ಸಿನೆಮಾ
ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭಕೋರಿದ ಶಿವರಾಜಕುಮಾರ್
“ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭಕೋರಿದ ಶಿವರಾಜಕುಮಾರ್ by-ಕೆಂಧೂಳಿ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. ಲ ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ…