋಪಿ ಎತಿಹಿಡಿದ ರಾಯಲ್ ಚಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕಾಲ್ತುಳಿತ ಸಂಭವಿಸಿ ಹನ್ನೊಂದುಜನಸಾವಿಗೆ ಕಾರಣವಾದ ಪ್ರಕರಣೀಗ ಸರ್ಕಾರ ಮ್ಯಾಜಿಸ್ಟೀರಿಯಲ್‌ತನಿಖೆಗೆಆದೇಶಿಸಿದೆ. ಕಾಲ್ತುಳಿತದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಯ ನೇತೃತ್ವ ವಹಿಸಿಕೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಗುರುವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು(ಖಅಃ) ಮತ್ತು ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ…

ರಾಜ್ಯದ42 ರಾಷ್ಟ್ರೀಯ ಹೆದ್ದಾರಿಗಳ ಪೈಕಿ27 ಪೂರ್ಣ-ಸತೀಶ್ ಜಾರಕಿಹೊಳಿ

ಬೆಳಗಾವಿ, ಜೂ,05-ರಾಜ್ಯದಲ್ಲಿ ಕೈಗೊಂಡಿರುವ 42 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪೈಕಿ ಎರಡು ವರ್ಷಗಳಲ್ಲಿ 27 ಪೂರ್ಣಗೊಂಡಿವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿಮುದ್ರಣ ಮಾಧ್ಯಮ ಸಂಘ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು,ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಎಲ್ಲಾ ರಸ್ತೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮತ್ತು ವೇಗವಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು. ಎಲ್ಲಾ 27 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪೂರ್ಣಗೊಳಿಸಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ, ಆದರೆ 15 ಯೋಜನೆಗಳು ಇನ್ನೂ ಬಾಕಿ ಉಳಿದಿವೆ ಎಂದು ಹೇಳಿದರು. ನನಗೆ ಲೋಕೋಪಯೋಗಿ…

ಐಪಿಎಲ್ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಸಾವನ್ನಪ್ಪಿದ 11ಕುಟಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು, ಜೂ,04-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ  ಸಂಭವಿಸಿದ ದೊಡ್ಡ ಪ್ರಮಾಣದ ದುರಂತದಲ್ಲಿ ಮೃತಪಟ್ಟ 11 ಕುಟುಂಬಕ್ಕೆ ತಲಾ10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ,ಅಲ್ಲದೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಟಿ ನಡೆಸಿ ಘಟನೆಯ ಬಗ್ಗೆ ವಿವರನೀಡಿದರು. ಅಲ್ಲದೆ ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ನಿನ್ನೆ…

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ.ರವಿ

ಬೆಂಗಳೂರು,ಜೂ,04-: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇಂದಿರಾ ಗಾಂಧಿಯವರು 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಕರ್ನಾಟಕದಲ್ಲಿ ಘೋಷಿತವಲ್ಲದ ತುರ್ತು ಪರಿಸ್ಥಿತಿ ಈಗ ಇದೆ ಎಂದು ವಿಧಾನಪರಿಷತ್ತಿನ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ರಾಜ್ಯ ಮಾಡಲು ಹೊರಟಿದ್ದೀರಾ ನೀವು? ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಸರಕಾರದ ಮರ್ಜಿಗೆ ತಕ್ಕಂತೆ ಬಳಸುವ ಪರಿಸ್ಥಿತಿ ತುರ್ತು ಪರಿಸ್ಥಿತಿ ಕಾಲದಲ್ಲೂ ಇತ್ತು. ಈಗಲೂ ಅದೇ ಕೆಲಸ ಮಾಡುತ್ತಿದ್ದೀರಿ.…

ಹೇಮಾವತಿ ನಾಲೆ ವಿಚಾರ;ಸರ್ವಪಕ್ಷ ಸಭೆ ಕರೆಯಲು ವಿಜಯೇಂದ್ರ ಆಗ್ರಹ

ತುಮಕೂರು,ಜೂ, 03-ಜಿಲ್ಲೆಯ ರೈತರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು. ಏನೇ ನಿರ್ಧಾರ ತೆಗೆದುಕೊಳ್ಳುವುದಿದ್ದರೂ ಸರ್ವ ಪಕ್ಷ ಸಭೆ ಕರೆಯಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಗುಬ್ಬಿಯ ಸುಂಕಾಪುರದ ಹೇಮಾವತಿ ಕಾಲುವೆ ಪ್ರದೇಶಕ್ಕೆ ಬಿಜೆಪಿ ಮುಖಂಡರ ಜೊತೆ ಭೇಟಿ ನೀಡಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿದÀರು. ಕೆನಾಲ್ ಕಾಮಗಾರಿ ನಿಲ್ಲಿಸಬೇಕು ಎಂದು ಆಗ್ರಹಿಸಿದ ಅವರು, ಯಾವುದೇ ಕಾರಣಕ್ಕೂ ಹೇಮಾವತಿ ನೀರಿನ ವಿಚಾರದಲ್ಲಿ ತುಮಕೂರು ಜನರಿಗೆ ಅನ್ಯಾಯವಾಗಬಾರದು ಎಂದು ನುಡಿದರು. ಹೇಮಾವತಿ ನೀರು…

ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ: ಸಿ.ಎಂ

*ಸಂವಿಧಾನ ಜಾರಿಗೆ ಮೊದಲೇ ಕುರುಬರ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿದ್ದು ಸಂಸ್ಥಾಪಕರ ಮುಂದಾಲೋಚನೆಯ ಕ್ರಮ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ* *ಅಂಬೇಡ್ಕರ್ ಅವರ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದನ್ನು ಪಾ ಗದಗ ಜೂ 3: ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು. ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನೂರು…

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

ಲಕ್ಕುಂಡಿ ಜೂ 3: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರ್ಕಾರದ ಅವಧಿಯಲ್ಲೇ ರಚನೆಯಾಗಿದೆ. ಚಾಲುಕ್ಯರ ಕಾಲದ ದೇವಸ್ಥಾನ, ಕೋಟೆ ಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು. ಇಲ್ಲಿ…

ಚಿತ್ರಬಿಡುಗಡೆಗೆ ಅವಕಾಶಕೋರಿದ್ದ ಕಮಲ ಹಾಸನ್ ವಿರುದ್ಧ ಕೋರ್ಟ್ ತರಾಟೆ

ಬೆಂಗಳೂರು, ಜೂ,03-ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿರುವ ಖ್ಯಾತ ನಟ ಕಮಲ ಹಾಸನ್ ತಮ್ನ ಚಿತ್ರ ಥಮ್ಸ್ ಲೈಪ್ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಭದ್ರತೆ ನೀಡಬೇಕು ಎಂದು ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಸರಣೆ ವೇಳೆ ನ್ಯಾಯಪೀಠ ಕನ್ನಡಿಗರ ಕ್ಷಮೆ ಕೇಳದೆ ದುರ್ವರ್ತನೆ ಸರಿ ಅಲ್ಲ ಎಂದು ತರಾಟೆ ತಗೆದುಕೊಂಡಿದೆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇದೀಗ ನಟ ಕಮಲ್ ಹಾಸನ್ ಗೆ ಫುಲ್…

1 4 5 6 7 8 49
error: Content is protected !!