ವಾಣಿಜ್ಯ
ಭಾರೀ ಏರಿಕೆ ಕಂಡ ಚಿನ್ನದ ಬೆಲೆ
ಮುಂಬ್ಯೆ,ಮೇ,೧೮: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ೧೦ ಗ್ರಾಂಗೆ ೨೨ ಕ್ಯಾರೆಟ್ ಚಿನ್ನದ ಬೆಲೆ ೪೫,೦೬೦ ರೂ ಇತ್ತು ಇಂದು೪೬,೩೪೦ ರೂಗೆ ಏರಿಕೆಯಾಗಿದೆ. ಅದರೆ ದೇಶದ ಬೇರೆ ಬೇರೆ ನಗರಗಳಲ್ಲಿ ಬೆಲೆಯಲ್ಲಿ ಒಂದಿಷ್ಟು ವ್ಯತ್ಯೆಯಗಳಾಗಿವೆ ಎಲ್ಲಿ ಯಾವ ನಗರದಲ್ಲಿ ಎಷ್ಟಿದೆ ಎನ್ನುವ ಮಾಹಿತಿ ಇಲ್ಲಿದೆ: ಬೆಂಗಳೂರಿನಲ್ಲಿ ೨೪ ಕ್ಯಾರೆಟ್ ೧೦ ಗ್ರಾಂ ಚಿನ್ನದ ಬೆಲೆ ೨ ದಿನಗಳ ಹಿಂದೆ ೪೮,೯೮೦ ರೂ. ಇದ್ದುದು ಇಂದು ೪೯,೨೭೦ ರೂ.ಗೆ ಏರಿಕೆಯಾಗಿದೆ. ೨೨ ಕ್ಯಾರೆಟ್ನ…


