Browsing: ರಾಷ್ಟ್ರೀಯ

ರಾಷ್ಟ್ರೀಯ

ಭದ್ರಾವತಿ ಉಕ್ಕು ಕಾರ್ಖಾನೆಗೆ ಮರುಜೀವ,ಮೋದಿಯಿಂದಲೇ ಅಡಿಗಲ್ಲು-ಎಚ್.ಡಿ.ಕೆ.

ನವದೆಹಲಿ ,ಮೇ.೨೪- ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮತ್ತೇ ಜೀವಬಂದಿದೆ,ಕೇಂದ್ರ ಸರ್ಕಾರ ಈ ಕುರಿತು ಶೀಘ್ರ ಪುನಶ್ಚೇತನ ಕಾರ್ಯವನ್ನು ಕೈಗೊಳ್ಳಲಿದೆ. ನವದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು ಶೀಘ್ರ ಭದ್ರವಾತಿಯಯ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನ ಪ್ರಯತ್ನ ನಡೆಯುತ್ತಿದ್ದು ಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದಿದ್ದಾರೆ ಈ…

ಭಾರತ-ಪಾಕ್ ಸಂಘರ್ಷ-ವಿದೇಶಗಳಿಗೆ ಮಾಹಿತಿ ನೀಡುವ ಸಂಸದರಲ್ಲಿ ಶಶಿತರೂರು

ನವದೆಹಲಿ,ಮೇ೧೭೦- ಭಾರತ-ಪಾಕಿಸ್ತಾನ ಸಂಘರ್ಷದ ಹಿನ್ನೆಲೆಯಲ್ಲಿ ವಿದೇಶಿ ಸರ್ಕಾರಗಳಿಗೆ ಮಾಹಿತಿ ನೀಡುವ ಕುರಿತು ಕೇಂದ್ರ ಸರ್ಕಾರ ರಚಿಸಿರುವ ಸರ್ವಪಕ್ಷ ನಿಯೋಗದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ್ ಶಶಿ ತರೂರ್ ಪ್ರಮುಖ ಪಾತ್ರ ವಹಿಸಲಿದ್ದಾರೆ. ಪಹಲ್ಗಾಮ ದಾಳಿ ನಂತರ ನಡೆದ ಬೆಳವಣಿಗೆಗು ಆಪರೇಷನ್‌ಸಿಂಧೂರ ಹೆಸರಿಲ್ಲಿ ನಡೆಸಿದ ದಾಳಿ ನಂತರ ತನ್ನ ರಾಜತಾಂತ್ರಿಕ ಸಂಪರ್ಕದಲ್ಲಿ ಭಾರತವನ್ನು ಪ್ರತಿನಿಧಿಸುವ ಸಂಸದರ ಹೆಸರುಗಳನ್ನು ಸಂಸದೀಯ ವ್ಯವಹಾರಗಳ ಸಚಿವಾಲಯ ಪ್ರಕರಟಿಸಿದೆ. ಇದಲರಲಿ ಪ್ರಮುಖವಾಗಿ ಕಾಂಗ್ರೆಸ್‌ನ ಶಶಿ ತರೂರು ಪ್ರಮುಖವಾಗಿದ್ದಾರೆ.. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು…

ಅಮೆರಿಕಾ ಅಧ್ಯಕ್ಷ ಟ್ರಂಪ್ ಪಾಕ್-ಭಾರತ ಮಧ್ಯಸ್ಥಿಕೆ ಭಾರತ ತಿರಸ್ಕರಿಸಿದೆ

ನವದೆಹಲಿ, ಮೇ,14- ಭಾರತ- ಪಾಕಿಸ್ತಾನದ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯನ್ನು ಭಾರತ ತಿರಸ್ಕರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ “ಪರಮಾಣು ಯುದ್ಧ”ವನ್ನು ತಡೆಯಲು ವ್ಯಾಪಾರ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದೆ ಎನ್ನುವ ಟ್ರಂಪ್ ಹೇಳಿಕೆ ಕೂಡ ಸುಳ್ಳು ಎಂದು ಕೂಡ ಇದೇ ವೇಳೆ ತಿಳಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆಯು ನ್ಯಾಯಯುತವಾಗಿದೆ…

ಸ್ಥಗಿತಗೊಂಡಿದ್ದ 32ವಿಮಾನ ನಿಲ್ದಾಣಗಳು ನಾಳೆಯಿಂದ ಕಾರ್ಯಾರಂಭ

ನವದೆಹಲಿ,ಮೇ14-:  ದೇಶಾದ್ಯಂತ ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ. ನವದೆಹಲಿಯಲ್ಲಿ ಉನ್ನತ ಅಧಿಕಾರಿಗಳು ಮತ್ತು ಎಲ್ಲಾ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದರು. NOTAM ಹೊರಡಿಸಿದ ಎಲ್ಲಾ 32 ವಿಮಾನ ನಿಲ್ದಾಣಗಳಲ್ಲಿ 15 ರಿಂದ ವಿಮಾನಯಾನ ಸಂಸ್ಥೆಗಳು ತಮ್ಮ ಸಾಮಾನ್ಯ ವೇಳಾಪಟ್ಟಿಯನ್ನು ಪುನರಾರಂಭಿಸುವಂತೆ ಸೂಚಿಸಿದ್ದೇನೆ. ಈ ಸಲಹೆಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಚಿವರು…

ಪಾಕಿಸ್ತಾನದ ಡ್ರೋನ್ ಗಳನ್ನು ಹೊಡೆದುರುಳಿಸಿದ್ದೇವೆ- ಸೇನಾ ಅಧಿಕಾರಿಗಳ ಮಾಹಿತಿ

ನವದೆಹಲಿ,ಮೇ,12-ಪಾಕಿಸ್ತಾನ ಉಗ್ರರನ್ನು ಬೆಂಬಲಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಪಾಕ್ ಉಗ್ರರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎಂದು ಮೂವರು ಸೇನಾಧಿಕಾರಿಗಲಕು ತಿಳಿಸಿದ್ದಾರೆ. ಏರ್ ಡಿಫೆನ್ಸ್ ಸಿಸ್ಟಮ್ ತಯಾರಾಗಿತ್ತು ಪಾಕಿಸ್ತಾನದ ಡ್ರೋನ್ ಗಳನ್ನು ಉಡೀಸ್ ಮಾಡಿದ್ದೇವೆ. ಆಪರೇಷನ್ ಸಿಂಧೂರಿಗೆ ತಯಾರಿ ಮಾಡಿಕೊಂಡಿದ್ದೆವು. ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಈ ಕುರಿತು ಸೇನಾಧಿಕಾರಿಗಳು ಸಾಕ್ಷಿ ಸಮೇತ ವಿಡಿಯೋ ತೋರಿಸಿದರು. ತಂತ್ರಜ್ಞಾನದ ಕ್ಷಿಪಣಿ ಬಳಸಿ ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ಅನ್ನು…

ಕದನ ವಿರಾಮ ಉಲ್ಲಂಘಿಸಿದ ಪಾಕ್ ದಾಳಿಯಲ್ಲಿ ಏಳು ಮಂದಿ ಸಾವು

ಶ್ರೀನಗರ,ಮೇ೧೧- ಭಾರತ ಪಾಕ್ ನಡುವೆ ಕದನವಿರಾಮ ಒಪ್ಪಂದ ಯಶಸ್ವಿಯಾಗಿದೆ ಎಂದು ಘೋಷಿಸಿದರು ಕೂಡ ಪಾಕಿಸ್ತಾನ ತನ್ನ ನೀಚ ಬುದ್ದಿಯನ್ನು ಬಿಡದೆ ಮತ್ತೆ ಅಪ್ರಚೋದಿತ ದಾಳಿಯನ್ನು ಮುಂದುವರೆಸಿದೆ. ಶನಿವಾರ ರಾತ್ರಿ ನಡೆಸಿದ ದಾಳಿಯಲ್ಲಿ ಕಾಶ್ಮೀರದ ಸರ್ಕಾರಿ ಅಧಿಕಾರಿ ರಾಜ್‌ಕುಮಾರ್ ಥಾಮೆಂಬುವರು ಸೇರಿ ಏಳು ಮಂದಿ ಬಲಿಯಾಗಿದ್ದಾರೆ ಅಲ್ಲದೆ ರಾಜಾಸ್ಥಾನ, ಪಂಜಾಬ್ ಮೇಲೆ ಬೆಳಿಗಿನ ವರೆಗೂ ಡ್ರೋನ್ ದಾಳಿ ನಡೆಸಿದೆ. ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಪಡೆಗಳು, ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರ, ಉರಿ, ಪಂಜಾಬ್ ಸೇರಿದಂತೆ ಹಲವು…

ಭಾರತ ಪಾಕಿಸ್ತಾನ ಟ್ರಂಪ್ ಮದ್ಯಸ್ಥಿಕೆಯಲ್ಲಿ ಕದಮ ವಿರಾಮ

ನವದೆಹಲಿ,ಮೇ,10- ಭಾರತ- ಪಾಕಿಸ್ತಾನ ಮಧ್ಯೆ ನಡೆಯುತ್ತಿದ್ದ ಸಂಘರ್ಷ ಸದ್ಯ ಸ್ಥಗಿತಗೊಳಿಸುವ ಮೂಲಕ ಕದನವಿರಾಮ ಘೋಷಣೆಯಾಗಿದೆ..ಅಮೆರಿಕಾ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆ ಯಲ್ಲಿ ಸಂದಾನ ಯಶಸ್ವಿಯಾಗಿದೆ. ಕದನವಿರಾಮ ಮಾತುಕತೆ ಕುರಿತಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಿಲಿಟರಿ ಮಹಾನಿರ್ದೇಶಕ ಖಚಿತಗೊಳಿಸಿದ್ದಾರೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದಾರೆ ಎಂದು ಹೇಳಿದರು. ಭಾರತೀಯ ಸಮಯ 1700 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ ಮತ್ತು ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ…

ಭಾರತ-ಪಾಕಿಸ್ತಾನ ದಾಳಿ ಸಂಘರ್ಷ ಕುರಿತು ಹೇಳಿಕೆ ನೀಡಿದ ಜಾಗತಿಕ ನಾಯಕರಿಗೆ ಖಡಕ್ ಎಚ್ಚರಿಕೆ

ನವದೆಹಲಿ,ಮೇ೧೦-ಭಾರತ ನಡೆಸುತ್ತಿರುವ ದಾಳಿ ಬಗ್ಗೆ ಎಲ್ಲೊ ಕೂತು ಭಾರತವನ್ನು ಸುಮ್ಮನಿರುವಂತೆ ಕೇಳಲು ಸಾಧ್ಯವಿಲ್ಲ ಇದು ಬದಲಾದ ಭಾರತ ಎಂದು ಖಡಕ್ ಸಂದೇಶವನ್ನು ರವಾನಿಸಲಾಗಿದೆ. ಹೌದು..ಪಹಲ್ಗಾಮ್ ಉಗ್ರರ ದಾಳಿ ಮತ್ತು ಅದಕ್ಕೆ ಉತ್ತರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾರಣೆ ನಂತರ ಬಾರತ-ಪಾಕಿಸ್ತಾನ ಎರಡು ದೇಶಗಳ ನಡುವೆ ಉಲ್ಭಣಿಸುತ್ತಿರುವ ಸಂಘರ್ಷದ ವಿಚಾರವಾಗಿ ಜಾಗತಿಕ ನಾಯಕರು ನೀಡಿರುವ ಹೇಳಿಕೆಗಳಿಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ ಈ ಬಗ್ಗೆ ಟ್ವೀಟ್‌ಅವರು .. ’ಭಾರತೀಯ ನಾಗರಿಕರು ದಾಳಿಗೆ ಒಳಗಾಗುತ್ತಿರುವ ಸಮಯದಲ್ಲಿ,…

