Browsing: ಕ್ರೀಡೆ

ಕ್ರೀಡೆ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ by ಕೆಂಧೂಳಿ ಪುಣೆ,ಜ,೩೧-ಇಂಗ್ಲೆಂಡ್ ವಿರುದ್ಧ ನಡೆದ ನಾಲ್ಕನೇ ೧ಇ-೨೦ ಪಂದ್ಯದಲ್ಲಿ ಬಾರತ ಜಯಸಾಧಿಸಿತು. ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡವು ೯ ವಿಕೆಟ್‌ಗಳ ನಷ್ಟಕ್ಕೆ ೧೮೧ ರನ್ ಕಲೆ ಹಾಕಿತ್ತು. ಇದನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ ೨೦ ಓವರ್‌ಗಳಲ್ಲಿ ೧೬೬ ರನ್ ಗಳಿಸುವ ಮೂಲಕ ೧೫ ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿದೆ. .ಬ್ಯಾಟಿಂಗ್‌ಗೆ ಬಂದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಕಾದಿತ್ತು. ಈ…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು by ಕೆಂಧೂಳಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತು.ಚೆಪಾಕ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಈ ಗೆಲುವು ದಾಖಲಿಸಿತು. ಭಾರತದ ಪರ ತಿಲಕ್ ವರ್ಮಾ ಅವರು ೭೨ ರನ್ ಹೊಡೆಯುವ ಮೂಲಕ ಭಾರತದ ಗೆಲುವಿಗೆ ಕಾರಣರಾದರು. ವಾಷಿಂಗ್ಟನ್ ಸುಂದರ್ ಕೂಡ ೨೬ ರನ್ ಗಳಿಸಿ ಗಮನ ಸೆಳೆದರು. ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್…

ಖೋಖೋ ಭಾರತ ಗೆಲುವಿಗೆ ಕಾರಣರಾದ ಗೌತಮ್,ಚೈತ್ರಾಗೆ ಸಿಎಂ ಸನ್ಮಾನ

ಖೋಖೋ ಭಾರತ ಗೆಲುವಿಗೆ ಕಾರಣರಾದ ಗೌತಮ್,ಚೈತ್ರಾಗೆ ಸಿಎಂ ಸನ್ಮಾನ by ಕೆಂಧೂಳಿ ಬೆಂಗಳೂರು, ಜ,24-2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ‌ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ ತಲಾ 5 ಲಕ್ಷ ರೂಪಾಯಿಯ…

ಖೋ ಖೋ ದೇಸಿ ಆಟಕ್ಕೆ ಈಗ ವಿಶ್ವಕಿರೀಟದ ಮೆರಗು!

ಖೋ ಖೋ ದೇಸಿ ಆಟಕ್ಕೆ ಈಗ ವಿಶ್ವಕಿರೀಟದ ಮೆರಗು! ನವದೆಹಲಿ,ಜ,೨೦-ದೇಸಿಯ ಆಟದ ಮೊದಲ ವಿಶ್ವಕಪ್‌ನಲ್ಲೇ ಭಾರತದ ಮಹಿಳೆಯರು ಜಯಸುವ ಮೂಲಕ ವಿಶ್ವದಾಖಲೆ ಬರೆದು ಭಾರತೀಯ ಆಟದ ಸೊಬಗನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಅಜೇಯವಾಗಿ ಫೈನಲ್ ಪ್ರವೇಶಿಸಿದ್ದ ಭಾರತದ ಮಹಿಳಾ ತಂಡ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ೭೮-೪೦ ಅಂಕಗಳ ಭರ್ಜರಿ ಗೆಲುವು ಕಂಡಿದೆ. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಖೋ ಖೋ ವಿಶ್ವಕಪ್ ಉದ್ಘಾಟನಾ ಟೂರ್ನಿಯಲ್ಲಿ ಆತಿಥೇಯ ಭಾರತ ಪ್ರಶಸ್ತಿ ಗೆಲ್ಲುವ ಮೂಲಕ ಇತಿಹಾಸ ರಚಿಸಿದೆ. ವೇಗ,…

ಹಝಾರೆ ಟ್ರೋಪಿ ಮುಡಿಗೇರಿಸಿಕೊಂಡ ಕರ್ನಾಟಕ

ಹಝಾರೆ ಟ್ರೋಪಿ ಮುಡಿಗೇರಿಸಿಕೊಂಡ ಕರ್ನಾಟಕ ವಡೋದರ ,ಜ,೧೯-ವಿದರ್ಭ ತಂಡದ ವಿರುದ್ಧ ಕರ್ನಾಟಕ ತಂಡವು ೩೬ ರನ್ನ ಗಳಿಂದ ಜಯಗಳಿಸುವ ಮೂಲಕ ಹಝಾರೆ ಟ್ರೋಪಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಜಯದ ಕನಸನ್ನು ನನಸುಮಾಡಿಕೊಂಡಿತು. ವಡೋದರದ ಅಂತರರಾಷ್ಟ್ರೀಯ ಸ್ಟೇಡಿಯಮ್ ನಲ್ಲಿ ಐದನೇ ಫೈನಲ್ ಮತ್ತು ಕರ್ನಾಟಕ ತಂಡವು ತಮ್ಮ ಐದನೇ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ತಮ್ಮ ಪರಿಪೂರ್ಣ ಓಟವನ್ನು ಮುಂದುವರಿಸಿದೆ. ಸತತ ಎಂಟು ಪಂದ್ಯಗಳನ್ನು ಗೆದ್ದು ತಮ್ಮ ಮೊದಲ ವಿಜಯ್ ಹಜಾರೆ ಟ್ರೋಫಿ ಫೈನಲ್ ತಲುಪುವ ಮೂಲಕ ಕನಸಿನ ಓಟವನ್ನು ಹೊಂದಿದ್ದ…

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ ಮಂಗಳೂರು ಜ 17: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ…

ಬೊಸಿಯಾ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡೆ; ಕರ್ನಾಟಕದ‌ ಅನ್ನಪೂರ್ಣ ಚಾಂಪಿಯನ್

ಬೊಸಿಯಾ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡೆ; ಕರ್ನಾಟಕದ‌ ಅನ್ನಪೂರ್ಣ ಚಾಂಪಿಯನ್ ಬೆಂಗಳೂರು, ಜ,16-ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ನಡೆದ 9 ನೇ ರಾಷ್ಟೀಯ ಪ್ಯಾರಾ ಬೊಸಿಯಾ ( BOCCIA) ರಾಷ್ಟೀಯ ಚಾಂಪಿಯನ್ ಶಿಪ್ ಕ್ರೀಡಾ ಕೂಟದಲ್ಲಿ ಬೆಂಗಳೂರಿನ ಅನ್ನಪೂರ್ಣ ಅವರು ಚಿನ್ನದ ಪದಕ‌ ಗೆಲ್ಲುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಜನವರಿ ‌8 ರಿಂದ 16 ರ ತನಕ ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ಬೊಸಿಯಾ ಸ್ಪೋರ್ಟ್ಸ್ ಫೆಡರೇಷನ್ ಆಫ್‌ ಇಂಡಿಯಾ ಹಾಗೂ‌ ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾ…

ಏಕದಿನ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತ

ಏಕದಿನ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತ   news desk-date 15-01-2025 ರಾಜ್‌ಕೋಟ್‌,ನಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿ ದಾಖಲೆ ನಿರ್ಮಿಸಿದೆ.  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ  ಆಟಗಾರ್ತಿಯಾರದ ಸ್ಮೃತಿ ಮಂಧಾನ ಹಾಗೂ ಪ್ರತಿಕಾ ರಾವಲ್ ಅವರ ಸ್ಫೋಟಕ ಶತಕ ಹಾಗೂ ರಿಚಾ ಘೋಷ್ ಅವರ ಅರ್ಧಶತಕದ ನೆರವಿನಿಂದ ಭಾರತ ವನಿತಾ ಪಡೆ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು…

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಸೋಲು

ದುಬೈ, ಅ. ೨೪: ಟಿ-೨೦ ವಿಶ್ವಕಪ್ ಭಾರತ ತನ್ನ ಅಭಿಯಾನವನ್ನು ಸೋಲುವ ಆರಂಭಿಸಿದ. ಅದು ಸಂಪ್ರದಾಯ ಎದುರಾಳಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯಾವಳಿಯಲ್ಲಿ ಹೀನಾಯ ಸೋಲು ನಿಜಕ್ಕೂ ಮುಖಭಂಗವಾಗಿದೆ. ಕಳೆದ ಹಲವು ದಿನಗಳಿಂದ ಇಡೀ ವಿಶ್ವವೇ ಈ ರೋಚಕ ಪಂದ್ಯಕ್ಕೆ ಕಾದು ಕೂತಿತ್ತು ಈ ಎರಡು ರಾಷ್ಟ್ರಗಳ ಪಂದ್ಯದ ರೋಚಕ ಆಟವನ್ನು ನೋಡುವಾಗ ಭಾರತ ಎಂದಿನಂತೆ ಆಡಿದರೂ ಅದ್ಯೋಕೋ ಆರಂಭದ ಆಟಗಾರರು ಪೇಲವ ಆಟ ನಿರಾಶೆ ತಂದಿತ್ತು ಆದರೂ ಕೋಯ್ಲಿ ಆಡಿದ ಆಟ ಭರವಸೆ ಮೂಡಿಸಿದರು ನಿರೀಕ್ಷಿತ…

ಬ್ಯಾಟಿಂಗ್, ಬೌಲಿಂಗ್ ನಲ್ಲಿ ಟೀಂ ಇಂಡಿಯಾ ಫೇಲ್, ಪಾಕ್ ಗೆ ಭರ್ಜರಿ ಗೆಲುವು

Reported By H.D Savita ದುಬೈ :ಐಸಿಸಿ ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತವು ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೋಲು ಅನುಭವಿಸಿದೆ. ಪಾಕ್  ನಾಯಕ ಬಾಬರ್ ಅಜಮ್ ಹಾಗೂ ಮೊಹಮ್ಮದ್ ರಿಜ್ವಾನ್ ಅಬ್ಬರದ ಬ್ಯಾಟಿಂಗ್‌ನಿಂದ ಪಾಕಿಸ್ತಾನ 10 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ICC ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಅಜೇಯ ಗೆಲುವಿನ ಓಟದ ದಾಖಲೆಗಳನ್ನು ಪಾಕಿಸ್ತಾನ ಮುರಿದಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಫಲಗೊಂಡಿತು.…

ಸಿಎಸ್ ಕೆಗೆ ಚಾಂಪಿಯನ್ ಪಟ್ಟ: 4ನೇ‌ ಬಾರಿ ಟ್ರೋಫಿಗೆ ಮುತ್ತಿಟ್ಟ ಕೂಲ್ ಬಾಯ್ಸ್..

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2021 ಸೀಸನ್​ 14ರಲ್ಲಿ ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ದ 27 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸಿಎಸ್​ಕೆ 4ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮೊರ್ಗನ್​  ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ಡುಪ್ಲೆಸಿಸ್ (86) ಅವರ ಆಕರ್ಷಕ ಅರ್ಧಶತಕದ…

ಮುಂಬೈ ಪ್ಲೇಆಫ್ ಕನಸು ಜೀವಂತ… ಅಲ್ಪ‌ ಮೊತ್ತಕ್ಕೆ ಕುಸಿದ ರಾಜಸ್ತಾನ ರಾಯಲ್ಸ್..

