Browsing: ಸಿನೆಮಾ

ಸಿನೆಮಾ

‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರಕಥೆಗೆ ಪ್ರಶಸ್ತಿ

ಕನ್ನಡದ ಚಿತ್ರ ‘ದಾರಿ ಯಾವುದಯ್ಯಾ ವೈಕುಂಠಕೆ ಚಿತ್ರಕಥೆಗೆ ಉತ್ತಮ ಚಿತ್ರಕತೆ ಪ್ರಶಸ್ತಿ ದೊರಕಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಛಪತ್ರಪತಿ ಶಿವಾಜಿ ಅಂತರಾಷ್ಟ್ರೀಯ ಚಲನಚಿತರೋತ್ಸವದಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾಗಿದೆ ಇದರ ಜೊತೆಗೆ “ಸ್ಪೇನ್” ನಲ್ಲಿ ನಡೆಯುವ ಬಾರ್ಸೆಲೋನಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉತ್ತಮ ನಿರ್ದೇಶನ ಪ್ರಶಸ್ತಿಗಾಗಿ ಬೇರೆ ಬೇರೆ ದೇಶದ ನಿರ್ದೇಶಕರ ಜೊತೆ ಸ್ಪರ್ಧೆಗಿಳಿದು ಕೊನೆಗೂ “ಅತ್ಯುತ್ತಮ ನಿರ್ದೇಶಕ” ಪ್ರಶಸ್ತಿಯನ್ನು ದಕ್ಕಿಸಿಕೊಂಡಿದೆ. “ನಾವ್ಡಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ೧೬೦೦ ಸಿನಿಮಾಗಳ ಪೈಕಿ ನನಗೇ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಬಂದಿದ್ದು ಹೆಚ್ಚು ಖುಷಿ ತಂದಿತು.…

ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲಿಅಂಡರ್‌ವರ್ಲ್ಡ್ ಡಾನ್ ಚಿತ್ರ !

ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲಿ ಬೆಂಗಳೂರಿನ ಅಂಡರ್‌ವರ್ಲ್ಢಡಾನ್ ಚಿತ್ರ ತೆರೆಗೆ ಬರಲಿದೆ. ಹೌದು ಅಗ್ನಿ ಶ್ರೀಧರ್ ಕತೆ ಬರೆದಿರುವ ಈ ಡಾನ್ ಚಿತ್ರದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ೬೦ ಮತ್ತು ೭೦ರ ದಶಕದ ಕಥೆಗೆ ಬೆಂಗಳೂರಿನಲ್ಲಿ ಸೂಕ್ತ ಸ್ಥಳ ಹುಡುಕಾಡುವುದೇ ದೊಡ್ಡ ಸವಾಲಾಗಿದೆ ಹಾಗಾಗಿ ಸದ್ಯ ಲೊಕೇಶ್‌ನ ಹುಡುಕಾಟದಲ್ಲಿ ಚಿತ್ರನಿರ್ಮಾಣ ತಂಡ ಬೆಂಗಳೂರಿನಲ್ಲಿ ಆ ರೀತಿಯ ಸ್ಥಳಗಳು ಸಿಗುವುದು ಕಷ್ಟ ಹೀಗಾಗಿ ನಗರದಿಂದ ಹೊರಗೆ ಅಂದರೆ ಕೋಲಾರ ಮತ್ತು ಮೈಸೂರಿನಲ್ಲಿ ಆ ಕಾಲಕ್ಕೆ ತಕ್ಕನಾದ ವಾತಾವಾರಣ ಸೃಷ್ಟಿಸಲು ಯೋಜಿಸಲಾಗುತ್ತಿದೆ.…

