Browsing: Uncategorized

ಸಾದಕರಿಗೆ ಗೊರೂಚ ದತ್ತಿ ನಿದಿ ಪ್ರಶಸ್ತಿ ಪ್ರದಾನ

ಮೈಸೂರು,ಆ,04: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಕೊಡ ಮಾಡುವ ‘ಗೊರುಚ ದತ್ತಿನಿಧಿ’ ಪ್ರಶಸ್ತಿಯನ್ನು ಎಂಟು ಸಾಧಕರಿಗೆ, ನಗರದ ಸರಸ್ವತಿಪುರಂನ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. 2019 ಹಾಗೂ 2020ನೇ ಸಾಲಿನ ‘ಗೊರುಚ ಶರಣ ಪ್ರಶಸ್ತಿ’ಯನ್ನು ಕ್ರಮವಾಗಿ ಡಾ.ಸಿ.ವೀರಣ್ಣ, ಡಾ.ಬಸವರಾಜ ಸಾದರ, ‘ಗೊರುಚ ಜಾನಪದ ಪ್ರಶಸ್ತಿ’ಯನ್ನು ಡಾ.ಬಿ.ಎಸ್‌.ಸ್ವಾಮಿ, ಡಾ.ಎಚ್‌.ಟಿ.ಪೋತೆ, ‘ಗೊರುಚ ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ’ಯನ್ನು ಪ್ರೊ.ಬಿ.ಆರ್‌.ಪೊಲೀಸ ಪಾಟೀಲ, ಡಾ.ಬಸವರಾಜ ಸಬರದ, ‘ಗೊರುಚ ಜಾನಪದ ಸಾಹಿತ್ಯ ಗ್ರಂಥ ಪ್ರಶಸ್ತಿ’ಯನ್ನು…

ಕಸ-ರಸ

                    –  ಶ್ರೀ ಡಾ. ಆರೂಢಭಾರತೀ ಸ್ವಾಮೀಜಿ                                      ಸಿದ್ಧಸೂಕ್ತಿ :                                       ಕಸ-ರಸ.…

ಪ್ರೇಮಂ ಚಿರಂ ಚಿತ್ರ ಬಿಡುಗಡೆಗೆ ಸಿದ್ದ

ಧೃತಿ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸ್ನೇಹಿತರು ಜೊತೆಗೂಡಿ ನಿರ್ಮಿಸಿರುವ ಪ್ರೇಮಂ ಚಿರಂ ಚಿತ್ರಕ್ಕೆ ಡಬ್ಬಿಂಗ್ ಕಾರ್ಯ ಪೂರ್ಣಗೊಂಡಿತು. ಛಾಯಾಗ್ರಹಣ-ಸಂಗೀತ ರೋಹನ್ ದೇಸಾಯಿ, ಪೋಸ್ಟ್ ಪ್ರೊಡಕ್ಷನ್ಸ್ – ಆರ್.ಡಿ.ಸ್ಟುಡಿಯೋ, ಸಾಹಿತ್ಯ – ಹರ್ಷವರ್ಧನ ಹೆಗಡೆ, ರಜತ್ ಸೂರ್ಯ, ಪಾರ್ವತಿ ಸ್ವಪ್ನ, ಸಿರಿ ಶ್ರೀನಿವಾಸ್, ಸಹನಿರ್ದೇಶನ – ದೇವರಾಜ್ ಎಸ್. ಅಣ್ಣಯ್ಯ, ಸಹನಿರ್ಮಾಪಕರು – ತುಳಜಾರಾಂ ಸಿಂಗ್ ಠಾಕೂರ್, ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಶ್ರೀನಿವಾಸ್, ೫ ವಿಭಿನ್ನ ಪ್ರೇಮಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ – ನೀನಾಸಂ ಠಾಕೂರ್, ಪ್ರೀತಿ ಚೇಷ್ಠ (ಮುಂಬೈ),…

ದೇಶದಲ್ಲೆ ಮೊದಲಬಾರಿಗೆ ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆ ಸೃಷ್ಟಿ

ಬೆಂಗಳೂರು,ಜು,12:ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ದೇಶದಲ್ಲಿಯೇ ಮೊಟ್ಟ ಮೊದಲ ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಿನಾಂಕ 13 ಜುಲೈ 2021 ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ scene of crime officer ಹುದ್ದೆಗಳ ಆದೇಶ ಪ್ರತಿಯನ್ನು ಕೊಡಲಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ದೇಶದಲ್ಲಿಯೇ…

ಸೋಮವಾರದಿಂದ ಮತ್ತಷ್ಟು ಜಿಲ್ಲೆಗಳಲ್ಲಿ ಅನ್ ಲಾಕ್

ಬೆಂಗಳೂರು, ಜೂನ್ 19: ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿದ್ದಾರೆ. ಲಾಕ್‌ಡೌನ್‌ ಸಡಿಲಿಕೆ ಮಾಡುವ ಸಂಬಂಧ ಶನಿವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದ ನಂತರ  ಈ ವಿಷಯ ತಿಳಿದ್ದಾರೆ. ಶೇ.5% ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಓಡಾಟಕ್ಕೂ ಸೋಮವಾರದಿಂದ ಅವಕಾಶ…

ಬಲವಾಯಿತು ಬಿಎಸ್‌ವೈ ಬದಲಾವಣೆಯ ಕೂಗು

ಬೆಂಗಳೂರು,ಜೂ,೧೭:ಬಿಜೆಪಿಯಲ್ಲಿ ಆಂತರಿಕ ಭಿನ್ನಮತಗಳು ಇವೆ ಎನ್ನುವುದರಲ್ಲಿ ಎರಡು ಮಾತಿಲ್ಲ ಬಿಎಸ್‌ವೈ ಬದಲಾವಣೆ ಮಾಡಬೇಕು ಎಂದು ಒಂದು ತಂಡ ನಿರಂತರ ಪ್ರಯತ್ನದಲ್ಲಿ ಇದೇ ಹೊತ್ತಿನಲ್ಲಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಶಾಸಕರು ಸಚಿವರ ಜೊತೆ ಸಭೆ ನಡೆಸಿದ್ದಾರೆ ಅಂದರೆ ಅಲ್ಲಿಗೆ ಬಿಎಸ್‌ವೈ ಬದಲಾವಣೆಯ ಕೂಗೂ ಮತ್ತಷ್ಟು ಪ್ರಭಲವಾಗಿದೆ ಎಂದು ಅರ್ಥ ಇದಕ್ಕೆ ಪೂರಕ ಎನ್ನುವಂತೆ ಅರುಣ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ಸುದ್ದಾಗರರ ಜೊತೆ ಮಾತನಾಡಿರುವ ವಿಶ್ವನಾಥ್ ಬಿಎಸ್‌ವೈ ಅವರಿಗೆ ವಯಸ್ಸಾಗಿದೆ ಮೊದಲಿನಷ್ಟು ಸ್ಪಿರಿಟ್ ಅವರಿಗೆ…

ರಾಜ್ಯದಲ್ಲಿ 1,784 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

ಬೆಂಗಳೂರು,ಜೂ,05: ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲಾ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ 1,784 ಪ್ರಕರಣ ಕಂಡುಬಂದಿದೆ. ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ…

ವಕೀಲರಿಗೆ ಫುಡ್ ಕಿಟ್ ವಿತರಣೆ

ಬೆಂಗಳೂರು,ಜೂ,04:ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ವಕೀಲರಿಗೆ ಅಹಾರ ಸಾಮಾಗ್ರಿಗಳನ್ನು ರಾಜ್ಯ ಹೈಕೋರ್ಟ್ ಮುಂಭಾಗದಲ್ಲಿ ಹಂಚಲಸಯಿತು. ಹಿರಿಯ ವಕೀಲರೂ ಸಮಾಜ ಸೇವಕರೂ ಆದ ಎಚ್.ಆರ್ .ದುರ್ಗಪ್ರಸಾದ್ ಅವರು 250 ಜನಕ್ಕೂ ಹೆಚ್ಚು ವಕೀಲರಿಗೆ ಪುಡ್ ಕಿಟ್ ವಿತರಿಸಿದರು.ಈ ವೇಳೆ ಹಿರಿಯ ವಕೀಲರಾದ ಭಕ್ತವತ್ಸಲಂ ಮೊದಲಾದವರು ಹಾಜರಿದ್ದರು.

ರಾಜ್ಯದಲ್ಲಿ16387 ಹೊಸ ಕೇಸ್ ಪತ್ತೆ, 21199 ಜನರು ಗುಣಮುಖ

ಬೆಂಗಳೂರು,ಜೂ,02 : ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 16387 ಹೊಸ ಕೇಸ್ ಪತ್ತೆಯಾಗಿವೆ. ಇಂದು ಸಂಜೆ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 16387 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಹಾಗೂ 463 ಜನರು ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 21199 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ…

ಮತ್ತೇ ಪೆಟ್ರೋಲ್ ಬೆಲೆ ಏರಿಕೆ!

ಮುಂಬೈ,ಮೇ,೨೯: ತೈಲ ಬೆಲೆ ಏರಿಕೆ ನಿತ್ಯ ಏರಿಕೆಯಾಗುತ್ತಲೇ ಇದೆ ಈಗಾಗಲೇ ೧೦೦ಗಡಿಯತ್ತ ಬಂದು ನಿಂತಿದ್ದು ದೇಶದ ಮಹಾನಗರ ಮುಂಬೈನಲ್ಲಿ ೧೦೦ ಗಡಿದಾಟಿದೆ. ಈ ತಿಂಗಳಲ್ಲಿ ೧೫ನೇ ಬಾರಿಗೆ ತೈಲ ಬೆಲೆ ಏರಿಕೆಯಾಗಿದ್ದು, ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ ೧೦೦ ಗಡಿಯನ್ನು ದಾಟಿದೆ ಮತ್ತು ಡೀಸೆಲ್ ದರ ಲೀಟರ್‌ಗೆ ೯೨.೧೭ಕ್ಕೆ ಏರಿಕೆಯಾಗಿದೆ. ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ದರವು ಲೀಟರ್‌ಗೆ ೨೬ ಪೈಸೆ ಮತ್ತು ಡೀಸೆಲ್ ದರವು ಲೀಟರ್‌ಗೆ ೩೦ ಪೈಸೆ ಹೆಚ್ಚಾಗಿದೆ ಎಂದು ಭಾರತೀಯ…

ಭಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ

ನವದೆಹಲಿ,ಮೇ,೨೮: ಕಳೆದ ೨೪ ಗಂಟೆಯಲ್ಲಿ ಭಾರತದಲ್ಲಿ ೧,೮೬,೩೬೪ ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು ೩,೮೪೭ ಜನ ಸಾವನ್ನಪ್ಪಿದ್ದಾರೆ ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಇಳಿಮುಖ ಕಂಡಿದೆ ಒಂದೇ ದಿನ ೧,೮೬,೩೬೪ ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೨,೭೫,೫೫,೪೫೭ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೨೩,೪೩,೧೫೨ಕ್ಕೆ ಏರಿಕೆಯಾಗಿದೆ. ಇನ್ನು ಇದೇ ಅವಧಿಯಲ್ಲಿ ೩,೮೪೭ ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ೩,೧೮,೮೯೫ಕ್ಕೆ…

ರಾಜ್ಯದಲ್ಲಿ ಮತ್ತೇ ಆಮ್ಲಜನಕ ಬಿಕ್ಕಟ್ಟು, ಬಳ್ಳಾರಿಯ ಆಮ್ಲಜನಕ ಘಟಕ ಸ್ಥಗಿತ

ಬೆಂಗಳೂರು: ರಾಜ್ಯಸರ್ಕಾರದ ಎಡವಟ್ಟುಗಳಿಂದ ಬಳ್ಳಾರಿಯಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಘಟಕದಲ್ಲಿ ತೊಂದರೆ ಕಾಣಿಸಿಕೊಂಡಿದ್ದು ಈಗ ಮತ್ತೊಮ್ಮೆ ಆಮ್ಲಜನಕ ಕೊರತೆ ಉಂಟಾಗಿದೆ. ಸರ್ಕಾರಕ್ಕೆ ಇಷ್ಟೆಲ್ಲಾ ಅನುಭವಗಳಾದರೂ ಕೂಡ ಒಂದು ಆಮ್ಲಜನಕವನ್ನು ನಿರ್ವಹಣೆ ಮಾಡುವ ಕುರಿತು ಅದನ್ನು ಶೀಘ್ರ ಸರಿಪಡಿಸುವ ತಂತ್ರಜ್ಞಾನದ ಕೊರತೆ ಎದ್ದು ಕಾಣುತ್ತಿದೆ ಇನ್ನೂ ಸಚಿವರು ಸಹಮತ ಇಲ್ಲದೆ ಇರುವ ಕಾರಣ ಇಂತ ಅನಾಹುತಗಳು ಮೇಲಿಂದ ಮೇಲಾಗುತ್ತಿವೆ ಆದರೂ ಇನ್ನೂ ಸರ್ಕಾರಕ್ಕೆ ಬುದ್ದಿ ಬಂದಿಲ್ಲ ಎಂದರೆ ನಿಜಕ್ಕೂ ಇದು ಈ ರಾಜ್ಯದ ದುರಂತವೇ ಸರಿ ಎನ್ನಬೇಕು. ಬಳ್ಳಾರಿ ಜಿಲ್ಲೆಯ…

ಕೋವಿಡ್ ಸೌಲಭ್ಯಗಳ ಕುರಿತು ಶ್ವೇತಪತ್ರಹೊರಡಿಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮೇ,೨೪ : ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶ್ವೇತಪತ್ರ ಹೊರಡಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು. ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ. ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು ಎಂದರು. ಆಕ್ಸಿಜನ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನೂ ಸರ್ಕಾರ ಈ…

ಕಳೆದ 24 ಗಂಟೆಯಲ್ಲಿ 61,766 ಮಂದಿ ಗುಣಮುಖ

ಬೆಂಗಳೂರು,ಮೇ22: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 61,766 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಪ್ರಕಾರ, ರಾಜ್ಯದಲ್ಲಿ 31,183 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 451 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ . ಇದರೊಂದಿಗೆ ಸೋಂಕಿತರ ಸಂಖ್ಯೆ 23,98,925ಕ್ಕೆ ಏರಿಕೆಯಾಗಿದೆ. ಆ ಪೈಕಿ 24,658 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 18,91,042 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 4,83,204 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 8,214 ಹೊಸ ಪ್ರಕರಣಗಳು…

ಆರೋಢದರ್ಶನ-೧ ಲೌಕಿಕ -ಅಲೌಕಿಕ ವಿದ್ಯೆಯ ತರ್ಕ!

ಲೇಖಕರ ಪರಿಚಯ: ಡಾ|| ಆರೂಢ ಭಾರತೀ ಸ್ವಾಮೀಜಿ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಲ್ಲೂಕಿನ ಹುಣಸ್ಯಾಳ ಪಿ.ಬಿಯಲ್ಲಿ ಬಸಗೊಂಡಪ್ಪ ಮತ್ತು ಶಾವಂತ್ರವ್ವ ದಂಪತಿಯ ಪುತ್ರರಾಗಿ ೧೯೬೮ ಜೂನ್ ೩೦ರಲ್ಲಿ ಜನಸಿದ್ದು, ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿ ಹುಬ್ಬಳ್ಳಿ ಸಿದ್ಧಾರೂಢ ಮಠದಲ್ಲಿ ಸಂಸ್ಕೃತ ಹಾಗೂ ಪ್ರೌಢಶಾಲೆ ಕಲಿತು ಅಲ್ಲಿಂದ ಆದಿಚುಂಚನಗಿರಿಯಲ್ಲಿ ಸಂಸ್ಕೃತ ಅಧ್ಯಯನ ಮುಂದುವರೆಸಿದರು ಆನಂತರ ಬೆಂಗಳೂರಿನ ಶ್ರೀ ರಾಮಕೃಷ್ಣ ಆಶ್ರಮದ ವಿದ್ಯಾರ್ಥಿ ಮಂದಿರದಲ್ಲಿದ್ದು ಶ್ರೀಚಾಮರಾಜೇಂದ್ರ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸಂಸ್ಕೃತ ವ್ಯಾಕರಣ,ಅದ್ವೈತವೇದಾಂತ,ಅಲಂಕಾರ ತರ್ಕಶಾಸ್ತ್ರಗಳಲ್ಲಿ ಎಂಎ ವಿದ್ಯವತ್ ಪೂರೈಸಿದರು.ಅಲ್ಲದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ…

ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ ೩೫ ಶಿಕ್ಷಕರು ಕೊರೊನಾಗೆ ಬಲಿ

ಬೆಂಗಳೂರು,ಮೇ, ೧೫; ಇತ್ತೀಚಗೆ ರಾಜ್ಯದಲ್ಲಿ ನಡೆದ ಲೋಕಸಭೆ ಹಾಗೂ ವಿಧಾನ ಸಭೆಗಳ ಉಪ ಚುನಾವಣೆಗಳ ಕಾರ್ಯನಿರ್ವಹಿಸಿದ ೩೫ ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ ಎನ್ನುವ ಅಘಾತಕಾರ ಮಾಹಿತಿ ಹೊರಬಿದ್ದಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೆಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ ೩೫ ಮಂದಿ ಕೊರೊನಾದಿಂದ ಸಾವನ್ನಪ್ಪಿರುವ ಬಗ್ಗೆ ಶಿಕ್ಷಣ ಇಲಾಖೆ ವರದಿ ನೀಡಿದೆ. ಎಸ್.ಎಸ್.ಭರಾಟೆ (೪೨), ರವೀಂದ್ರನಾಥ್ ಬಶಟ್ಟಿ (೫೮), ಸಂಗಪ್ಪ ವಾನೆ (೪೩), ರಾಜೇಶ್ವರಿ (೪೧), ಶ್ರೀದೇವಿ (೫೨), ಪ್ರಶಾಂತ್ ಮಂತ್ರೆ (೩೬),…

1 3 4 5