Reported By : H.D. Savita ಯುಎಇ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು ಕೇವಲ 90 ರನ್ ಕಲೆಹಾಕಿತು. ಈ ಸುಲಭ ಗುರಿ ಬೆನ್ನತ್ತಿದ ಮುಂಬೈ ಪರ…

ಹರ್ಷಲ್ ಹ್ಯಾಟ್ರಿಕ್ ಕಮಾಲ್, ರೋಹಿತ್ ಪಡೆಗೆ ಸೋಲು..!

Reported By: H.D.Savita ಮುಂಬೈ ಇಂಡಿಯನ್ಸ್ ವಿರುದ್ಧ 17 ರನ್ ನೀಡಿ ನಾಲ್ಕು ವಿಕೆಟ್ ಪಡೆದ ಹರ್ಷಲ್ ಪಟೇಲ್ ಆರ್ಸಿಬಿಗೆ ಗೆಲುವಿಗೆ ಕಾರಣರಾದರು. ಹರ್ಷಲ್ ಮಾರಕ ಬೌಲಿಂಗ್ ಗೆ ತತ್ತರಿಸಿದ ರೋಹಿತ್ ಶರ್ಮಾ ಪಡೆ ಕೇವಲ 111 ರನ್ ಗಳಿಗೆ ಆಲ್​ಔಟ್ ಆಯ್ತು. ಅಲ್ದೇ ಮೊದಲು ಹ್ಯಾಟ್ರಿಕ್ ಸಾಧನೆ ಮಾಡಿದರು. ನಂತರ ಅವರ ಕೊನೆಯ ಓವರ್‌ನಲ್ಲಿ ಆಡಮ್ ಮಿಲ್ನೆ ಅವರನ್ನು ಔಟ್ ಮಾಡುವ ಮೂಲಕ ನಾಲ್ಕನೇ ವಿಕೆಟ್ ಪಡೆದರು. ಹರ್ಷಲ್ ಅವರ ಅದ್ಭುತ ಆಟದಿಂದಾಗಿ, ಮುಂಬೈ ತಂಡವು…

ಟಿ-೨೦ ನಾಯಕತ್ವ ತ್ಯಜಿಸಿದ ವಿರಾಟ್, ರೋಹಿತ್ ಆಗ್ತಾರಾ ನೂತನ ಸಾರಥಿ..?

Reported By: H.D. Savita ಭಾರತೀಯ ಕ್ರಿಕೆಟ್​ನಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಕ್ರಿಕೆಟ್ ನ ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ತಂಡದ ನಾಯಕತ್ವ ವಹಿಸಿದ್ದ ವಿರಾಟ್ ಕೊಹ್ಲಿ , ಈಗ ಟಿ-20 ಮಾದರಿಯಲ್ಲಿ ತಂಡದ ನಾಯಕತ್ವದಿಂದ ಹಿಂದೆ ಸರಿಯುವುದಾಗಿ ನಿರ್ಧರಿಸಿದ್ದಾರೆ. ಮುಂದಿನ ತಿಂಗಳಿನಿಂದ ಯುಎಇಯಲ್ಲಿ ಆರಂಭವಾಗಲಿರುವ ಟಿ 20 ವಿಶ್ವಕಪ್ ನಂತರ ಕೊಹ್ಲಿ ಈ ರೂಪದಲ್ಲಿ ಈ ಜವಾಬ್ದಾರಿಯನ್ನು ತ್ಯಜಿಸಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗುರುವಾರ ಸಂಜೆ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ‘ನಾಯಕನಾಗಿ ಮತ್ತು ಆಟಗಾರನಾಗಿ ತಂಡಕ್ಕೆ ನನ್ನೆಲ್ಲ ಸಾಮರ್ಥ್ಯವನ್ನು ಧಾರೆಯೆರೆದಿದ್ದೇನೆ.…

