Browsing: ರಾಷ್ಟ್ರೀಯ

ರಾಷ್ಟ್ರೀಯ

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್? ಎಂ.ಡಿ.ದಿನೇಶ್ ಕುಮಾರ್ ಮುಂಬೈ,ಜ,17:ಬಾಲಿವುಡ್ ನಟ ಸೈಫ್ ಅಲಿಖಾನ್ ನಿವಾಸದಲ್ಲಿ ಗುರುವಾರ ಬೆಳಗಿನ ಜವ ನಡೆದ ದಾಳಿ ಹಲವು ಅನುಮಾನಗಳಲಿಗೆ ಎಡೆಮಾಡಿಕೊಟ್ಟಿದೆ,ಮನೆಗೆಲಸದಾಕೆಯ ಸ್ನೇಹಿತ ಇದನ್ನು ಮಾಡಿದ್ದಾನೆ ಎನ್ನಲಾಗುತ್ತಿದ್ದರೂ ಇದು ಸಿದ್ದಿಕಿ ಹತ್ಯೆಯ ನಂತರ ಇದು ಕೂಡ ಅದೇ ಜಾಡಿನಲ್ಲಿಯೂ ಪೊಲೀಸರು ಅನುಮಾನಿಸಿದ್ದು ತನಿಖೆ ಆರಂಭಿಸಿದ್ದಾರೆ. ಈ ತನಿಖೆ ನಡೆಸುವ ವೇಳೆಯೇ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಅಲಿಖಾನ್ ಮನೆಯ ಬಳಿ ಮಫ್ತಿಯಲ್ಲಿ ಕಾಣಿಸಿಕೊಂಡಿರುವುದು ನೋಡಿದರೆ ,ದಯಾನಾಯಕ್ ಈ ತನಿಖೆಯ…

ಇರಿತಕ್ಕೊಳಗಾಗಿದ್ದ ಸೈಫ್  ಅಲಿಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ

ಇರಿತಕ್ಸೈಕೊಳಗಾಗಿದ್ದ ಸೈಫ್  ಅಲಿ ಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ ಮುಂಬೈ,ಜ,16-ಸಿದ್ದಕಿ ಹತ್ಯೆ ನಂತರ ಬಾಲಿವುಡ್‌ ನಟರ ಮೇಲೆ ದಾಳಿಮಾಡಲಾಗುತ್ತದೆ ಎನ್ನುವ ಮಧ್ಯೆಯೇ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇಂದು ಬೆಳಗಿನ ಜಾವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಲೀಲಾವತಿ ಆಸ್ಪತ್ರೆ…

ವಿದೇಶಾಂಗ ಕಾರ್ಯದರ್ಶಿ ಯನ್ನು ಭೇಟಿ ಮಾಡಿದ AISECC ಸದಸ್ಯೆ ಆರತಿ ಕೃಷ್ಣ

ನವದೆಹಲಿ,ನ,22:AISECC(Non profit organization dealing with climate issues) ಯ ಸಲಹಾ ಸಮಿತಿಯ ಸದಸ್ಯೆ ಆರತಿ ಕೃಷ್ಣ ಅವರು ವಿದೇಶಾಂಗ ಕಾರ್ಯದರ್ಶಿ   ಹರ್ಷ ಶ್ರೀಂಗ್ಲ ರವರನ್ನು ಭೇಟಿ ಮಾಡಿ ವಾಯು ಮಾಲಿನ್ಯ ಮತ್ತು ಹೆಚ್ಚಾಗುತ್ತಿರುವ ಹವಾಮಾನ ಸಮಸ್ಯೆಗಳಿಗೆ ಪರಿಹಾರವಾಗಿ ಸ್ಮಾರ್ಟ್ ವಿಲೇಜ್ ಎಂಬ ಪ್ರಸ್ತಾವನೆ ಚರ್ಚಿಸಿದರು. ಭಾರತ-ಅಮೆರಿಕ ದ್ವಿಪಕ್ಷೀಯ ಒಪ್ಪಂದದ ಈ ಯೋಜನೆಯು ಇಂಗಾಲದ ತಟಸ್ಥ ಕೃಷಿ, ಜೈವಿಕ ಅನಿಲ ಉತ್ಪಾದನೆ, ವರ್ಮಿಕಲ್ಚರ್, ಶಾಖದ ಒತ್ತಡ ನಿರೋಧಕ ಬಿತ್ತನೆ, ನೀರಿನ ಸಂರಕ್ಷಣೆ ಮತ್ತು ಮುಂತಾದವುಗಳನ್ನು ಕಾರ್ಯಗತಗೊಳಿಸಲು ಪೂರಕವಾಗಿದೆ.…

