ರಾಷ್ಟ್ರೀಯ
ಅಸ್ಸಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಆರು ಉಗ್ರರು ಬಲಿ
ನವದೆಹಲಿ, ಮೇ ೨೩: ಗಡಿ ಭದ್ರತಾ ಸಿಬ್ಬಂದಿಮತ್ತು ದಿಮಸಾ ನ್ಯಾಷನಲ್ಲಿಬರೇಷನ್ ಆರ್ಮಿನಡುವೆ ನಡೆದ ಗುಂಡಿನಚಕಮಕಿಯಲ್ಲಿಆರು ಉಗ್ರರು ಮೃತ ಪಟ್ಟ ಘಟನೆ ಅಸ್ಸಾಂ ಮತ್ತು ನಾಗಲ್ಯಾಂಡ್ ಗಡಿ ಪ್ರದೇಶದಲ್ಲಿ ಸಂಭವಿಸಿದೆ. ಅಸ್ಸಾಂ ರೈಫಲ್ಸ್ ಪರ್ಸನಲ್ ಮತ್ತು ಪೊಲೀಸರು ಪಶ್ಚಿಮ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೋವಲಾ ತಿಳಿಸಿದ್ದಾರೆ. ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಮಿಚಿಬೈಲಂಗ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ…