Flash News
ಮಾತು ಬೆಳ್ಳಿ, ಮೌನ ಬಂಗಾರ
ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಮಾತು ಬೆಳ್ಳಿ, ಮೌನ ಬಂಗಾರ. ಮಾತು ಅಭಿಪ್ರಾಯಸಾಧನ. ನಾಮಪದ ಕ್ರಿಯಾಪದ ಒಳಗೊಂಡ ಪೂರ್ಣಾರ್ಥ ವಾಕ್ಯ. ಅಕ್ಷರ ಶಬ್ದ ಪದ ವಾಕ್ಯದ ಉಚ್ಚಾರ ತಪ್ಪಿರದ ಸ್ಫುಟವಿರಲಿ, ಭಾಷೆ ಕೊಲೆಯಾಗದಿರಲಿ. ಭಾಷೆಯ ಆಳ ವಿಸ್ತಾರ ಅರಿತರೆ ಚೆನ್ನ! ಕೇಳುಗರಿಗೆ ಅರ್ಥವಾಗದ ಮಾತು ಬೇಡ. ಮಗು ಮೊದಲು ಮಾತನಾಡಿದರೆ ಚಪ್ಪಾಳೆ, ಹಿತ ಮಿತ ಮೀರಿ ಆಡಿದರೆ ಸಾಕು ನಿಲ್ಲಿಸುವ ಪೆಟ್ಟು! ಅಗತ್ಯ ಹಿತ ಮಿತದ ಮಾತು ಅಮೃತ, ಅನಗತ್ಯ ಅಹಿತ ಮನಬಂದಂತೆ…