ಸಿನೆಮಾ
ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನ
ಬೆಂಗಳೂರು,ಏ,೧೪- ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ ೭೬ ವರ್ಷ ವಯಸ್ಸಾಗಿತ್ತು ತೀವ್ರ ಹೃದಯಾಘಾತದಿಂದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗಿನ ಜಾವ ೨-೩೦ಕ್ಕೆ ಕೊನೆಯಿಸಿರೆಳೆದರು ಎಂದು ಅವರ ಕುಟುಂಬ ತಿಳಿಸಿದೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದ್ದು ನಟರು,ಕಲಾವಿದರು ಅವರ ದರ್ಶನ ಮಾಡಲಿದ್ದಾರೆ ೧೯೪೯ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. ೧೯೮೫ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ…