ಸಿನೆಮಾ
ಶಿವಾಜಿ ಗಣೇಶನ್ ಅಭಿನಯದ ಪಂತುಲು ನಿರ್ಮಾಣದ ಮಕ್ಕಳ ರಾಜ್ಯ
ಶಿವಾಜಿ ಗಣೇಶನ್ ಅಭಿನಯದ ಪಂತುಲು ನಿರ್ಮಾಣದ ಮಕ್ಕಳ ರಾಜ್ಯ ಬಿ.ಆರ್.ಪಂತುಲು ನಿರ್ಮಿಸಿ ನಿರ್ದೇಶಿಸಿದ ಕಪ್ಪು-ಬಿಳುಪು ಜಾನಪದ ಕಥಾ ಹಂದರದ ‘ಮಕ್ಕಳ ರಾಜ್ಯ‘ ಚಲನಚಿತ್ರ ೧೯೬೦ರಲ್ಲಿ ತೆರೆಗೆ ಬಂದಿತು. ಬಿ.ಆರ್.ಪಂತುಲು ಅವರ ಪದ್ಮಿನಿ ಪಿಕ್ಚರ್ಸ್ ಜೊತೆಯಲ್ಲಿ ಎಂ.ವಿ.ರಾಜಮ್ಮನವರ ಎಂ.ವಿ.ಆರ್ ಪ್ರೊಡಕ್ಷನ್ಸ್ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸಿದರು, ಮಕ್ಕಳ ಪಾತ್ರಗಳನ್ನೇ ಪ್ರಧಾನವಾಗಿಟ್ಟುಕೊಂಡು ತಯಾರಾದ ಮೊದಲ ಚಿತ್ರ ಇದು. ಈ ಚಿತ್ರದಲ್ಲಿ ಹಿರಿಯ ನಟರ ಅಭಿನಯಕ್ಕಿಂತಲೂ ಮಕ್ಕಳ ಅಭಿನಯವೇ ಪ್ರಮುಖವಾಗಿತ್ತು. ಆ ಕಾಲಕ್ಕೆ ಇದೊಂದು ಪ್ರಯೋಗಾತ್ಮಕ ಚಿತ್ರವೆಂದೇ ಹೇಳಬಹುದಿತ್ತು. ಎಸ್.ಆರ್.ಪುಟ್ಟಣ್ಣ ಕಣಗಾಲ್…