ಸಿನೆಮಾ
ವರ್ಣವೇದಂ” ಚಿತ್ರಕ್ಕಾಗಿ ಹಾಡು ಹಾಡಿದ ಸೋನು ನಿಗಂ
“ವರ್ಣವೇದಂ” ಚಿತ್ರಕ್ಕಾಗಿ ಹಾಡು ಹಾಡಿದ ಸೋನು ನಿಗಂ by-ಕೆಂಧೂಳಿ ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಹೆಸರು ಮಾಡಿರುವ ಜನಪ್ರಿಯ ಗಾಯಕ ಸೋನು ನಿಗಂ, “ನಾನು ಮತ್ತು ಗುಂಡ” ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ವರ್ಣವೇದಂ” ಚಿತ್ರಕ್ಕಾಗಿ ” ಓ ವೇದ ಓ ವೇದ” ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ. ಗಗನ್ ಭಡೇರಿಯಾ ಸಂಗೀತ ನೀಡಿರುವ ಈ ಹಾಡನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರೆ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಧ್ವನಿಮುದ್ರಣ ನಡೆದಿದ್ದು, ಸದ್ಯದಲ್ಲೇ…