Browsing: Uncategorized

ಅಮೆರಿಕಾದ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್

ಇತ್ತೀಚೆಗೆ ಅಮೇರಿಕಾದಲ್ಲಿ  ಖ್ಯಾತ ಗಾಯಕ ರಾಜೇಶ್ ಕೃಷ್ಣನ್.  ಅವರು ಕನ್ನಡಿಗರಿಗಾಗಿ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಕಂಠಸಿರಿಯಿಂದ ಮನಸೂರೆಗೊಳಿಸಿದ್ದರು. ಈ ಹಿನ್ನೆಲೆ ಅಮೆರಿಕದ ವಿಸ್ಕಾನ್ಸಿನ್‌ನ ಬ್ರೂಕ್‌ಫೀಲ್ಡ್ ನಗರವು ಏಪ್ರಿಲ್ 25ರ ದಿನವನ್ನು “ರಾಜೇಶ್ ಕೃಷ್ಣನ್ ಸಂಗೀತ ದಿನ” ಎಂದು ಘೋಷಿಸಿದೆ. ಸ್ಯಾಂಡಲ್‌ವುಡ್‌ನ ಮೆಲೋಡಿ ಕಿಂಗ್‌ ಹಾಗೂ ಖ್ಯಾತ ಗಾಯಕ ರಾಜೇಶ್‌ ಕೃಷ್ಣನ್‌ ಅವರು ಜಾಗತಿಕ ಗೌರವಕ್ಕೆ ಪಾತ್ರರಾಗಿದ್ದಾರೆ. ತಮ್ಮ ಇಂಪು ಧ್ವನಿಯಿಂದ ಕನ್ನಡದ ಸಂಗೀತ ಪ್ರಿಯರನ್ನು ರಂಜಿಸಿರುವ ಅವರ ಪ್ರತಿಭೆಯನ್ನು ಅಮೆರಿಕದ ವಿಸ್ಕಾನ್ಸಿನ್‌ನ ಬ್ರೂಕ್‌ಫೀಲ್ಡ್ ನಗರ ಗುರುತಿಸಿದೆ…

ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ,ಹಲವು ಪ್ರವಾಸಿಗರ ಸಾವು

ಶ್ರೀನಗರ ಏ,22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿಭಯೋತ್ಪಾದಕ ದಾಳಿ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಲಾಗಿದೆ. ಭಯೋತ್ಪಾದಕರ ಈ ಗುಂಡಿನ ದಾಳಿಯಲ್ಲಿ 26ಪ್ರವಾಸಿಗರು ಸಾವನ್ನಪ್ಪಿದ್ದಸರೆ ಇನ್ನು ಎಂದು ವರದಿಯಾಗಿದೆ. ಗಾಯಗೊಂಡ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೂಲಗಳು ಹೇಳುವಂತೆ ಭಯೋತ್ಪಾದಕರು ಮೊದಲು ಪ್ರವಾಸಿಗರಿಂದ ಹೆಸರುಗಳನ್ನು ಕೇಳಿದರು. ಆಗ ಪ್ರವಾಸಿಗರು ತಮ್ಮ ಹಿಂದೂ ಹೆಸರುಗಳನ್ನು ಹೇಳಿದಾಗ ಪ್ರವಾಸಿಗರ ಮೇಲೆ ಅವರು ಗುಂಡು ಹಾರಿಸಿದ್ದಾರೆ…

ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆ

*ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆ* ಚಿತ್ರದುರ್ಗ,ಏ,21-ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆಂದು ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್ ಹೇಳಿದರು. ಮಠದ ಕುರುಬರಹಟ್ಟಿ ಗ್ರಾಮದ ಶ್ರೀ ದುರುಗಮ್ಮ ದೇವಸ್ಥಾನದ ಬಳಿ ವಿಮುಕ್ತಿ ವಿದ್ಯಾ ಸಂಸ್ಥೆ ,ಧಮ್ಮ ಕೇಂದ್ರ ಮತ್ತು ಶಾಂತಿ ಮತ್ತು ಸೌಹಾರ್ದ ವೇದಿಕೆವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಮತ್ತು ಸೌಹಾರ್ದ ಯಾತ್ರೆ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ,ಕಾರ್ಯಕ್ರಮದಲ್ಲಿ…

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ

ತುಮಕೂರು ಏ19-ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ…

ಅಖಿಲಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ಆಯ್ಕೆ

ಹುಬ್ಬಳ್ಳಿ, ಏ,18-ಮಹತ್ವದ ಬೆಳವಣಿಗೆಯಲ್ಲಿ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಆಯ್ಕೆಯಾಗಿದ್ದಾರೆ. ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಶಪ್ಪನವರ್ ಪೀಠದಿಂದ ಕೆಳಗಿಳಿಸಿ ಬೇರೆಯವರನ್ನು ನೇಮಿಸುವ ಬಗ್ಗೆಯೂ ಕಿಡಿಕಾರಿದ್ದರು.. ಬಿಜೆಪಿಯಿಂದ ಉಚ್ಚಾಟಿತ ಬಸವನಗೌಡ ಪಾಟೀಲ್ ಯತ್ನಾಳ್ ಪರ ನಿಂತಿದ್ದ ಜಯಮೃತ್ಯಂಜಯ ಸ್ವಾಮೀಜಿ ಬಗ್ಗೆ ಎಚ್ಚರಿಕೆಯೂ ನೀಡಿದ್ದರು ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಹುಬ್ಬಳ್ಳಿಯಲ್ಲಿ ಅಧ್ಯಕ್ಷರ ಆಯ್ಕೆ ಕುರಿತಾಗಿ ನಡೆದ ಸಭೆಯಲ್ಲಿ ಟ್ರಸ್ಟ್​ ಪದಾಧಿಕಾರಿಗಳಿಂದ ಕಾಶಪ್ಪನವರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯು…

ರಾಜ್ಯದ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ- ವಿಜಯೇಂದ್ರ ಟೀಕೆ

ಬೆಂಗಳೂರು,ಏ,14-ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯುಪಿಎ ಸರಕಾರವು 2004ರಿಂದ 2014ರವರೆಗೆ ಅಧಿಕಾರದಲ್ಲಿ ಇದ್ದಾಗ 10 ವರ್ಷದಲ್ಲಿ ಪೆಟ್ರೋಲ್ ದರ ಶೇ 90ರಷ್ಟು ಏರಿಕೆ ಕಂಡಿತ್ತು. ಅದೇರೀತಿ ಡೀಸೆಲ್…

ಮುತ್ತು ಮತ್ತು ರಾಜ ಎಂಬ ರೂಪಕಗಳ ಹಿಂದೆ…

ಮುತ್ತು ಮತ್ತು ರಾಜ ಎಂಬ ರೂಪಕಗಳ ಹಿಂದೆ… ಒಬ್ಬ ವ್ಯಕ್ತಿಯ ಶ್ರಮ ಮತ್ತು ಸೃಜನಶೀಲತೆಯ ಹಿಂದೆ ಒಂದು ತಲೆಮಾರಿಗೆ ಅಗತ್ಯವಾದ ಸಂಸ್ಕøತಿಯು ರೂಪುಗೊಳ್ಳುತ್ತಿರುತ್ತದೆ.ಒಬ್ಬ ಮೇರು ನಟ ತನ್ನ ನಟನೆಯನ್ನು ಕೇವಲ ಮನರಂಜನೆಗೆ ಮಾತ್ರ ಮೀಸಲಿಡದೆ ಸಾಮಾಜಿಕ ಪ್ರಗತಿಗೆ ಪೂರಕವಾಗ ಬಹುದಾದ ಜವಾಬ್ದಾರಿಯನ್ನ ನಿರ್ವಹಿಸುವ ಅಗತ್ಯತೆಗೆ ಮೀಸಲಿಡುತ್ತಾನೆ. ರಾಜ್ ಅವರ ಸಿನಿಮಾಗಳು ಅಂತಹ  ಅಭಿರುಚಿಗಳ ಎಳೆಗಳಿಂದಲೂ ಕೂಡಿದೆ. ನೆಲ,ಜಲ,ಭಾಷೆ ಮತ್ತು ಶ್ರಮಿಕರ ಅನೇಕ ಸಂಗತಿಗಳನ್ನು, ಮಧ್ಯಮವರ್ಗದ ಅನೇಕ ತೊಳಲಾಟಗಳನ್ನು ಅವರ ಸಿನಿಮಾಗಳು ವಸ್ತುವಾಗಿಸಿಕೊಂಡಿವೆ. ಬೆಳೆದ ನಟನೊಬ್ಬ ತನ್ನ ಚಿತ್ರದ…