ಪಾಕಿಸ್ತಾನದ ದ್ರೋನ್ ದಾಳಿಯನ್ನು ವಿಫಲಗೊಳಿಸಿದ ಸುದರ್ಶನ ಅಸ್ತ್ರ

ನವದೆಹಲಿ, ಮೇ,10- ಭಾರತದ ದಾಳಿಗೆ ಈಗ ಪಾಕಿಸ್ತಾನ ತಿರುಗೇಟು ನೀಡಲು ಸನ್ನದ್ದವಾಗಿದ್ದು ಗಡಿಯಲ್ಲಿ ಪಾಕ್ ಕತ್ತಲೆ ದಾಳಿ ಆರಂಭಿಸಿದೆ. ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ…

ಪಾಕ್ ಡ್ರೋಣ್ ಗಳನ್ನು ಹೊಡೆದುರುಳಿಸಿದ ಭಾರತೀಯ ಸೈನಿಕರು

ನವದೆಹಲಿ, ಮೇ09-ಈಗ ಅಕ್ಷರಶಃ ಯುದ್ಧದ ಬೀತಿ ಆರಂಭವಾಗಿದೆ,ಪೆಹಲ್ಗಾಮ್ ಘಟನೆಯ ನಂತರ ಭಾರತ ಆರಂಭಿಸಿರುವ ಆಪರೇಷನ್ ಸಿಂಧೂರದ ಹೆಸರಿನ ದಾಳಿಗೆ ಪ್ರತಿಯಾಗಿ ದಾಳಿ ನಡೆಸಲು ಮುಂದಾದ ಪಾಕಿಸ್ತಾನದ ಡ್ರೋನ್ ಗಳನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಬುಧವಾರ ರಾತ್ರಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಗಳಲ್ಲಿ ದೊಡ್ಡ ಪ್ರಮಾಣದ ಡ್ರೋನ್ ನಿರೋಧಕ ಕಾರ್ಯಾಚರಣೆ ನಡೆದಿದ್ದು ಈ ವೇಳೆ ಭಾರತೀಯ ಸೇನೆಯು 50 ಕ್ಕೂ ಹೆಚ್ಚು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಮೂಲಗಳು ದೃಢಪಡಿಸಿವೆ. ಪಾಕಿಸ್ತಾನವು ವಿವಿಧ ಸ್ಥಳಗಳಲ್ಲಿ ಭಾರತದ ಭೂಪ್ರದೇಶಕ್ಕೆ…

ಒಗ್ಗಟ್ಟು ಪ್ರದರ್ಶಿಸಲು ಪ್ರತಿಪಕ್ಷಗಳಿಗೆ ಮೋದಿ ಕರೆ

ನವದೆಹಲಿ, ಮೇ,08- ಆಪರೇಷನ್ ಸಿಂಧೂರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಎಲ್ಲಾ ಪಕ್ಷಗಳು ಏಕತೆ ಹೊಂದಬೇಕು ಆ ಮೂಲಕ ನಮ್ಮ ಸೈನಿಕರಿಗೆ ನಾವು ತೋರಿಸುವ ಗೌರವ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆಯ ಬಗ್ಗೆ ರಾಜಕೀಯ ನಾಯಕರಿಗೆ ವಿವರಿಸಲು ಕರೆಯಲಾದ ಸರ್ವಪಕ್ಷ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಈ ನಿರ್ಣಾಯಕ ಹಂತದಲ್ಲಿ “ಪ್ರತಿಯೊಬ್ಬ ಭಾರತೀಯರು ಒಗ್ಗಟ್ಟಾಗಿ ನಿಲ್ಲಬೇಕಾಗಿದೆ” ಎಂದು ಒತ್ತಿ ಹೇಳಿದರು. ಈ ಕ್ರಮವು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಮಾಪನಾಂಕಿತ, ಗುಪ್ತಚರ ಬೆಂಬಲಿತ ಪ್ರತಿಕ್ರಿಯೆಯಾಗಿದೆ ಎಂದು ಕೇಂದ್ರವು…