ಯುಎಸ್ ಒಪನ್ : ದಾಖಲೆ ಬರೆದ ಜೊಕೊವಿಕ್ ಫೈನಲ್ ಗೆ

Reported By : H.D.Savita ವಾಷಿಂಗ್ಟನ್‌: ಯುಎಸ್ ಓಪನ್ ಟೆನ್ನಿಸ್ ಟೂರ್ನಮೆಂಟ್ ನ ಸೆಮಿಫೈನಲ್ ನಲ್ಲಿ ಗೆಲುವು ಸಾಧಿಸಿದ ವಿಶ್ವದ ನಂಬರ್ 1 ಶ್ರೇಯಾಂಕಿತ ನೊವಾಕ್ ಜೊಕೊವಿಕ್ ಫೈನಲ್ ತಲುಪಿದರು. ಸೆಮಿ ಫೈನಲ್ ಪಂದ್ಯದಲ್ಲಿ ಜೊಕೊವಿಕ್ ಅವರು ಜರ್ಮನಿಯ ಆಟಗಾರ ಅಲೆಕ್ಸಾಂಡರ್ ಜ್ವರೇವ್ ಅವರನ್ನು ಸೋಲಿಸಿದರು. ಈ ಗೆಲುವಿನೊಂದಿಗೆ ನೊವಾಕ್ ಜೊಕೊವಿಕ್ ಅವರು ರೋಜರ್ ಫೆಡರರ್ ಅವರ ಅತೀ ಹೆಚ್ಚು ಬಾರಿ ಗ್ರಾಂಡ್ ಸ್ಲ್ಯಾಮ್ ಫೈನಲ್ ತಲುಪಿದ ದಾಖಲೆಯನ್ನು ಸರಿಗಟ್ಟಿದ್ರು. ಫೆಡರರ್ ಅವರು 31 ಬಾರಿ ಗ್ರಾಂಡ್…

T-20ವಿಶ್ವಕಪ್ ಗೆ ಟೀಮ್ ಇಂಡಿಯಾ ರೆಡಿ, 15 ಸದಸ್ಯರ ಪಟ್ಟಿ ಪ್ರಕಟ

Reported By : H.D.Savita ಹೊಸದಿಲ್ಲಿ: ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ಕ್ರೀಡಾಕೂಟವು ನಡೆಯಲಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ , ಕಾರ್ಯದರ್ಶಿ ಜಯ್ ಶಾ ಮತ್ತು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು 15ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಫ್ ಸ್ಪಿನರ್ ಆರ್. ಅಶ್ವಿನ್ ತಂಡಕ್ಕೆ ಮರಳಿರೋದು ವಿಶೇಷ. ಭಾರತ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅವರನ್ನು ತಂಡದ ಮೆಂಟರ್‌ ಆಗಿ…

ಪ್ಯಾರಾಲಿಂಪಿಕ್ಸ್ : ಭಾರತಕ್ಕೆ ೧೩ನೇ ಪದಕ, ಕಂಚಿಗೆ ಗುರಿಯಿಟ್ಟ ಹರ್ವಿಂದರ್..!

Reported By : H.D.Savita ಟೋಕಿಯೋ:ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಆರ್ಚರಿಯಲ್ಲಿ ಹರ್ವಿಂದರ್ ಸಿಂಗ್ 13 ನೇ ಪದಕ ಗೆದ್ದರು. ಆರ್ಚರಿಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಬಿಲ್ಲುಗಾರ ಎಂಬ ಕೀರ್ತಿಗೆ ಹರ್ವಿಂದರ್ ಭಾಜನರಾದ್ರು. ಶೂಟ್ ಆಫ್​ ಕಂಚಿನ ಪದಕದ ಪಂದ್ಯದಲ್ಲಿ ಅವರು 6-5ರಿಂದ ಕೊರಿಯಾದ ಆಟಗಾರನನ್ನು ಸೋಲಿಸಿದರು. 2018 ರ ಜಕಾರ್ತ ಏಷ್ಯನ್ ಗೇಮ್ಸ್ ಪ್ಯಾರಾ ಆರ್ಚರಿಯಲ್ಲಿ ಅಥ್ಲೀಟ್ ಹರ್ವಿಂದರ್ ಸಿಂಗ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯೆನಿಸಿದ್ದಾರೆ.