ನಾಯಕನ ಜೊತೆ ಮಲಗಲು ಹೇಳಿದ್ದ ನಿರ್ಮಾಪಕ-ಅನುಭವ ಬಿಚ್ಚಿಟ್ಟ ಕಿಶ್ವೆರ್

ಮುಂಬ್ಯೆ,ಮೇ,೨೯: ಚಿತ್ರದಲ್ಲಿ ನಟಿಸುವ ಅವಕಾಶ ಬೇಕೆಂದರೆ ನಾಯಕನೊಂದಿಗೆ ಮಲಬಗೇಕು ಎಂದು ದೊಡ್ಡ ಚಿತ್ರ ನಿರ್ಮಾಪಕರೊಬ್ಬರು ಹೇಳಿದ್ದಾಗಿ ನಟಿ ಕಿಶ್ವೆರ್ ಮರ್ಚೆಂಟ್ ತಮಗಾದ ಅನುಭವವನ್ನು ಬಹಿರಂಗ ಪಡಿಸಿದ್ದಾರೆ. ಇ ಟೈಮ್ಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ವಿಷಯವನ್ನು ಬಿಚ್ಚಿಟ್ಟ ಅವರು ತಮಗಾದ ಅನುಭವವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ಅಲ್ಲದೆ ಆ ಅವಕಾಶವನ್ನು ನಯವಾಗಿಯೇ ನಿರಾಕರಿಸಿ ಬಂದಿದ್ದೆ ಎಂದು ಅವರು ತಿಳಿಸಿದ್ದಾರೆ. ಸದ್ಯ, ಸಾಂಸಾರಿಕ ಜೀವನದಲ್ಲಿ ಸಂತಸದಿಂದಿರುವ ನಟಿ ಕಿಶ್ವರ್ ಮರ್ಚೆಂಟ್ ಮತ್ತು ಪತಿ ಗಾಯಕ ಸುಯಾಶ್ ರಾಯ್ ಮೊದಲ…

ಹಿರಿಯ ನಿರ್ದೇಶಕ ತಿಪಟೂರು ರಘು ನಿಧನ

ಬೆಂಗಳೂರು,ಮೇ,೨೯: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ ೮೩ ವರ್ಷ ವಯಸ್ಸಾಗಿತ್ತು ಕಳೆದ ಮೂರು ವರ್ಷದಿಂದ ಪಾರ್ಶ್ವವಾಯುಗೆ ಒಳಗಾಗಿದ್ದು ,ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು ಹೀಗಾಗಿ ಕೆಲ ತಿಂಗಳ ಹಿಂದೆ ಆಸ್ಪತ್ರೆಯಲ್ಲಿದ್ದುಕೊಂಡೆ ಚಿಕಿತ್ಸೆ ಪಡೆಯುತ್ತಿದ್ದರು,ಇತ್ತೀಚಗೆ ಗುಣಮುಖರಾದ ಕಾರಣ ಮನೆಗೆ ತೆರಳಿದ್ದರು ಆದರೆ ಉಸಿರಾಟದ ಸಮಸ್ಯೆ ಮತ್ತೆ ಕಾಣಿಸಿಕೊಂಡಿದ್ದು ಇಂದು ಮುಂಜಾನೆ ೪,೪೫ ಕ್ಕೆ ಕೊನೆಯಿಸಿರೆಳದಿದ್ದಾರೆ. ನಾಗಪೂಜಾ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ರಘು ಅವರು, ‘ಬೆಟ್ಟದ ಹುಲಿ’…

ಅಂಬರೀಶ್ ಜನ್ಮದಿನ ,ಯಾವುದೇ ಸಂಭ್ರಮಾಚರಣೆ ಬೇಡ-ಸುಮಲತಾ

ಬೆಂಗಳೂರು,ಮೇ,೨೯: ಕನ್ನಡದ ಖ್ಯಾತ ನಟ ದಿ.ರೆಬಲ್‌ಸ್ಟಾರ್ ಅಂಬರೀಶ್ ಅವರ ೬೯ನೇ ಜನ್ಮದಿನ ಇಂದು.ಈ ಸಂದರ್ಭದಲ್ಲಿ ಅವರ ಪತ್ನಿ ಸುಮಲತಾ ಅಂಬರೀಶ್ ಮತ್ತು ಪುತ್ರ ಅಭಿಶೇಕ್ ಅಂಬರೀಶ್ ಸಮಾಧಿಗೆ ತೆರಳಿ ನಮನ ಸಲ್ಲಿಸಿ ಭಾವುಕರಾದರು. ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಂಸದೆ ಸುಮಲತಾ ಅಂಬರೀಶ್ ಮಾಧ್ಯಮದವರೊಂದಿಗೆ ಮಾತನಾಡಿ, ಅಂಬರೀಶ್ ಅವರಿದ್ದಾಗ ಪ್ರತಿ ವರ್ಷ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬಂದು ಸಂಭ್ರಮದಿಂದ ಆಚರಿಸುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಾವೇ ಮಂಡ್ಯಕ್ಕೆ ತೆರಳಿ ಅಲ್ಲಿ ಆಚರಿಸುತ್ತಿದ್ದೇವೆ. ಆದರೆ…