ರಾಷ್ಟ್ರಪತಿಗಳಿಂದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ,ನ,08:ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರಪತಿ ರಮನಾಥ ಕೋವಿಂದ್ ಅವರು ಇಂದು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಾಧಕರಿಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು. ಈ ವರ್ಷ 119 ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರಲ್ಲಿ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳು ಇವೆ. ರಾಜ್ಯದಿಂದ ಸಮಾಜಸೇವಕ ಅಕ್ಷರ ಸಂತ ಹರೇಕಳ ಹಾಜಬ್ಬಿ, ಪರಸರಪ್ರೇಮಿ ತುಳಸಿ ಗೋವಿಂದೇಗೌಡರಿಗೆ ಹಾಗೂ ಮಾಜಿ ಹಾಕಿಪಟು ಎಂಪಿ…

ದೇಶಕ್ಕೆ ದೊಡ್ಡ ಗುರಿ ಸೃಷ್ಟಿಸಿ ,ಸಾಧಿಸುವುದು ತಿಳಿದಿದೆ;ಮೋದಿ

ನವದೆಹಲಿ,ಅ,22: ಭಾರತಕ್ಕೆ ದೊಡ್ಡ ಗುರಿಗಳನ್ನು ಸೃಷ್ಟಿಸಿ ಅದನ್ನು ಸಾಧಿಸುವುದು ತಿಳಿದಿದೆ. ಆದರೆ ಈ ಸಂದರ್ಭದಲ್ಲಿ ನಾವು ಜಾಗರೂಕರಾಗಿರಬೇಕು. ಯಾವುದೇ ಕಾರಣಕ್ಕೂ ಎಚ್ಚರ ತಪ್ಪಬಾರದು ಎಂದು ಪ್ರಧಾನಿ ನರೇಂಪರೋಕ್ಷವಾ ಟೀಕಿಸುವವರಿಗೆ ಪರೋಕ್ಷವಾಗ ಉತ್ತರ ನೀಡಿದ್ದಾರೆ. ಇಂದು ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶ 100 ಕೋಟಿ ಲಸಿಕೆ ಗುರಿಯನ್ನು ಸಾಧಿಸಿದ ಸಂತೋಷವನ್ನು ಹಂಚಿಕೊಂಡರು. ಇದು ಎಲ್ಲರ ಸಾಧನೆ, ಹೃದಯಪೂರ್ವಕವಾಗಿ ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ. ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನದಲ್ಲಿದೆ. ಲಸಿಕೆ ನೀಡಿಕೆಯಲ್ಲಿ ಇಂದು ಭಾರತ…