ಹೈ ಜಂಪ್ ನಲ್ಲಿ ಡಬಲ್ ಮೆಡಲ್.! ತಂಗವೇಲುಗೆ ‘ಬೆಳ್ಳಿ’ ಶರದ್ ಗೆ ‘ಕಂಚು’..!

Reported By: H.D. Savita ಟೋಕಿಯೊ : ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ 7ನೇ ದಿನವೂ ಭಾರತದ ಪದಕಗಳ ಸುರಿಮಳೆ ಮುಂದುವರೆದಿದೆ. ಎತ್ತರ ಜಿಗಿತ ವಿಭಾಗದಲ್ಲಿ ಮರಿಯಪ್ಪನ್ ತಂಗವೇಲು ಮತ್ತು ಶರದ್ ಕುಮಾರ್  ಭಾರತಕ್ಕೆ ಪದಕ ಗೆದ್ದುಕೊಟ್ಟಿದ್ದಾರೆ. ತಂಗವೇಲು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದರೆ, ಶರದ್ ಕುಮಾರ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ 10 ಕ್ಕೆ ಏರಿದೆ. ಹೈ ಜಂಪ್ ಟಿ 63 ಈವೆಂಟ್‌ನಲ್ಲಿ ತಂಗವೇಲು ದ್ವಿತೀಯ ಸ್ಥಾನ ಅಲಂಕರಿಸುವ ಮೂಲಕ…

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ‘ಗನ್ ಬೌಲರ್’ Good Bye..!

Reported By :H.D.Savita “ಗನ್ ಬೌಲರ್” ಖ್ಯಾತಿಯ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೇನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟ್ವಿಟರ್ ನಲ್ಲಿ ಸ್ಟೇನ್ ಎಲ್ಲಾ ಮಾದರಿ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಸೌತ್ ಆಫ್ರಿಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 635 ವಿಕೆಟ್ ಪಡೆದಿರುವ ಸ್ಟೇನ್ ಕಳೆದ ಕೆಲ ವರ್ಷಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಇದೀಗ ಟಿ-20 ವಿಶ್ವಕಪ್ ಗೂ ಮುನ್ನವೇ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದು, ಅಭಿಮಾನಿಗಳಿಗೆ ನಿರಾಸೆಯಾಗಿದೆ. ಇನ್ನು ದಕ್ಷಿಣ…

ಮುಂದುವರೆದ ಭಾರತದ ಪದಕದ ಬೇಟೆ, ಕಂಚಿಗೆ ಗುರಿಯಿಟ್ಟ ಸಿಂಗರಾಜ್!

Reported By :H.D.Savita ಟೋಕಿಯೋ: ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಇಂದು ಪುರುಷರ 10 ಮೀಟರ್ ಏರ್ ಪಿಸ್ತೂಲ್ಎಸ್​ಹೆಚ್​1 ಸ್ಪರ್ಧೆಯಲ್ಲಿ ಭಾರತದ ಸಿಂಗರಾಜ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಫೈನಲ್​ನಲ್ಲಿ 216.8 ಅಂಕ ಸಂಪಾದಿಸಿ ಮೂರನೇ ಸ್ಥಾನ ಪಡೆದುಕೊಂಡು ಸಿಂಗರಾಜ್ ಅವರ ಕಂಚಿನ ಪದಕಕ್ಕೆ ತೃಪ್ತಿ ಪಡೆದುಕೊಂಡರು.  ಭಾರತದ ಇನ್ನೋರ್ವ ಶೂಟರ್ ಮನೀಶ್ 7ನೇ ಸ್ಥಾನ ಪಡೆದರು. ಈವರೆಗೆ ಭಾರತ ಒಟ್ಟು ಎರಡು ಚಿನ್ನ ಗೆದ್ದಿದ್ದು, ನಾಲ್ಕು ಬೆಳ್ಳಿ ಮತ್ತು ಎರಡು ಕಂಚು ಗೆದ್ದಿದೆ. ಈ…

error: Content is protected !!