ರಾಷ್ಟ್ರೀಯ
ದೆಹಲಿ ಕೋರ್ಟ ಆವರಣದಲ್ಲಿ ಗ್ಯಾಂಗ್ ವಾರ್; ಫೈರಿಂಗ್ ನಲ್ಲಿ ನಾಲ್ವರು ಸಾವು
ನವದೆಹಲಿ, ಸೆ,24: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುವ ವೇಳೆ ದುಷ್ಕರ್ಮಿಗಳು ನ್ಯಾಯಾಲಯದ ಒಳಗಡೆಯೇ ಗುಂಡಿನ ದಾಳಿ ನಡೆದಿದ್ದು ಪೈರಿಂಗ್ ನಲ್ಲಿ ನಾಲ್ವರ ಸಾವನ್ನಪ್ಪಿದ್ದಸರೆ. ದೆಹಲಿ ಕೋರ್ಟ ಆವರಣದಲ್ಲಿ ನಡೆದ ಈ ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಸಗಿತ್ತು. ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ…