ವಿಮರ್ಶೆ
ಚಿಗುರುತ್ತಿರುವ ಕಾವ್ಯದ ‘ ಹೊನಲು
ಚಿಗುರುತ್ತಿರುವ ಕಾವ್ಯದ ‘ ಹೊನಲು (‘ಹೊನಲು ಕವನ ಸಂಕಲನ ಬಿಡುಗಡೆಯ ಸಂದರ್ಭದ ಭಾಷಣದ ಲೇಖನ ರೂಪ) ನಾ ದಿವಾಕರ ಲೇಖಕರು, ಚಿಂತಕರು ಶ್ರೀಮತಿ ಭಾಗ್ಯ ಗೌರೀಶ್ ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸುವ ತಮ್ಮ ವೃತ್ತಿಯೊಂದಿಗೇ, ತಾವು ಬದುಕಿನ ಹಾದಿಯಲ್ಲಿ ಕಲಿತ ಅಥವ ಕಲಿಯಬೇಕೆಂದೆನಿಸುವ, ಜೀವನ ಸಾರ್ಥಕತೆಯ ಹಲವು ಸೂಕ್ಷ್ಮ ಸಂಗತಿಗಳಿಗೆ ಒಂದು ಸಂಕ್ಷಿಪ್ತ ಅಕ್ಷರ ನೀಡುವ ಮೂಲಕ, ಕಾವ್ಯಾತ್ಮಕ ಸ್ಪರ್ಶದೊಂದಿಗೆ ತಮ್ಮ ಪ್ರಥಮ ಕವನ ಸಂಕಲನ ? ಹೊನಲು ? ಹೊರತರುತ್ತಿರುವುದು ಹೆಮ್ಮೆಯ ವಿಚಾರ. ಕಾವ್ಯ ಎನ್ನುವುದು…