ರಾಷ್ಟ್ರೀಯ
ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ
ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ by ಕೆಂಧೂಳಿ ನವದೆಹಲಿ, ಜ. 26 -ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ…



