ಲಖಿಂಪುರ್ ಹಿಂಸಾಚಾರ: ಸಾಕ್ಷ್ಯಗಳಿಲ್ಲದೆ ಬಂಧನ ಸಾಧ್ಯವಿಲ್ಲ- ಯೋಗಿ

ಲಕ್ನೋ, ಅ, ೦೯: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕಷ್ಟಿಗಳಿಲ್ಲದೆ ಬಂಧನ ಸಾಧ್ಯವಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾನುವಾರ ನಡೆದ ಹಿಂಸಾಚಾರದಲ್ಲಿ ೪ ಮಂದಿ ರೈತರು ಸೇರಿ ಒಟ್ಟು ೮ ಮಂದಿ ಮೃತಪಟ್ಟಿದ್ದರು. ಕಾನೂನಿನ ಮುಂದೆ ಎಲ್ಲರೂ ಸಮಾನರು, ಸುಪ್ರೀಂಕೋರ್ಟ್ ಪ್ರಕಾರ ಸಾಕ್ಷ್ಯವಿಲ್ಲದೆ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ ಹಾಗೂ ತನಿಖೆ ನಡೆಯುತ್ತಿದೆ. ದೂರು ದಾಖಲಾಗಿದೆ. ತಪ್ಪು ಯಾರದ್ದೇ ಇದ್ದರೂ ಶಿಕ್ಷೆ ನಿಶ್ಚಿತ ಎಂದು ಯೋಗಿ ಹೇಳಿದರು. ಯಾರಿಗೂ…

ಮತ್ತೆ ಅಡುಗೆ ಅನಿಲ ಬೆಲೆ‌ಏರಿಕೆ

ನವದೆಹಲಿ,ಅ,06: ದೇಶದಲ್ಲಿ ಮತ್ತೆ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆಯನ್ನು ಮತ್ತೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ದೇಶಾದ್ಯಂತ ಇಂದಿನಿಂದಲೇ ಹೊಸ ದರಗಳು ಜಾರಿಯಾಗಲಿವೆ ಎಂದು ಹೇಳಲಾಗಿದೆ.ಪೆಟ್ರೋಲಿಯಂ ಕಂಪನಿಗಳು ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 15 ರೂ. ಹೆಚ್ಚಳ ಮಾಡಿದ್ದು, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆ ಈಗ…

ಅಖೀಂಪುರ್ ಘಟನೆ;ಅಶೀಶ್ ಮಿಶ್ರ ರೈತರನ್ನು ಕೆಣಕಿ ಗುಂಡು ಹಾರಿಸಿದ್ದಾರೆ,ಎಫ್ ಐಆರ್ ನಲ್ಲಿ ಉಲ್ಲೇಖ

ಲಖೀಂಪುರ್ ಖೇರ್,ಅ,06: ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಕಾರಿನಲ್ಲಿ ಕುಳಿತಿದ್ದ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿರುವುದಲ್ಲದೇ, ಅವರ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ. ಬಹ್ರೈಚ್ ಜಿಲ್ಲೆಯವರಾದ ಜಗಜಿತ್ ಸಿಂಗ್ ಅವರ ದೂರಿನ ಮೇಲೆ ದಾಖಲಾದ ಮೊದಲ ಮಾಹಿತಿ ವರದಿ (ಎಫ್ಐಆರ್) ಪ್ರಕಾರ, ಈ ಎಪಿಸೋಡ್ ಪೂರ್ವ ಯೋಜಿತವಾಗಿದ್ದು, ಮಂತ್ರಿ ಹಾಗೂ ಆತನ ಪುತ್ರನಿಂದ ಪಿತೂರಿ ನಡೆದಿದೆ ಎಂದು ಹೇಳಲಾಗಿದೆ.…

ದೆಹಲಿ ಕೋರ್ಟ ಆವರಣದಲ್ಲಿ ಗ್ಯಾಂಗ್ ವಾರ್; ಫೈರಿಂಗ್ ನಲ್ಲಿ ನಾಲ್ವರು ಸಾವು

ನವದೆಹಲಿ, ಸೆ,24: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುವ ವೇಳೆ ದುಷ್ಕರ್ಮಿಗಳು ನ್ಯಾಯಾಲಯದ ಒಳಗಡೆಯೇ ಗುಂಡಿನ ದಾಳಿ ನಡೆದಿದ್ದು ಪೈರಿಂಗ್ ನಲ್ಲಿ ನಾಲ್ವರ ಸಾವನ್ನಪ್ಪಿದ್ದಸರೆ. ದೆಹಲಿ ಕೋರ್ಟ ಆವರಣದಲ್ಲಿ ನಡೆದ ಈ ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಸಗಿತ್ತು. ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ…