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಅಜಿತ್ ಧೋವಲ್

ನವದೆಹಲಿ, ಮೇ,08-ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನದ ಒಂಬತ್ತು ಉಗ್ರನೆಲೆಗಳ ಮೇಲೆ ದಾಳಿ ನಂತರ ರಾಷ್ಟ್ರೀಯ ಭದ್ರತಾ ಸಲೆಗಾರ ಅಜಿತ್ ಧೋವಲ್ ತಂಡ ಇಂದು ಪ್ರಧಾನಿ ಮೋದಿ ಅವರನ್ನು ಬೇಟಿಯಾಗಿ ಚರ್ಚಿಸಿದರು. ಪಾಕಿಸ್ತಾನ ನಿನ್ನೆ ಶೆಲ್ ದಾಳಿ ನಡೆಸಿದ್ದು ಈ ದಾಳಿಯಲ್ಲಿ 15 ಕಾಶ್ಮೀರ ನಾಗರಿಕರು ಸಾವನ್ನಪ್ಪಿದ್ದು ಈ ಕುರಿತು ಮಾಹಿತಿ ನೀಡಿದರು. ಜಮ್ಮು ಕಾಶ್ಮೀರದ ಪರಿಸ್ಥಿತಿ ಜಮ್ಮುಕಾಶ್ಮೀರ ಗಡಿಯಲ್ಲಿ ಪಾಕ್ ಗುಂಡಿನ ದಾಳಿ 14ನೇ ದಿನವೂ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ಕುರಿತು ಅಜಿತ್ ಧೋವೆಲ್…

ಉತ್ತರ ಕಾಶಿಯಲ್ಲಿ ಹೆಲಿಕಾಪ್ಟರ್ ಪತನ ಐವರು ಯಾತ್ರಿಕರು ಸಾವು

ಉತ್ತರ ಕಾಶಿ,ಮೇ,08- ಯಾತ್ರಿಕರನ್ನು ಕರೆದೊಯ್ಯುತ್ತುದ್ದ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಉತ್ತರಖಂಡದ ಉತ್ತರಕಾಶಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ತೀರ್ಥಯಾತ್ರಿಕರನ್ನ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯಮುನೋತ್ರಿಯಿಂದ ಗಂಗೋತ್ರಿಗೆ ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ…

ಪಾಕಿಸ್ತಾನದ ಪ್ರತಿ ದಾಳಿಯಲ್ಲಿ 15 ಮಂದಿ ನಾಗರಿಕರು ಸಾವು,ಹಲವರಿಗೆ ಗಾಯ

ನವದೆಹಲಿ, ಮೇ, 08-ಆಪರೇಷನ್ ಸಿಂಧೂರ ಭರತೀಯ ಸೈನಿಕರ ದಾಳಿಯ ಬೆನ್ನಲ್ಲೇ ಜಮ್ಮು ಕಾಶ್ಮೀರ ದ ಗಡಿನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಸೈನಿಕರು ನಡೆಸಿದ ಗಿಂಡಿನ ಚಕಮುಕಿಯಲ್ಲಿ 15 ಮಾಗರೀಕರು ಸಾವನ್ನಪ್ಪಿದ್ದು 45 ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ಭಾರತೀಯ ಸೇನೆಯು ಸಮಾನ ಪ್ರಮಾಣದಲ್ಲಿ ಶೆಲ್ ದಾಳಿಗೆ ಪ್ರತಿಕ್ರಿಯಿಸುತ್ತಿದೆ. ಪಾಕಿಸ್ತಾನದ ಅನಿಯಂತ್ರಿತ ಶೆಲ್ ದಾಳಿಯು…

ಪಾಕಿಸ್ತಾನದ ಒಂಬತ್ತು ಉಗ್ರ ನೆಲೆ ಮೇಲೆ ಭಾರತ ಸೇನೆ ದಾಳಿ

ನವದೆಹಲಿ,ಮೇ,7- ಪಾಕಿಸ್ತಾನಿ ಉಗ್ರರ ಮಟ್ಟ ಹಾಕಲು ಭಾರತ ಆಪರೇಷನ್ ಸಿಂಧೂರ ಹೆಸರಲ್ಲಿ ಆರಂಭಿಸಿರುವ ದಾಳಿಯಲ್ಲಿಪಾ ಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಇಂದು ಬೆಳಗಿನ ಜಾವ ದಾಲಕಿ ನಡೆಸಿದೆ. ಕಕ್ಷಣಾ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದೆ. ಒಟ್ಟು ಒಂಬತ್ತು ತಾಣಗಳ…