ಓಟಿಟಿಯಲ್ಲಿ ಹೆಚ್/೩೪ ಪಲ್ಲವಿ ಟಾಕೀಸ್ ಚಿತ್ರ ಬಿಡುಗಡೆ

ನಿಧಾನವಾಗಿ ಕನ್ನಡ ಚಿತ್ರೋದ್ಯಮವು ಓಟಿಟಿ ಕಡೆಯೇ ಹೆಚ್ಚು ಗಮನಹರಿಸುತ್ತಿವೆ ಏಕೆಂದರೆ ಕೊರೊನಾ ಅಟ್ಟಹಾಸದಿಂದ ಆಗಿರುವ ತೊಂದರೆಗಳಿಗೆ ಈಗ ಚಿತ್ರದ್ಯೋದ್ಯಮ ಓಟಿಟಿ ವೇದಿಕೆ ಮೂಲಕ ಜನರಿಗೆ ಮನೋರಂಜನೆ ನೀಡಲು ಸಿದ್ದವಾಗಿವೆ. ಹೌದು ಕನ್ನಡದ ಹಲವಾರು ಚಿತ್ರಗಳು ಈಗಾಗಲೇ ಓಟಿಟಿ ವೇದಿಕೆಗೆ ತೆರಳಿವೆ ಕೆಲವು ಅತ್ತ ಮುಖಮಾಡಿವೆ ಈಗ ಹೆಚ್/೩೪ ಪಲ್ಲವಿ ಟಾಕೀಸ್ ಕೂಡ ಓಟಿಟಿ ವೇದಿಕೆ ಮೂಲಕವೇ ಬಿಡುಗಡೆಯಾಗಲಿದೆ. ಕನ್ನಡದ ಖ್ಯಾತ ನಟರಾದ ತಿಲಕ್ ಮತ್ತು ಯಜ್ಞಾ ಶೆಟ್ಟಿ ಜೊತೆಯಾಗಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ಓಟಿಟಿಯಲಿ ಈ…

ಲಾಸ್ ಎಂಜಲೀಸ್ ಸನ್ ಫಿಲ್ಮ್ ಪೆಸ್ಟ್ ಪ್ರಶಸ್ತಿ ಪಡೆದ ‘ಅಮೃತಮತಿ

ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ ‘ಅಮೃತಮತಿ ಚಿತ್ರ್ರ ಅಂತರಾಷ್ಟ್ರೀಯಮಟ್ಟದಲ್ಲಿ ಪ್ರದರ್ಶನಗೊಂಡ ಹೆಗ್ಗಳಿಕೆಗೆ ಪಾತ್ರವಾಗಿದ್ದು ಈಗ ಲಾಸ್ ಏಂಜಲೀಸ್ ಸನ್ ಫೀಲ್ಮ್ ಫೆಸ್ಟ್‌ನಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪತ್ರವಾಗಿದೆ. ನಟಿ ಹರಿಪ್ರಿಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರವು ಸಾಕಷ್ಟು ಅಂತರಾಷಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. ಈ ಚಿತ್ರಕ್ಕೆ ಅಟ್ಲಾಂಟಾ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರಶಸ್ತಿ ಲಭಿಸಿತ್ತು, ಈ ಬಾರಿ ಲಾಸ್ ಏಂಜಲೀಸ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ಚಿತ್ರಕಥೆ…