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚಿರಂಜಿತ್ ಸಿಂಗ್ ಆಯ್ಕೆ

ಅಮೃತಸರ್, ಸೆ, 19: ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಭಾನುವಾರ ನಡೆಸಿದ ಚರ್ಚೆಯಲ್ಲಿ ಬಹುಪಾಲು ಕಾಂಗ್ರೆಸ್ ಶಾಸಕರು ಇವರ ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು. ಇದರ ಮಧ್ಯೆಯೂ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿ ಹೆಸರನ್ನು ಅಂತಿಮಗೊಳಿಸಲಾಗಿದೆ. ನವದೆಹಲಿಯಲ್ಲಿ ಎಐಸಿಸಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಿರಿಯ ನಾಯಕಿ ಅಂಬಿಕಾ ಸೋನಿ ನೇತೃತ್ವದಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಈ…

ವಿಚ್ಚೇದಿ ಪುತ್ರಿಗೆ ಅನುಕಂಪದದಾರಿತ ಉದ್ಯೋಗ ಇಲ್ಲ

ನವದೆಹಲಿ,ಸೆ,೧೪: ಸರ್ಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂಥ ಸಂದರ್ಭದಲ್ಲಿ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ ಸರ್ವೋಚ್ಛ ನ್ಯಾಯಾಲಯ ಈ ಅಂಶವನ್ನು ಸ್ಪಷ್ಟಪಡಿಸಿದೆ. ಮಂಡ್ಯ ಜಿಲ್ಲಾ ಖಜಾನೆಯಲ್ಲಿ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿ. ಪಿ. ಭಾಗ್ಯಮ್ಮ ಅವರ ಪುತ್ರಿ ವಿ. ಸೌಮ್ಯಶ್ರೀ ಅವರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ…

ಗುಜರಾತ್‌ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಪ್ರಮಾಣವಚನ ಸ್ವೀಕಾರ

ಅಹಮದಾಬಾದ್,ಸೆ,೧೩: ಗುಜರಾತ್‌ನ ೧೭ನೇ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾದ ಭೂಪೇಂದ್ರ ಪಟೇಲ್ (೫೯) ಇಂದು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಅಹಮದಾಬಾದ್‌ನ ರಾಜಭವನದಲ್ಲಿ ಆಯೋಜಿಸಲಾಗಿತ್ತು. ರಾಜ್ಯಪಾಲ ಆಚಾರ್ಯ ದೇವವೃತ ಪ್ರತಿಜ್ಞಾ ವಿಧಿ ಬೋಧಿಸಿದರು. ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರು, ಉಪಮುಖ್ಯಮಂತ್ರಿ ನಿತಿನ್ ಪಟೇಲ್, ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟg, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಗೋವಾ ಸಿಎಂ ಪ್ರಮೋದ್ ಸಾವಂತ್ ಮತ್ತಿತರ ಗಣ್ಯರು ಸಮಾರಂಭದಲ್ಲಿ…

