ಸಿನೆಮಾ
ಪಕ್ಕಾ ಲವ್ ಮನೋರಂಜನಾ ಚಿತ್ರ ‘ ಸುಕನ್ಯ ದ್ವೀಪ’
ಸುಕನ್ಯ ದ್ವೀಪ ಎನ್ನುವ ಟೈಟಲ್ ಕೇಳಿದೊಡನೆ ಇದೊಂದು ಸಸ್ಪೆನ್ಸ್ ಚಿತ್ರವಿರಬಹುದು ಎಂದುಕೊಳ್ಳುತ್ತಾರೆ. ಆದರೆ ಅಂಥಾ ಯಾವುದೇ ಸಸ್ಪೆನ್ಸ್ , ಥ್ರಿಲ್ಲರ್ ಇರದೆ ಪಕ್ಕಾ ಫ್ಯಾಮಿಲಿ ಲವ್ ಎಂಟರ್‌ಟೈನರ್ ಕಥಾಹಂದರಕ್ಕೆ ಹಾಸ್ಯದ ಟಚ್ ಕೊಟ್ಟು ನಿರೂಪಿಸುವ ಪ್ರಯತ್ನವನ್ನು ನಿರ್ದೇಶಕ ಎಂ.ಡಿ. ಅಫ್ಜಲ್ ಮಾಡಿದ್ದಾರೆ. ಸೂಪರ್ ಸ್ಟಾರ್ ಪತ್ರಿಕೆಯ ಸಂಪಾದಕರೂ ಆದ ಇವರು ಈಗಾಗಲೇ ಮೊಬೈಲ್ ರಾಜ ಎನ್ನುವ ಚಿತ್ರ ನಿರ್ದೇಶಿಸಿದ್ದು, ಅದಿನ್ನೂ ಬಿಡುಗಡೆಯಾಗಿಲ್ಲ, ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಎರಡನೇ ಹಂತಕ್ಕೆ ಅಣಿಯಾಗಿದ್ದು, ಅದಕ್ಕೂ ಮುನ್ನ…



















