ರಾಜಕೀಯ
ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿ.ಎಂ.ಸಿದ್ದರಾಮಯ್ಯ
ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿ.ಎಂ.ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ,17-ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಸಿ ಎಂ ಸಿದ್ದರಾಮಯ್ಯ ಸ್ಷ್ಟಪಢಿಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷಗಳಗೆ ಉತ್ತರಿಸಿದ ಅವರುನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್…