ವಾಣಿಜ್ಯ
ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್ನಕಾನ್ಸುಲ್ ಜನರಲ್
ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್ನಕಾನ್ಸುಲ್ ಜನರಲ್ by-ಕೆಂಧೂಳಿ ಬೆಂಗಳೂರು,ಮಾ,13- ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ ಹೇಳಿದ್ದಾರೆ. ಅವರು ಗುರುವಾರ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿ ಮಾಡಿ, ವಿಚಾರ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರ…


