ಕನ್ನಡದ ಧಾರವಾಹಿಗಳ ಚಿತ್ರೀಕರಣ ಲೊಕೇಶ್‌ನ ಹೈದರಾಬಾದ್‌ಗೆ ಸಿಫ್ಟ್

ನವೀನ್‌ಕುಮಾರ್ ಸದ್ಯ ಜನರಿಗೆ ಮನೆಗಳಲ್ಲೇ ಮನೊರಂಜನೆ ಎಂದರೆ ಟಿವಿ..ಅದಲ್ಲೂ ಧಾರವಾಹಿಗಳ ಸಂಖ್ಯೆಯೇ ಹೆಚ್ಚು ಹೀಗಿರುವಾಗ ಧಾರವಾವಹಿಗಳು ಲಾಕ್‌ಡೌನ್‌ನಿಂದ ಆತಂಕದ ಛಾಯೆ ಮೂಡಿತ್ತು ಆದರೆ ಇದಕ್ಕೆ ಪರ್ಯಾಯ ಮಾರ್ಗ ಹುಡುಕಿರುವ ಟಿವಿ ಆಡಳಿತಾಧಿಕಾರಿಗಳು ಧಾರವಾಹಿಗಳ ಶೂಟಿಂಗ್‌ಗಳನ್ನು ಹೈದರಾಬಾದ್‌ನಲ್ಲಿ ನಡಡೆಸಲಿವೆ ಹೀಗಾಗಿ ಅಲ್ಲಿಂದಲೇ ಧಾರವಾಹಿಗಳು ಬರಲಿವೆ. ಕಳೆದ ಎರಡು ದಿನಗಳ ಹಿಂದೆ ಟಿವಿ ಮನೊರಂಜನೆಗಳ ಮುಖ್ಯಸ್ಥರುಗಳು ಸಭೆ ನಡೆಸಿ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಸಲು ನಿರ್ಧರಿಸಿವೆ ಇದರ ಪರಿಣಾಮ ಸದ್ಯ ಲಾಕ್‌ಡೌನ್ ಇದ್ದರೂ ಕೂಡ ಧಾರವಾಹಿಗಳು ಅರ್ಧಕ್ಕೆ ನಿಲ್ಲುವುದಿಲ್ಲ ಅಥವ ಲಾಕ್‌ಡೌನ್…

ಅಮ್ಮನ ಮಡಿಲಿನ ಸುಖವೇ ಸುಖ ಎಂದ ಕಂಗನಾ

ಬಾಲಿವುಡ್ ನಟಿ ಕಂಗನಾ ರಣಾವತ್ ಯಾವಾಗಲೂ ಸುದ್ದಿಯಲ್ಲಿರುತ್ತಾರೆ ಅಂತ ಸುದಿದಗಳನ್ನು ತಮ್ಮ ಇನ್‌ಸ್ಟ್ರಾಗ್ರಾಮ್‌ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಹೌದು ಈಗ ತಮ್ಮ ತಾಯಿಯ ಬಗ್ಗೆ ಹೇಳಿಕೊಂಡಿದ್ದಾರೆ ಕೊರೊನಾ ಸಂಕಷ್ಟದ ಈ ವೇಳೆ ಮನೆಯಲ್ಲೆ ಇರುವುದರಿಂದ ಅಮ್ಮನ ಮಡಿಲಿನಲ್ಲಿ ಹಾಯಾಗಿ ಕಾಲ ಕಳೆಯುತ್ತಿರುವೆ ಅಮ್ಮನ ಮಡಿಲಿಲ್ಲಿರುವುದು ಅದೆಷ್ಟು ಖುಷಿ ಎಂದು ಹೇಳಿಕೊಂಡಿದ್ದಾರೆ ಇಡೀ ಜಗತ್ತಿನ ಖುಷಿ ಒಂದ್ಕಡೆಯಾದ್ರೆ, ಅಮ್ಮನ ಮಮತೆಯ ಮಡಿಲು ಇನ್ನೊಂದು ಕಡೆ ಎಂದು ಕ್ಯಾಪ್ಶನ್ ಕೊಟ್ಟು ಅಮ್ಮ ಕೈಯಿಂದ ತಲೆಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿಕೊಳ್ಳುತ್ತಿರುವ ಫೋಟೋವನ್ನು ಇನ್‌ಸ್ಟಾಗ್ರಾಮ್…

ಪ್ರಣೀತಾ ಹೊಸ ಚಿತ್ರ ಒಟಿಟಿಯಲ್ಲಿ ರಿಲೀಜ್ ಆಗಲಿದೆ

ಪ್ರಣೀತಾ ಸುಭಾಷ್? ಪ್ರಾಣಿ, ಪಕ್ಷಿಗಳು ಹಾಗೂ ಪರಿಸರ ಸೇರಿದಂತೆ ಇತರೆ ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಣೀತಾ ಫೌಂಡೇಶನ್ ಮೂಲಕ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗಾಗಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಪ್ರಣೀತಾ ಸುಭಾಷ್. ಸದ್ಯ ಕೊರೋನಾ ಎರಡನೇ ಅಲೆಯಿಂದಾಗಿ ಸಂಕಷ್ಟದಲ್ಲಿರುವವರಿಗೆ ನೆರವಾಗುತ್ತಿದ್ದಾರೆ ಪ್ರಣೀತಾ ಸುಭಾಷ್‌ಬಾಲಿವುಡ್ ಸಿನಿಮಾದಲ್ಲೂ ನಟಿಸಿದ್ದು, ಅದು ತೆರೆ ಕಾಣುವ ಹೊಸ್ತಿಲಲ್ಲಿದೆ. ಶಿಲ್ಪಾ ಶೆಟ್ಟಿ, ಪರೇಶ್ ರಾವಲ್ ನಟಿಸಿರುವ ಹಂಗಾಮ ೨ ಸಿನಿಮಾದಲ್ಲಿ ಪ್ರಣೀತಾ ನಟಿಸಿದ್ದಾರೆ. ಈ ಸಿನಿಮಾ ಲಾಕ್‌ಡೌನ್‌ನಿಂದಾಗಿ ಈಗ ಒಟಿಟಿ…

ಕಿರಿಕ್ ಪಾರ್ಟಿ ಹಿಂದಿ ರಮೇಕ್‌ನಲ್ಲಿ ನಟಿಸಲ್ಲ ಎಂದ ರಶ್ಮಿಕಾ

ಕಿರಿಕ್ ಪಾರ್ಟಿ ಸಿನಿಮಾ ಕನ್ನಡದಲ್ಲಿ ಅತ್ಯಂತ ಯಶಸ್ಸು ಕಂಡ ಚಿತ್ರ ಈ ಚಿತ್ರದ ಮೂಲಕ ರಶ್ಮಿಕ ಮಂದಣ್ಣ ಪರಿಚಯವಾಗಿದ್ದು ಈ ಮೂಲಕ ಈಗ ಬಾಲಿವುಡ್‌ವರೆಗೂ ಸಿನಿಪ್ರಯಾಣ ಬೆಳಸಿದ್ದಾರೆ. ಆದರೆ ಈಗ ಅದೇ ಕಿರಿಕ್ ಪಾರ್ಟಿ ಹಿಂದಿ ರಿಮೇಕ್‌ನಲ್ಲಿ ನಟಿಸುವುದಿಲ್ಲ ಎಂದು ಖಡಕ್ಕಾಗಿಯೇ ಹೇಳಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಸಕ್ಸಸ್ ನಂತರ ಟಾಲಿವುಡ್, ಕಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ, ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಏನಾದರೂ ಹಿಂದಿಯಲ್ಲಿ ರಿಮೇಕ್ ಆದರೆ ನೀವು ನಟಿಸುತ್ತೀರಾ ಎಂಬ…

ಪ್ರೇಮ ಸಂದೇಶದ ಆಲ್ಬಂ ಹಾಡು ಬಿಡುಗಡೆ ಮಾಡಿದ ಉಪೇಂದ್ರ

ಚಿತ್ರಪ್ರೇಮಿಗಳು ಸೇರಿಕೊಂಡು ಪ್ರೇಮಗೀತೆಗಳ ಆಲ್ಬಂ ಚಿತ್ರೀಕರಿಸಿದ್ದು ಅದನ್ನು ನಟ ಉಪೇಂದ್ರ ಬಿಡುಗಡೆ ಮಾಡಿ ಆ ತಂಡಕ್ಕೆ ಶುಭಕೋರಿದ್ದಾರೆ. ‘ಇವಳು ಸುಜಾತ’ ಧಾರಾವಾಹಿ, ಕೃಷ್ಣ ತುಳಸಿ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘಶ್ರೀ ಇದೇ ಮೊದಲ ಬಾರಿಗೆ ಆಲ್ಬಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಮ ಕತೆಯುಳ್ಳ ಈ ’ನಾನು ನಾನು ಪ್ರೀತಿಸುತ್ತಿರುವೆ’ ಆಲ್ಬಂ ಹಾಡಿನಲ್ಲಿ ಮೇಘಶ್ರೀ ಜೊತೆಗೆ ಹೊಸ ಪ್ರತಿಭೆ ಅರುಣ್ ಚಂದ್ರಪ್ಪ ನಾಯಕರಾಗಿ ನಟಿಸಿದ್ದಾರೆ. ಹಾಡು ಬಿಡುಗಡೆ ಆದ ೨೪ ಗಂಟೆಗಳಲ್ಲಿ ೧.೫ ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದುಕೊಂಡಿರುವುದು…

ಥ್ರಿಲರ್ ನಿರ್ದೇಶನದತ್ತ ದಿಯಾ ಅಶೋಕ್

ಲಾಕ್ ಡೌನ್‌ನಿಂದಾಗ ಮಂಗಳೂರಿನಲ್ಲಿ ಇರುವ ದಿಯಾ ಚಿತ್ರ ನಿರ್ದೇಶಕ ಕೆ.ಎಸ್.ಅಶೋಕ್ ಈಗ ಥ್ರಿಲರ್ ಚಿತ್ರ ನಿರ್ದೇಶಿಲಿದ್ದಾರೆ. ಮಂಗಳೂರಿನಲ್ಲಿರುವ ಅವರು ಕಥೆಯೊಂದನ್ನು ಬರೆಯುತ್ತಿದ್ದರೆ ,ಹೊಸದಾಗಿ ಮೂಡಿರುವ ಕಥೆ ಈಗ ಅವರು ಒಂದು ವಾರದಿಂದ ಬರೆಯುತ್ತಿದ್ದಾರೆ ಸ್ಕ್ರಿಪ್ಟ್ ಮುಗಿದ ನಂತರಪಾತ್ರದಾರಿಗಳಿಗಾಗಿ ಹುಡುಕಾಟ ನಡೆಸುತ್ತೇನೆ ಎಂದೂ ಅವರು ಹೇಳಿದ್ದಾರೆ ಅಶೋಕ ಪ್ರಸ್ತುತ ಥ್ರಿಲ್ಲರ್ ಕಥೆಯೊಂದನ್ನು ಬರೆಯುತ್ತಿದ್ದಾರೆ. ಅದು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಸರಿಹೊಂದುತ್ತದೆ. “ಪ್ರತಿಯೊಂದು ಚಿತ್ರವನ್ನೂ ದೊಡ್ಡ ಪರದೆಯಲ್ಲಿ ನೋಡಬೇಕೆಂದು ನಾವು ಭಾವಿಸುತ್ತೇವೆ. ಆದರೆ ಈ ಸಮಯದಲ್ಲಿ, ಒಟಿಟಿ ಮೊರೆ ಹೋಗಬೇಕಾಗಿದೆ. ನನಗೆ…

ಗೋರೂರು ಕೃತಿ ‘ನಮ್ಮ ಊರಿನ ರಸಿಕರು’ ತೆರೆಯ ಮೇಲೆ

‘ಗೊರೂರು’ ಎಂದೇ ಚಿರಪರಿಚಿತರಾಗಿರುವ ಗೋರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಪ್ರಸಿದ್ಧ ‘ನಮ್ಮ ಊರಿನ ರಸಿಕರು’ ಕೃತಿಗೆ ತೆರೆಗೆ ಬರುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ, ಬ್ರಿಟಿಷ್ ರಾಜ್ ಮತ್ತು ಕ್ವಿಟ್ ಇಂಡಿಯಾ ಚಳವಳಿಯ ಮಧ್ಯೆದ ಈ ಕಥೆ ತನ್ನದೇ ಆದ ಕಥಾಹಂದರವನ್ನು ಹೊಂದಿದೆ. ಈ ಕಥೆಯು ಸಂತೋಷ, ದುಃಖ, ನವಿರಾದ ಹಾಸ್ಯ, ನಾಟಕ, ಶೋಷಣೆ, ರಾಜಕೀಯ, ನಿರೀಕ್ಷೆಗಳು, ನಿರ್ಧಾರಗಳು, ಸಂಕೀರ್ಣತೆಗಳು, ಜಾತಿವಾದ, ಅಭಿಪ್ರಾಯಗಳು, ಸ್ನೇಹ, ಸಂಬಂಧಗಳು ಮತ್ತು ಇನ್ನೂ ಅನೇಕ ಮಸಾಲಾಗಳಿಂದ ಕೂಡಿದೆ. ಪ್ರೀತಿಯಿಂದ ಶಾಮಣ್ಣ ಎಂದು ಕರೆಯಲ್ಪಡುವ ಶಾಮ…