ನೌಕಾಪಡೆಗೆ ರೆಫೆಲ್ ಫೈಟರ್ ಜೆಟ್ಗಳ ಖರೀದಿಗೆ ಭಾರತ ಫ್ರಾನ್ಸ್ ಸಹಿ

ನವದೆಹಲಿ, ಏ,28-ನೌಕಾ ರೂಪಾಂತರದ ರಫೆಲ್ ಫೈಟರ್ ಜೆಟ್ಗಳನ್ನು ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಭಾರತ ಮತ್ತು ಫ್ರಾನ್ಸ್ ಇಂದು ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು. ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ನಲ್ಲಿ ನಿಯೋಜಿಸಲು ಭಾರತವು ಫ್ರೆಂಚ್ ರಕ್ಷಣಾ ಪ್ರಮುಖ ಡಸಾಲ್ಟ್ ಏವಿಯೇಷನ್ನಿಂದ ಜೆಟ್ಗಳನ್ನು ಖರೀದಿಸುತ್ತಿದೆ. ಸಹಿ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಖರೀದಿಗೆ ಅನುಮತಿ ನೀಡಿದ ಮೂರು…

ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ,ಹಲವು ಪ್ರವಾಸಿಗರ ಸಾವು

ಶ್ರೀನಗರ ಏ,22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿಭಯೋತ್ಪಾದಕ ದಾಳಿ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಲಾಗಿದೆ. ಭಯೋತ್ಪಾದಕರ ಈ ಗುಂಡಿನ ದಾಳಿಯಲ್ಲಿ 26ಪ್ರವಾಸಿಗರು ಸಾವನ್ನಪ್ಪಿದ್ದಸರೆ ಇನ್ನು ಎಂದು ವರದಿಯಾಗಿದೆ. ಗಾಯಗೊಂಡ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೂಲಗಳು ಹೇಳುವಂತೆ ಭಯೋತ್ಪಾದಕರು ಮೊದಲು ಪ್ರವಾಸಿಗರಿಂದ ಹೆಸರುಗಳನ್ನು ಕೇಳಿದರು. ಆಗ ಪ್ರವಾಸಿಗರು ತಮ್ಮ ಹಿಂದೂ ಹೆಸರುಗಳನ್ನು ಹೇಳಿದಾಗ ಪ್ರವಾಸಿಗರ ಮೇಲೆ ಅವರು ಗುಂಡು ಹಾರಿಸಿದ್ದಾರೆ…

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲ ದರದಲ್ಲೂ ಏರಿಕೆ

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲದರದಲ್ಲೂ  ಏರಿಕೆ by-ಕೆಂಧೂಳಿ ನವದೆಹಲಿ,ಏ,07-ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 2 ರೂಪಾಯಿ ಏರಿಕೆ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಈ ಪರಿಷ್ಕೃತ ದರವು ಏಪ್ರಿಲ್ 8ರ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಗೆ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗೆ ಹೆಚ್ಚಿಸಲಾಗಿದೆ…

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ by-ಕೆಂಧೂಳಿ ಚೆನೈ, ಏ,04-ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಶೀಘ್ರ ಬದಲಿಸಿ ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಲು ದೆಹಲಿ ನಾಯಕರು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಈಗ ಎಲ್ಲೆಡೆ ಬಹಿರಂಗಗೊಳ್ಳುತ್ತಿವೆ. ಮುಂಬರುವ 2026ರ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿದೆ. ಹಾಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಅವಧಿ ಮುಗಿದಿದ್ದು, ಶೀಘ್ರದಲ್ಲೇ ಹೊಸ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ…

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಏಪ್ರಿಲ್ 04-ಚಿಲಿ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಗೌರವಾನ್ವಿತ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12,30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ…

error: Content is protected !!