ಸಿನೆಮಾ
ಕಿರಿಕ್ ಪಾರ್ಟಿ ಹಿಂದಿ ರಮೇಕ್ನಲ್ಲಿ ನಟಿಸಲ್ಲ ಎಂದ ರಶ್ಮಿಕಾ
ಕಿರಿಕ್ ಪಾರ್ಟಿ ಸಿನಿಮಾ ಕನ್ನಡದಲ್ಲಿ ಅತ್ಯಂತ ಯಶಸ್ಸು ಕಂಡ ಚಿತ್ರ ಈ ಚಿತ್ರದ ಮೂಲಕ ರಶ್ಮಿಕ ಮಂದಣ್ಣ ಪರಿಚಯವಾಗಿದ್ದು ಈ ಮೂಲಕ ಈಗ ಬಾಲಿವುಡ್ವರೆಗೂ ಸಿನಿಪ್ರಯಾಣ ಬೆಳಸಿದ್ದಾರೆ. ಆದರೆ ಈಗ ಅದೇ ಕಿರಿಕ್ ಪಾರ್ಟಿ ಹಿಂದಿ ರಿಮೇಕ್ನಲ್ಲಿ ನಟಿಸುವುದಿಲ್ಲ ಎಂದು ಖಡಕ್ಕಾಗಿಯೇ ಹೇಳಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಸಕ್ಸಸ್ ನಂತರ ಟಾಲಿವುಡ್, ಕಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ, ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಏನಾದರೂ ಹಿಂದಿಯಲ್ಲಿ ರಿಮೇಕ್ ಆದರೆ ನೀವು ನಟಿಸುತ್ತೀರಾ ಎಂಬ…