ಸಂಕಷ್ಟದ ಜನರಿಗೆ ‘ಆಸರೆ’ಯಾದ ಶಿವಣ್ಣ

ಕನ್ನಡ ಚಿತ್ರರಂಗದ ನಟರು,ನಿರ್ದೇಶಕರು ನಿರ್ಮಾಪಕರು ಹೀಗೆ ಹಲವಾರು ಮಂದಿ ಹಸಿದವರಿಗೆ ಹಾಗೂ ಚಿತ್ರರಂಗದ ಕಾರ್ಮಿಕರಿಗೆ ನೆರವಾಗುತ್ತಿದ್ದಾರೆ. ಈಗಾಗಲೇ ಹಿರಿಯನಟಿ ಲೀಲಾವತಿ,ಉಪೇಂದ್ರ ಸೇರಿದಂತೆ ಹಲವರು ಹಸಿದವರಿಗೆ ಸಹಾಯ ಹಸ್ತ ಚಾಚಿದ್ದಾರೆ . ಈಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿಮಾನಿಗಳು ಕಷ್ಟದಲ್ಲಿರುವವರ ಸಹಾಯಕ್ಕೆ ಮುಂದಾಗಿದ್ದಾರೆ .ನಾಗಾವಾರದ ಸುತ್ತಮುತ್ತಲಿರುವ ಪ್ರದೇಶದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ‘ಆಸರೆ’ ಯಾಗಿದ್ದಾರೆ ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ಸೇರಿಕೊಂಡು ನಾಗವಾರ ಏರಿಯಾದಲ್ಲಿ ಪ್ರತಿನಿತ್ಯ ೫೦೦ ಜನರಿಗೆ ಊಟ, ತಿಂಡಿ, ಹಾಗೂ…

ತಮಿಳು ಯುವಕನನ್ನು ವರಿಸುತ್ತಾರಾ ರಶ್ಮಿಕಾ? ಹರಿದಾಡುತ್ತಿವೆ ಸುದ್ದಿ!

ಕನ್ನಡದ ರಶ್ಮಿಕಾ ಮಂದಣ್ಣ ಕನ್ನಡ ಚಿತ್ರಗಳ ಮೂಲಕ ಚಿತ್ರರಂಗ ಪ್ರವೇಪ್ರವೇಶಿಸಿ ಬಹುಭಾಷಾ ಚಿತ್ರಗಳಲ್ಲಿ ನಟಿಸುವ ಮೂಲಕ ಈಗ ದೇಶಾದ್ಯಂತ ಜನಪ್ರಿಯತೆ ಹೊಂದಿರುವ ಅವರು ಈಗ ತಮಿಳು ಚಿತ್ರದ ನಟನೊಬ್ಬನನ್ನು ವಿವಾಹವಾಗುವ ಕುರಿತ ಗಾಸಿಪ್‌ಗಳು ಹರಿದಾಡುತ್ತಿವೆ. ಕನ್ನಡದ ಚಿತ್ರದ ಮೂಲಕ ತೆಲುಗು ಚಿತ್ರರಂಗ ಪ್ರವೇಶಿಸಿದ ರಶ್ಮಿಕಾ ನಂತರ ಇತರೆ ಭಾಷೆಗಳ ಚಿತ್ರಗಳಲ್ಲೂ ಬ್ಯೂಜಿಯಾಗಿದ್ದು ಈಗ ಬಾಲಿವುಡ್ ಚಿತ್ರದಲ್ಲೂ ಬ್ಯೂಜಿಯಾಗಿದ್ದಾರೆ ಆದರೆ ಈ ಹೊತ್ತಿನಲ್ಲಿ ಅವರು ತಮಿಳು ಯುವಕನ ಜೊತೆಯಲ್ಲಿ ವಿಹಾವಾಗುವ ಕುರಿತು ಸುದ್ದಿಗಳು ಹರಿದಾಡುತ್ತಿವೆ. ಸ್ವತಃ ರಶ್ಮಿಕಾನೆ ನಾನು ತಮಿಳು…

ಬಿಗ್ ಬಾಸ್ ಜೀವನ ಪಾಠ ಕಲಿಸಿತು; ಶುಭಾ ಪೂಂಜಾ

ಬಿಗ್ ಬಾಸ್ ನನಗೆ ಜೀವನ ಪಾಠಕಲಿಸಿತು ,ಒಂದು ಕುಟುಂಬದ ಅನುಭವ ನೀಡಿತು ಎಂದು ನಟಿ ಹಾಗೂ ಬಿಗ್ ಬಾಸ್ ನಿಂದ ಮನೆಗೆ ತೆರಳಿದ ಶುಭಾ ಪೂಂಜಾ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಕೋವಿಡ್ ಅಟ್ಟಹಾಸದ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ ರಿಯಾಲಿಟಿ ಶೋ ಬಿಗ್ ಬಾಸ್ 8 ರ ಸೀಜನ್ ಅರ್ಧಕ್ಕೆ ನಿಲ್ಲಿಸಿದ ದಕಾರಣ ಮನೆಯಲ್ಲಿರುವ ಶುಭಾ ಪೂಂಜ್ ದೂರವಾಣಿ ಕರೆಮಾಡಿದಾಗ ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ. ನನಗೆ ಜೀವನದ ಅನುಭವ ಮತ್ತು ಸಂಯಮವನ್ನು ಕಲಿಸಿಕೊಟ್ಟಿದೆ ಅಲ್ಲದೆ ಒಂದು…

ಒಟಿಟಿಯತ್ತ ರಮೇಶ್ ಚಿತ್ತ

ಸ್ಯಾಂಡಲ್‌ವುಡ್‌ನಲ್ಲಿ ಸದಾ ಕ್ರೀಯಾಶೀಲ ವ್ಯಕ್ತಿ ಎಂದರೆ ಅರವಿಂದ್ ರಮೇಶ್ ಯಾವಾಗಲೂ ಪ್ರಯೋಗಾತ್ಮಕವಾಗಿಯೇ ಚಿಂತಿಸುವ ಅವರು ಹೊಸ ತಂತ್ರಜ್ಞಾನಗಳ ಕಡೆ ತಮ್ಮ ಬುದ್ದಿಗೆ ಕೆಲಸ ಕೊಡುತ್ತಿರುತ್ತಾರೆ ಅದರ ಪ್ರಯತ್ನವೆ ಈಗ ಒಟಿಟಿ ಕಡೆ ತಮ್ಮ ಚಿತ್ತ ಹರಿಸಿದ್ದಾರೆ. ಕೊರೊನಾ ಅಟ್ಟಹಾಸದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಆದ ಈ ಹೊತ್ತಿನಲ್ಲಿ ಒಟಿಟಿಗಳು ಹೆಚ್ಚು ನಟರನ್ನು ತಮ್ಮತ್ತ ಸೆಳೆದುಕೊಂಡಿವೆ ಹಾಗಾಗಿಯೇ ಅರವಿಂದ್ ರಮೇಶ್ ಕೂಡ ಈಗ ಅವರು ವೆಬ್ ಸರಣಿ ನಿರ್ದೇಶನಕ್ಕೆ ಮುಂದಾಗಿದ್ದಾರೆ ವೆಬ್ ಸರಣಿಗಾಗಿಯೆ ಕತೆಯೊಂದನ್ನು ಸಿದ್ದತೆ ಮಾಡಿಕೊಂಡಿದ್ದಾರೆ. ಇತಿಹಾಸಕ್ಕೆ ಸಂಬಂಧಿಸಿದ…

ರಾಮು ನಿಧನದ ನಂತರ ಮೊದಲಬಾರಿ ಪ್ರತಿಕ್ರಿಯಿಸಿದ ಮಾಲಾಶ್ರೀ

ಬೆಂಗಳೂರು 10: ಪತಿ ನಿಧನದ ನೋವಿನಲ್ಲಿರುವ ನಟಿ ಮಾಲಾಶ್ರೀ ಭಾವುಕಪತ್ರವೊಂದನ್ನು ಬರೆದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನಿರ್ಮಾಪಕ ಕೋಟಿ ರಾಮು ನಿಧನದ ಸಂದರ್ಭದಲ್ಲಿ ನೆರವಾದವರಿಗೆ ಮಾಲಾಶ್ರೀ ಧನ್ಯವಾದ ಹೇಳಿದ್ದಾರೆ. ಕಳೆದ ಹದಿನೈದು ದಿನಗಳು ನೋವಿನ ದಿನಗಳಾಗಿದ್ದವು. ಏನು ಮಾಡಬೇಕೆಂದು ಗೊತ್ತಾಗದಂತಾಗಿತ್ತು. ರಾಮು ನಿಧನದಿಂದ ನಮ್ಮ ಹೃದಯ ಚೂರು ಚೂರಾಗಿತ್ತು ಎಂದು ಮಾಲಾಶ್ರೀ ಬರೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ನೀಡಿದ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ. ಮಾಧ್ಯಮದವರು, ತಂತ್ರಜ್ಞರು, ಕಲಾವಿದರು, ಸ್ನೇಹಿತರು, ಅಭಿಮಾನಿಗಳು, ಹಿತೈಷಿಗಳು ಕಷ್ಟದ ಸಮಯದಲ್ಲಿ ಜೊತೆಗೆ ನಿಂತಿದ್ದರು.…

1 6 7 8
error: Content is protected !!