ನ್ಯಾಯಮಂಡಳಿಗಳ ನೇಮಕ ವಿಳಂಭ ;ಕೆಂದ್ರದ ವಿರುದ್ಧ ಸುಪ್ರೀಂ ಅಕ್ರೋಶ

ನವದೆಹಲಿ,ಸೆ,೦೭: ಕೇಂದ್ರ ಸರ್ಕಾರದ ನ್ಯಾಯಮಂಡಳಿಗಳ ನೇಮಕದಲ್ಲಿ ಮಾಡುತ್ತಿರುವ ವಿಳಂಬವನ್ನು ಗಮನಿಸಿದರೆ ತಾಳ್ಮೆ ಕಳೆದುಕೊಳ್ಳುವಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ ಈ ಹಿಂದಿನ ತೀರ್ಪುಗಳನ್ನು ನಿರ್ಲಕ್ಷಿಸಿ, ನ್ಯಾಯಮಂಡಳಿ ಸುಧಾರಣೆ ಕಾಯ್ದೆ ೨೦೨೧ ಅನ್ನು ಅಂಗೀಕರಿಸಲಾಗಿದೆ. ಇದು ನ್ಯಾಯಾಲಯಕ್ಕೆ ತೀವ್ರ ಅಸಮಾಧಾನ ಉಂಟು ಮಾಡಿದೆ. ಸುಪ್ರೀಂ ಕೋರ್ಟ್‌ನ ತೀರ್ಪುಗಳಿಗೆ ಗೌರವ ನೀಡಲೇಬಾರದು ಎಂದು ಕೇಂದ್ರವು ಟೊಂಕ ಕಟ್ಟಿ ನಿಂತ ಹಾಗೆ ಇದೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು ಹೇಳಿದೆ. ನ್ಯಾಯಮಂಡಳಿಗಳಿಗೆ…

ಕಾಶ್ಮೀರ ಕಣಿವೆಯಲ್ಲಿ ಗರಿಗೆದರಿದೆ ಉಗ್ರ ಚಟುವಟಿಕೆ!

Writing:ಪರಶಿವ ಧನಗೂರು ಕಾಶ್ಮೀರ ಕಣಿವೆಯಲ್ಲಿ ಗರಿಗೆದರಿದೆ ಉಗ್ರ ಚಟುವಟಿಕೆ! ಭಾರತದ ಮಿತ್ರ ರಾಷ್ಟ್ರವಾದ ಆಫ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗುತ್ತಿದ್ದಂತೆ ಇತ್ತ ನಮ್ಮ ಭಾರತದ ಕಾಶ್ಮೀರದ ಕಣಿವೆಯಲ್ಲಿ ಪ್ರತಿದಿನವೂ ಒಂದಿಲ್ಲೊಂದು ಸ್ಫೋಟ, ಉಗ್ರರ ದಾಳಿ ನಡೆಯುತ್ತಲೇ ಇದೆ! ಇದ್ದಕ್ಕಿದ್ದಂತೆ ಈ ಭಯೋತ್ಪಾದಕರು ಇಷ್ಟೊಂದು ಚಿಗಿತುಕೊಂಡಿದ್ದು ಹೇಗೆ? ಆಗಾಗ ಶತ್ರುಗಳ ಹುಟ್ಟಡಗಿಸಲು ಉರಿದಾಳಿ ನಡೆಸಿ ಉಗ್ರಗಾಮಿಗಳ ಸದ್ದಡಗಿಸುತಿದ್ದ ನಮ್ಮ ಭಾರತೀಯ ಮಿಲಿಟರಿ ಪಡೆಗಳ ಹದ್ದಿನ ಕಣ್ಣಿದ್ದರೂ ಕಾಶ್ಮೀರ ಕಣಿವೆಯಲ್ಲಿ ನಿತ್ಯ ಗುಂಡಿನಚಕಮಕಿ, ನುಸುಳುಕೋರರ ಬಂಧನದ ಸುದ್ಧಿಗೇನೂ ಕೊರತೆಯಿಲ್ಲ. ಕಳೆದೊಂದು ವರ್ಷದಲ್ಲಿ…

