ರಾಜ್ಯ
ಬೆಳೆ ಪರಿಹಾರಕ್ಕಾಗಿ ಸರಕಾರಕ್ಕೆ ಶೀಘ್ರ ಪ್ರಸ್ತಾವನೆ
ಆಲಮಟ್ಟಿ,ಆ,07:ಪ್ರವಾಹದಿಂದ ಉಂಟಾದ ಬೆಳೆ ಹಾನಿ ಕುರಿತು ಸಮೀಕ್ಷೆ ಕಾರ್ಯ ನಡೆದಿದ್ದು ಸಮೀಕ್ಷಾ ವರದಿ ಬಂದ ನಂತರ ಬೆಳೆ ಹಾನಿ ಪರಿಹಾರ ವಿತರಿಸುವಂತೆ ಸರಕಾರಕ್ಕೆ ಶೀಘ್ರ ಪ್ರಸ್ತಾವನೆಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ತಾಲೂಕಿನ ಯಲಗೂರು ಗ್ರಾಮದ ಬಳಿ ಕೃಷ್ಣಾ ನದಿ ತೀರದಲ್ಲಿ ಈಚೆಗೆ ಉಂಟಾದ ಪ್ರವಾಹದಿಂದ ಬೆಳೆ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗೋಷ್ಠಿಯಲ್ಲಿಅವರು ಮಾತನಾಡಿದರು. ಕೃಷ್ಣಾ ನದಿ ಪ್ರವಾಹದಿಂದ ಯಲಗೂರು ಸೇರಿದಂತೆ ನಿಡಗುಂದಿ ತಾಲೂಕಿನಲ್ಲಿ ೪೬೫ಹೆಕ್ಟೇರ್ ಪ್ರದೇಶ ಬೆಳೆ…