ವಾಣಿಜ್ಯ
ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲ ದರದಲ್ಲೂ ಏರಿಕೆ
ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲದರದಲ್ಲೂ ಏರಿಕೆ by-ಕೆಂಧೂಳಿ ನವದೆಹಲಿ,ಏ,07-ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 2 ರೂಪಾಯಿ ಏರಿಕೆ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಈ ಪರಿಷ್ಕೃತ ದರವು ಏಪ್ರಿಲ್ 8ರ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಗೆ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗೆ ಹೆಚ್ಚಿಸಲಾಗಿದೆ…