ಸಿನೆಮಾ
ಫೆಬ್ರುವರಿ 7ಕ್ಕೆ ರಾಣಿ ಆಗಮನ!!
ಫೆಬ್ರುವರಿ 7ಕ್ಕೆ ರಾಣಿ ಆಗಮನ!! by-ಕೆಂಧೂಳಿ ಈ ಚಿತ್ರದ ಕತೆಯನ್ನು ನಿರ್ದೇಶಕ ಮಧುಚಂದ್ರ ಸುಮಾರು 700 ಜನಕ್ಕೆ ಹೇಳಿದ್ದಾರೆ !!! ಅವರಿಂದ ಫೀಡ್ ಬ್ಯಾಕ್ ತೆಗೆದುಕೊಂಡರು. ಅದರ ವೀಡಿಯೋ ಕೂಡ ಮಾಡಿದರು !! ಈ ಕತೆಯನ್ನು ತುಂಬಾ ಜನರು ಇಷ್ಟಪಡುತ್ತಾರೆ ಎಂದು ಖಚಿತ ಪಡಿಸಿಕೊಂಡ ನಂತರ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಪ್ರಾಮಾಣಿಕ ಮತ್ತು ವಿಭಿನ್ನ ಪ್ರಯತ್ನ ನೋಡಿ ಅವರಿಗೆ 150 ಜನ ಫ್ಯಾಮಿಲಿಗಳು ಸೇರಿ ಚಿತ್ರ ನಿರ್ಮಿಸಲು ಮುಂದೆ ಬಂದರು. ಚಿತ್ರದ ರಿಲೀಸ್…