ಮತ್ತೇ ಅಡುಗೆ ಅನಿಲ ಬೆಲೆ ಏರಿಕೆ

ನವದೆಹಲಿ,ಸೆ,01: ಒಂದು ಕಡೆ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೆ ಇದೆ ಮತ್ತೊಂದು ಕಡೆ ಅಡುಗೆ ಅನಿಲ ಬೆಲೆ ಕೂಡ ಏರಿಕೆಯಾಗುತ್ತಿದೆ.ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಏರಿಕೆ ಕಂಡಿದೆ. ಕೊರೋನಾ, ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿ ನರಳುತ್ತಿರುವ ಜನರಿಗೆ ಅಡುಗೆ ಅನಿಲ ಬೆಲೆ ಏರಿಕೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ ಪಿಜಿ) ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ಗೆ 25 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. 14.2…

ಅಫ್ಗನ್‌ನಿಂದ ಭಾರತಕ್ಕೆ ಬಂದಿಳಿದ ೧೫೦ ಮಂದಿ

ನವದೆಹಲಿ,ಆ,೧೯: ಅಫ್ಗಾನಿಸ್ತಾನದಲ್ಲಿ ಸಂಘರ್ಷಭರಿತ ಪರಿಸ್ಥಿತಿಯು ಮುಂದುವರಿದಿದೆ. ಅದರ ನಡುವೆಯೇ ಭಾರತದ ರಾಯಭಾರಿ ಮತ್ತು ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಮಂಗಳವಾರ ತೆರವು ಮಾಡಲಾಗಿದೆ. ದೇಶವು ತಾಲಿಬಾನ್ ಸಂಘಟನೆಯ ವಶವಾದ ಬಳಿಕ ಅಫ್ಗಾನಿಸ್ತಾನ ರಾಜಧಾನಿಯಲ್ಲಿ ಭೀತಿ ಮತ್ತು ಅನಿಶ್ಚಿತ ಸ್ಥಿತಿ ಇದೆ. ಅದರ ನಡುವೆಯೇ ಕಾರ್ಯಾಚರಣೆ ನಡೆಸಲಾಗಿದೆ ಭಾರತೀಯ ವಾಯುಪಡೆಯ ಗ್ಲೋಬ್‌ಮಾಸ್ಟರ್ ಸಿ-೧೭ ವಿಮಾನವು ಸುಮಾರು ೧೫೦ ಜನರೊಂದಿಗೆ ಗುಜರಾತ್‌ನ ಜಾಮ್‌ನಗರಕ್ಕೆ ಮಂಗಳವಾರ ಬೆಳಿಗ್ಗೆ ಬಂದಿಳಿಯಿತು. ಇಂಧನ ಮರಪೂರಣದ ಬಳಿಕ, ಸಂಜೆ ಐದು ಗಂಟೆ ಸುಮಾರಿಗೆ ವಿಮಾನವು ದೆಹಲಿ…

೨೦ರವರೆಗೂ ಅಧಿಕ ಮಳೆ ಸೂಚನೆ

ನವದೆಹಲಿ, ಆ, 17: ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ ತೆಲಂಗಾಣದಲ್ಲಿ ಅಧಿಕ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳ ಕಾಲ, ಅಂದರೆ ಆಗಸ್ಟ್ ೨೦ರವರೆಗೂ ಅಧಿಕ ಮಳೆಯಾಗುವುದು ಎಂದು ತಿಳಿಸಿದೆ. ತೆಲಂಗಾಣ ಮಧ್ಯ, ಉತ್ತರ ಹಾಗೂ ಈಶಾನ್ಯ ಭಾಗಗಳಲ್ಲಿ ಸಾಧಾರಣದಿಂದ ಅಧಿಕ ಮಟ್ಟದ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಒಡಿಶಾದ ಕರಾವಳಿ ಹಾಗೂ ಆಂಧ್ರಪ್ರದೇಶದ…