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ನಾಟಕ- ಎಚ್.ಡಿ.ಕೆ.ಟೀಕೆ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ನಾಟಕ- ಎಚ್.ಡಿ.ಕೆ.ಟೀಕೆ ಬೆಂಗಳೂರು ,ಏ,12- ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ವರದಿ ನಾಟಕವಾಡಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಈಗ ಕುರ್ಚಿ ಉಳಿಸಿಕೊಳ್ಳುವುದು ಅನಿವಾರ್ಯವಾಗಿದ್ದು ಜಾತಿ ಗಣತಿ ಎಂಬ ನಾಟಕ ಶುರುವಚ್ಚಿಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಜಾತಿ ಜಾತಿಯ ಮಧ್ಯ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಕಾಂತರಾಜು ವರದಿ ಸಿದ್ದವಾಗಿ 10 ವರ್ಷ ಆಗಿದೆ. ಇದೇ ಸಿಎಂ ಸಿದ್ದರಾಮಯ್ಯ ಇದ್ದರೂ ಸಹ ಯಾಕೆ…

ನೆಲ ಮತ್ತು ನೀರಿನತ್ತ ಬೆರಳು ಮಾಡುವ ಅಗಸ್ತ್ಯ ನಕ್ಷತ್ರ 

ನೆಲ ಮತ್ತು ನೀರಿನತ್ತ ಬೆರಳು ಮಾಡುವ ಅಗಸ್ತ್ಯ ನಕ್ಷತ್ರ     ಸೃಜನಶೀಲ ಬರಹಗಳು ಪ್ರಾದೇಶಿಕ ಅರೆ ಚರಿತ್ರೆಗಳ ಖಾಲಿತನವನ್ನು ತುಂಬಿಕೊಡುವ ಅಮೃತಧಾರೆಗಳಂತೆ.ಸರಳ ರೇಖೆಯಂತೆ ಚಲಿಸುವ ಸಾಂಪ್ರದಾಯಿಕ ಚರಿತ್ರೆಗೆ ಕೆಲವೊಮ್ಮೆ ಹಂಗಿನ ನೆರಳು ಕವಿದು ಅದು ಹೊಮ್ಮಿಸೋ ಬೆಳಕು ಏಕಮುಖಿಯಾಗುವ, ಅದು ಮುಲಾಜಿನ ಮಡಿಲಿಗೆ ಬೀಳುವ ಸತ್ಯ ಈಗಾಗಲೇ ಜಾಹೀರಾಗಿದೆ.ಅಂತಹ ಅರೆತನವನ್ನು, ಖಾಲಿತನವನ್ನು ಪ್ರಾದೇಶಿಕ ಸೃಜನಶೀಲ ಬರಹಗಳು ತುಂಬಿಕೊಡುತ್ತಿವೆ.    ಕನ್ನಡ ಕಥನ ಪರಂಪರೆಯಲ್ಲಿ ಪ್ರಾದೇಶಿಕ ಬರಹಗಳು ವಸ್ತು,ರಚನಾ ವಿಧಾನ ಹಾಗೂ ಭಾಷಾ ಪ್ರಯೋಗಗಳಿಂದ ಹೊಸ ಹೊಸ ಎಲ್ಲೆಗಳನ್ನು ಸಾಧಿವೆ. ಕೆಲವು…

ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ ಇಸ್ರೂ..

ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ ಇಸ್ರೂ.. by-ಕೆಂಧೂಳಿ ನವದೆಹಲಿ, ಮಾ,14-ಇಸ್ರೋ ಈಗ ಮತ್ತೊಂದು ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದೆ,ಬಾಹ್ಯಾಕಾಶದಲ್ಲಿ ಆನ್‌ ಡಾಕಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇಸ್ರೋ ಮಹತ್ವಾಕಾಂಕ್ಷಿಯ SpaDeX ಉಡಾವಣೆ ಸಂಪೂರ್ಣ ಯಶಸ್ವಿಯಾಗಿದೆ. ಇಸ್ರೋದ ಸ್ಪೇಡೆಕ್ ಆನ್ ಡಾಕಿಂಗ್ ಪ್ರಕ್ರಿಯೆಯಲ್ಲಿ 2024 ಡಿಸೆಂಬರ್ 30ರಂದು 2 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಗಿತ್ತು. ಈಗ ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳನ್ನು ಪರಸ್ಪರ ಬೇರ್ಪಡಿಸೋ ಮೂಲಕ ಇಸ್ರೋ ತನ್ನ ಮಿಷನ್ ಕಂಪ್ಲೀಟ್ ಮಾಡಿದೆ. ಬಾಹ್ಯಾಕಾಶದಲ್ಲಿ ಇಸ್ರೋದ ಡಾಕಿಂಗ್, ಆನ್ ಡಾಕಿಂಗ್ ಎರಡು ಪ್ರಯೋಗ ಸಂಪೂರ್ಣ…

ತುಮಕೂರು ಜಿಲ್ಲೆಯ3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ

ತುಮಕೂರು ಜಿಲ್ಲೆಯ3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ by-ಕೆಂಧೂಳಿ ಬೆಂಗಳೂರು, ಮಾ.10: ಶಿರಾ ತಾಲೂಕು ಮುದಿಗೆರೆಯ ಅಮೃತ ಮಹಲಾ ಕಾವಲ್ ನ 3025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ, ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುದಿಗೆರೆ ಅಮೃತ ಮಹಲ್ ಅನ್ನು ರಾಜ್ಯ ಅರಣ್ಯ ಎಂದು ಅಂದಿನ…

ರಾಜ್ಯದಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ನೀಡಿಕೆ; ಸಚಿವ ತಂಗಡಗಿ

ರಾಜ್ಯದಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ನೀಡಿಕೆ; ಸಚಿವ ತಂಗಡಗಿ by-ಕೆಂಧೂಳಿ ಬೆಂಗಳೂರು,ಮಾ.05- ತುಮಕೂರು,ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಸುಸೂತ್ರವಾಗಿ ಪ್ರಮಾಣಪತ್ರ ವಿತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು. ಅರಸಿಕೇರೆಯ ಸದಸ್ಯ ಶಿವಲಿಂಗೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರತ್ಯೇಕಿಸಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದ್ದು,ನಿಗಮಕ್ಕೆ ಅಗತ್ಯ ಅನುದಾನ ಕಲ್ಪಿಸಲಾಗುವುದು. ಸದರಿ ನಿಗಮ ಸೇರಿದಂತೆ…

ಹೆತ್ತವರನ್ನು ಕಳೆದುಕೊಂಡ  ಹುಡುಗನ  ಕನಸಿನ ಕಥೆ “ಮಿಥ್ಯ”

ಹೆತ್ತವರನ್ನು ಕಳೆದುಕೊಂಡ  ಹುಡುಗನ ಕನಸಿನ ಕಥೆ “ಮಿಥ್ಯ” by-ಕೆಂಧೂಳಿ ತಮ್ಮ ಅಭಿನಯದ ಮೂಲಕ‌‌ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ ಪರಂವಃ ಸ್ಟುಡಿಯೋಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಿಥ್ಯ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ “ಮಿಥ್ಯ” ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ.” ಏಕಂ” ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಅವರಿಗೆ “ಮಿಥ್ಯ”, ಬೆಳ್ಳಿತೆರೆಯಲ್ಲಿ ಮೊದಲ…

ಆವಿಷ್ಕಾರ ಕ್ಷೇತ್ರದಲ್ಲಿ ಅನುಕೂಲಕರ ಪರಿಸರ ವ್ಯವಸ್ಥೆಅಭಿವೃದ್ಧಿ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್‌ ಖರ್ಗೆ

ಆವಿಷ್ಕಾರ ಕ್ಷೇತ್ರದಲ್ಲಿ ಅನುಕೂಲಕರ ಪರಿಸರ ವ್ಯವಸ್ಥೆಅಭಿವೃದ್ಧಿ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್‌ ಖರ್ಗೆ by-ಕೆಂಧೂಳಿ ಬೆಂಗಳೂರು, ಫೆ, 27-ಆವಿಷ್ಕಾರವನ್ನು ಪೋಷಿಸುವ ತಂತ್ರಜ್ಞಾನ ವಲಯಕ್ಕೆ ಅನುಕೂಲಕರ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಕರ್ನಾಟಕ ಸರ್ಕಾರ ಗಮನ ಮತ್ತು ಬದ್ಧತೆಯನ್ನು ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆಬಗ್ಗೆ ತಿಳಿಸಿದರು. ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ (KITS), ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆ,…

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಅಶೋಕ ಆಕ್ರೋಶ

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಅಶೋಕ ಆಕ್ರೋಶ ಬೆಂಗಳೂರು, ಫೆ, 27-ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕನ್ನಡಿಗರ ಹಿತವನ್ನು…

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ by-ಕೆಂಧೂಳಿ ಚಿತ್ರದುರ್ಗ,ಫೆ,24-ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ ರುಪಾಯಿ ಅನುದಾನ ಕಾಯ್ದಿರಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರದ ಮುಂದೆ ಹಕ್ಕೊತ್ತಾಯ ಮಂಡಿಸಿದೆ. ಇಲ್ಲಿನ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್,ಶಾಸಕರುಗಳಾದ ಟಿ.ರಘುಮೂರ್ತಿ, ವೀರೇಂದ್ರ ಪಪ್ಪಿ ಅವರಿಗೆ ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯದ ಪತ್ರ…

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ by-ಕೆಂಧೂಳಿ ಬೆಂಗಳೂರು, ಫೆ,17- ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಆಯವ್ಯಯದ ಮೇಲೆ…

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ by- ಕೆಂಧೂಳಿ ಬೆಂಗಳೂರು,ಫೆ,06-: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ,…

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ 

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ     by- ಕೆಂಧೂಳಿ ಬೆಂಗಳೂರು, ಫೆ,04-ಮೈಕ್ರೋಫೈನಾನ್ಸ್ ಹಾವಳಿ ರಾಜ್ಯದಲ್ಲಿ ಹೆಚ್ಚುಗುತ್ತಿದ್ದು ಈ ಕುರಿತು ತಯಾರಿಸಿರುವ ಕರಡು ಪ್ರತಿಯಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ಗೆ ಏರಿಸಲಾಗಿದೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್, ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು…

ಫೆ 26 ರಿಂದ 3 ದಿನ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ

ಫೆ 26 ರಿಂದ 3 ದಿನ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ by ಕೆಂಧೂಳಿ ಬೆಂಗಳೂರು, ಫೆ,01- ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE)ರ ಎರಡನೇ ಆವೃತ್ತಿಯ ಸಮಾವೇಶಕ್ಕೆ ರಾಜ್ಯವು ಪ್ರವಾಸೋದ್ಯಮ ಇಲಾಖೆಯ ಮೂಲಕ ಸಜ್ಜಾಗಿದ್ದು,ಫೆಬ್ರವರಿ 26 ರಿಂದ 28 ರಂದು 3 ದಿನಗಳ ಕಾಲ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) BIEC, ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ವಿಧಾನಸೌಧದ…