Flash News
ದೇಶ ಸುತ್ತಿ ನೋಡು, ಕೋಶ ಓದಿ ನೋಡು
ಸಿದ್ಧಸೂಕ್ತಿ : ದೇಶ ಸುತ್ತಿ ನೋಡು, ಕೋಶ ಓದಿ ನೋಡು. ನೋಡು=ತಿಳಿ. ಕೋಶ=ಶಬ್ದಕೋಶ, ಗ್ರಂಥ. ಮನುಷ್ಯ ಬುದ್ಧಿಜೀವಿ. ತಿಳಿಯಲೇಬೇಕು. ಇಲ್ಲದಿರೆ ಪಶು. ಹುಟ್ಟಿದಾಗ ಮಾನವ ಸಚೇತನ ಮಾಂಸಪಿಂಡ. ಅದ್ಭುತ ಜ್ಞಾನಗ್ರಹಿಕೆಗೆ, ಕಾರ್ಯಸಾಧನೆಗೆ ಅಗತ್ಯ ಅಂಗಾಂಗ ರಚನೆಯ ಬಳಿಕವೇ ಭುವಿಗವತರಣ. ಜ್ಞಾನ ಗಳಿಸಿದಂತೆ, ಮಾನವ ದೇವಮಾನವ! ಪ್ರತಿ ವ್ಯಕ್ತಿ ವಸ್ತು ಜೀವಿ ಪರಿಸರ ಪ್ರತಿಕ್ಷಣ ಪಾಠ ಕಲಿಸುವುದು! ಗಾಳಿಗೆ ಕಿಡಕಿ ಬಾಗಿಲ ತೆರೆಯಬೇಕು. ಮನ ಇಂದ್ರಿಯಗಳ ತೆರೆದು ಸದಾ ಪಾಠ ಕಲಿಯಬೇಕು! ಬಲ್ಲ…