ಸ್ವಾತಂತ್ರ್ಯಹೋರಾಟಗಾರರನ್ನು ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ,ಆ,15: ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ದಿನವಿದು. ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನು ದೇಶವು ಸ್ಮರಿಸುತ್ತಿದೆ, ಏಕೆಂದರೆ ದೇಶವು ಇವರೆಲ್ಲರಿಗೂ ಋಣಿಯಾಗಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಶುಭಾಶಯ ಕೋರಿದರು. 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ  ಮೋದಿ, ಭಾರತದ ಮೊದಲ ಪ್ರಧಾನಿ ನೆಹರೂ, ದೇಶವನ್ನು ಏಕೀಕೃತ ರಾಷ್ಟ್ರವನ್ನಾಗಿ ಮಾಡಿದ ಸರ್ದಾರ್ ವಲ್ಲಭಬಾಯಿ ಪಟೇಲ್,…

ಮೋದಿ ಆರ್ಥಿಕ ಮತ್ತು ವಿದೇಶಾಂಗ ನೀತಿ ವಿರುದ್ಧ ಸುಬ್ರಮಣ್ಯಂ‌ ಸ್ವಾಮಿ ವಿರೋಧ

ನವದೆಹಲಿ,ಆ,14: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ‘ಮೋದಿ ಭಾರತದ ರಾಜ ಅಲ್ಲ’ ಎಂದು ಹೇಳಿದ್ದಾರೆ. ತಮ್ಮ ಆಯ್ಕೆಯ ಸಚಿವ ಸ್ಥಾನ ನೀಡದಿರುವುದು ನಿಮ್ಮ ಅಸಮಾಧಾನಕ್ಕೆ ಕಾರಣ ಎಂದು ವಾದಿಸಿದ ಟ್ವಿಟರ್ ಬಳಕೆದಾರರೊಬ್ಬರಿಗೆ ಉತ್ತರಿಸಿದ ಸುಬ್ರಮಣಿಯನ್ ಸ್ವಾಮಿ, ನಾನು ಬೇರೆ ಕಾರಣಕ್ಕಾಗಿ “ಮೋದಿ ವಿರೋಧಿ” ಎಂದು ಹೇಳಿದ್ದಾರೆ. “ನಾನು ಆರ್ಥಿಕತೆ ಮತ್ತು ವಿದೇಶಾಂಗ ನೀತಿಗಾಗಿ ಮೋದಿ ವಿರೋಧಿ…

ಇಸ್ರೋದ ಮತ್ತೊಂದು ಸಾಧನೆ;ನಭಕ್ಕೆ ಹಾರಿದ ಭೌಗೊಳಿಕ ಇಮೆಜಿಂಗ್ ಉಪಗ್ರಹ

ನವದೆಹಲಿ,ಆ,12: ಇಸ್ರೋದ ಮತ್ತೊಂದು ಉಪಗ್ರಹ ಇಂದು ಬೆಳಗಿನ ಜಾವ 5;43ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಕೇಂದ್ರದಿಂದ ಉಡಾವಣೆಯಾಗಿದೆ. ಕಳೆದ ಫೆಬ್ರವರಿ 28 ರಂದು, ಇಸ್ರೋ 18 ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಅದರಲ್ಲಿ ಪ್ರಾಥಮಿಕ ಬ್ರೆಜಿಲ್‌ನ ಅಮೆಜೋನಿಯಾ-1 ಉಪಗ್ರಹ ಮತ್ತು ಕೆಲವು ದೇಸೀ ಉಪಗ್ರಹಗಳನ್ನು ಹೊಂದಿದ್ದು, ಇಂದು ಇದರ ಉಡಾವಣೆಯಾಗಿದೆ. ಇದು ಪ್ರಕೃತಿ ವಿಕೋಪಗಳು ಮತ್ತು ಮೋಡ ಸ್ಫೋಟಗಳು ಅಥವಾ ಗುಡುಗು ಸಹಿತ ಹವಾಮಾನ ಘಟನೆಗಳನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ. ಜಿಎಸ್‌ಎಲ್‌ವಿ-ಎಫ್ 10 ಮಿಷನ್ ಭೌಗೋಳಿಕ…

1 2 3 4 5 6 9
error: Content is protected !!