ವಾಣಿಜ್ಯ
ಕೊರೊನಾ ಔಷಧಗಳ ಮೇಲಿನ ಜಿಎಸ್ ಟಿ ಕಡಿತ
ನ ವದೆಹಲಿ,ಜೂ.12: ಕೊರೋನಾ ವೈರಸ್ ಚಿಕಿತ್ಸೆಗಾಗಿ ಬಳಸುವ ಉಪಕರಣ, ಔಷಧಿ, ಇಂಜೆಕ್ಷನ್ ಮೇಲಿನ ತೆರಿಗೆ ನಿರ್ಧರಿಸಲು ಕರೆದಿದ್ದ 44ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಲ್ಲಿ ದೇಶದಲ್ಲಿ ಹೆಚ್ಚಾಗುತ್ತಿರುವ ಬ್ಲಾಕ್ ಫಂಗಸ್ ಚಿಕಿತ್ಸೆಯ ಚುಚ್ಚು ಮದ್ದಿನ ಮೇಲಿನ ಜಿಎಸ್ ಟಿ ಯನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ. ಕೌನ್ಸಿಲ್ ಸಭೆ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಕೋವಿಡ್ ಸಂಬಂಧಿತ ಉಪಕರಣಗಳ ಮೇಲಿನ ತೆರಿಗೆ ಕಡಿತಗೊಳಿಸಲಾಗಿದೆ ಎಂದು ಸೀತಾರಾಮನ್ ಹೇಳಿದರು. ಚಿಕಿತ್ಸೆ…