Browsing: ಸಿನೆಮಾ

ಸಿನೆಮಾ

ಹಲವು ಪ್ರಥಮಗಳ ರಾಜಕುಮಾರ್‌ಎರಡನೇ ಚಿತ್ರ ಸೋದರಿ

ಬೇಡರಕಣ್ಣಪ್ಪ ಯಶಸ್ಸಿನ ನಂತರರಾಜಕುಮಾರ್‌ಅಭಿನಯದಕಪ್ಪು-ಬಿಳುಪು ಜಾನಪದಕಥಾ ಹಂದರದಚಿತ್ರಸೋದರಿವಿಶ್ವಕಲಾಚಿತ್ರ ಲಾಂಛನದಲ್ಲಿ೧೯೫೫ರಲ್ಲಿ ತೆರೆಗೆ ಬಂದಿತು.ಟಿ.ವಿ.ಸಿಂಗ್ ಠಾಕೂರ್ ಮತ್ತುಜಿ.ಎನ್.ವಿಶ್ವನಾಥಶೆಟ್ಟಿಚಿತ್ರವನ್ನು ನಿರ್ಮಾಣ ಮಾಡಿದರೆ, ನಿರ್ಮಾಪರಲ್ಲಿಒಬ್ಬರಾಗಿದ್ದಟಿ.ವಿ.ಸಿಂಗ್ ಠಾಕೂರ್‌ಚಿತ್ರವನ್ನು ನಿರ್ದೇಶಿಸಿದರು. ಜಿ.ವಿ.ಅಯ್ಯರ್ ಸಹಾಯಕ ನಿರ್ದೇಶಕರಾಗಿಕಾರ್ಯನಿರ್ವಹಿಸುವುದರೊಂದಿಗೆ ಸಂಭಾಷಣೆ, ಗೀತೆಗಳನ್ನು ರಚಿಸುವ ಮೂಲಕ ಕನ್ನಡಚಿತ್ರರಂಗ ಪ್ರವೇಶಿಸಿದರು. ತಮಿಳಿನ ಜನಪದರಲ್ಲಿ ಇಂದಿಗೂ ಮನಮಿಡಿಯುವಕಥಾನಕವಾಗಿ ಉಳಿದಿರುವ ‘ನಲ್ಲ ತಂಗಾಳ್’ ಎಂಬ ಸಾದ್ವಿಯ ಕಥೆಯನ್ನಾಧರಿಸಿ ’ಸೋದರಿ’ ಚಿತ್ರಕಥೆಯನ್ನುಅಯ್ಯರ್ ರಚಿಸಿದರು. ರಾಜಕುಮಾರ್, ಪಂಢರಿಬಾಯಿ, ರಾಘವೇಂದ್ರರಾವ್, ಜಯಶ್ರೀ, ನರಸಿಂಹರಾಜು, ಎಂ.ಎನ್.ಲಕ್ಷ್ಮೀದೇವಿ,ಜಿ.ವಿ.ಅಯ್ಯರ್,ಇಂದಿರಾಆಚಾರ್ಯಬೇಬಿ ಪ್ರಮೀಳಾ, ಉಜ್ವಲ ಅಭಿನಯಿಸಿದರು. ಮೈನಾವತಿ ಭರತನಾಟ್ಯ ಪ್ರದರ್ಶನ ನೀಡಿದದೃಶ್ಯ ಅಳವಡಿಸಲಾಗಿತ್ತು. ಸಾಹಿತ್ಯರಚನೆಯಲ್ಲಿ ಜಿ.ವಿ.ಅಯ್ಯರ್‌ಅವರೊಂದಿಗೆ ಹುಣಸೂರುಕೃಷ್ಣಮೂರ್ತಿಅವರೂತೊಡಗಿಕೊಂಡಿದ್ದರು. ಪದ್ಮನಾಭಶಾಸ್ತ್ರಿಅವರೊಂದಿಗೆ…

ಸಿನಿಮಾ ಕಲಾವಿದರಿಗೆ ೬.೬೦ ಕೋಟಿ ರೂ ಅನುದಾನ ಬಿಡುಗಡೆ

ಬೆಂಗಳೂರು,ಜೂ,೦೮ : ಸಿನಿಮಾ ಕ್ಷೇತ್ರವನ್ನೇ ನಂಬಿ ಜೀವಿಸುತ್ತಿದ್ದ ಸಾವಿರಾರು ಕಲಾವಿದರು ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದರು ಹೀಗಾಗಿ ಸರ್ಕಾರ ಇಂತವರ ನೆರವಿಗೆ ದಾವಿಸಿದ್ದು ಸಿನಿಮಾ ಕಲಾವಿದರಿಗೆ ೬.೬೦ ಕೋಟಿ ರೂಅನುದಾನ ಬಿಡುಗಡೆ ಮಾಡಿದೆ ಸಿನಿಮಾ-ಕಿರುತೆರೆಯ ಕಲಾವಿದರು, ತಂತ್ರಜ್ಞರಿಗೆ ತಲಾ ೩ ಸಾವಿರ ರೂಪಾಯಿಯನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಸಿನಿಮಾ, ಕಿರುತೆರೆ ಕ್ಷೇತ್ರದ ೨೨ ಸಾವಿರ ಮಂದಿಗೆ ತಲಾ ಮೂರು ಸಾವಿರ ರೂ. ಸಿಗಲಿದೆ. ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಸೇರಿದಂತೆ ಕಲಾವಿದರ ತಂಡು ಸಿಎಂ ಯಡಿಯೂರಪ್ಪರನ್ನು…

ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

ಬೆಂಗಳೂರು,ಜೂ,೦೬: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ೬೬ ವರ್ಷ ವಯಸ್ಸಾಗಿತ್ತು. ಡಾ. ರಾಜ್‌ಕುಮಾರ್ ಸೇರಿದಂತೆ ಅನೇಕ ಸ್ಟಾರ್ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ನಿನ್ನೆ ರಾತ್ರಿ(ಜೂ.೦೫) ಅವರು ಹೃದಯಾಘಾತವಾಗಿzತು ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳದಿದ್ದಾರೆ. ಸುರೇಖಾ ಭರತನಾಟ್ಯ ಮತ್ತು ಕೂಚುಪುಡಿ ನೃತ್ಯ ಕಲಾವಿದೆ ಆಗಿದ್ದರು. ಹಲವು ದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಅವರಿಗೆ…

ಸದ್ದಿಲ್ಲದೆ ವಿವಾಹವಾದ ನಟಿ ಯಾಮಿ ಗೌತಮ್

ಕೊರೊನಾ ಲಾಕ್‌ಡೌನ್ ಈ ಸಂದರ್ಭದಲ್ಲಿ ಸದ್ದಿಲ್ಲದೆ ವಿವಾಹಗಳು ನಡೆಯುತ್ತಿವೆ. ಹೌದು ಮೊನ್ನೆ ನಟಿ ಪ್ರಣೀತಾ ವಿವಾಹವಾಗಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಈಗ ಉಲ್ಲಾಸ ಉತ್ಸಾಹ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸಿದ್ದ ಯಾಮಿ ಗೌತಮ್ ಕೂಡ ಸದ್ದಿಲ್ಲದೆ ಮದುವೆಯಾಗಿದ್ದು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬಾಲಿವುಡ್‌ನ ‘ಉರಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಭಾರಿ ಯಶಸ್ಸು ಕಂಡ ನಿರ್ದೇಶಕ ಆದಿತ್ಯ ಧಾರ್ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯಾಮಿ ಮದುವೆ ಆಗುತ್ತಾರೆ ಎಂಬ ಸುಳಿವು…

ಶಿವಾಜಿ ಗಣೇಶನ್‌ಅಭಿನಯದ ಪಂತುಲು ನಿರ್ಮಾಣದ ಮೊದಲ ಚಿತ್ರಮೊದಲತೇದಿ

ಸ್ಕೂಲ್ ಮಾಸ್ಟರ್, ಶ್ರೀಕೃಷ್ಣದೇವರಾಯ, ಕಿತ್ತೂರುಚೆನ್ನಮ್ಮ ಮೊದಲಾದ ಮಹೋನ್ನತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ಅಭಿನಯಿಸಿದ ಬಿ.ಆರ್.ಪಂತುಲುತಮ್ಮ‘ಪದ್ಮಿನಿ ಪಿಕ್ಚರ್ಸ್‘ ಲಾಂಛನದಲ್ಲಿತೆರೆಗೆತಂದ ಮೊದಲ ಕನ್ನಡಚಿತ್ರ ‘ಮೊದಲ ತೇದಿ‘.ಮೊದಲ ಬಾರಿಗೆಕನ್ನಡಚಿತ್ರವೊಂದರಲ್ಲಿ ತಮಿಳಿನ ಖ್ಯಾತ ನಟ ಶಿವಾಜಿಗಣೇಶನ್ ಚಿಕ್ಕ ಪಾತ್ರವೊಂದರಲ್ಲಿ ಅಭಿನಯಿಸಿದ್ದು ಈ ಚಿತ್ರದ ವಿಶೇಷವಾಗಿತ್ತು.ಚಿ.ಸದಾಶಿವಯ್ಯನವರು ಈ ಚಿತ್ರದ ಮೂಲಕ ಸಾಹಿತಿಯಾಗಿಚಿತ್ರರಂಗ ಪ್ರವೇಶಿಸಿದರು.ಕನ್ನಡಕ್ಕೆ ಮಧುರ ಗೀತೆಗಳನ್ನು ನೀಡಿದ ಟಿ.ಜಿ.ಲಿಂಗಪ್ಪ ಸಂಗೀತ ನೀಡಿದ ಮೊದಲ ಚಿತ್ರವೂ ಹೌದು. ವಿಶೇಷವೆಂದರೆ ಈ ಚಿತ್ರದ ಮೂಲಕ ಚಿ.ಉದಯಶಂಕರ್ ಸಣ್ಣ ಪಾತ್ರವೊಂದನ್ನು ನಿರ್ವಹಿಸಿದ್ದೇ ಅಲ್ಲದೆ, ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡಚಿತ್ರರಂಗ…

ಹಿರಿಯ ನಟಿ ಬಿ ಜಯಾ ಇನ್ನಿಲ್ಲ

ಬೆಂಗಳೂರು,ಜೂ,03: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಕಲಾವಿದೆ, ಪೋಷಕ ನಟಿ ಬಿ.ಜಯಾ ಇಂದು ತಮ್ಮ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗದ ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ಅವರು, ಮುನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಸ್ಯ ಕಲಾವಿದೆಯಾಗಿದ್ದ ಅವರು, ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಗುರುವಾರದಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ನಟಿಯ ಸಾವಿಗೆ ಚಿತ್ರರಂಗವೇ ಕಣ್ಣೀರು ಸುರಿಸತೊಡಗಿದೆ. ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ…

ನಟ್ ಯಶ್‌ನಿಂದ ೩೦೦೦ ಕಾರ್ಮಿಕರಿಗೆ ತಲಾ ೫೦೦೦ ರೂ ಪರಿಹಾರ

ಬೆಂಗಳೂರು,ಜೂ,೦೧; ಕೊರೊನಾ ಅಟ್ಟಹಾಸದಿಂದ ರಾಜ್ಯ ಸರ್ಕಾರ ಲಾಕ್‌ಡೌನ್‌ಮಾಡಿದ ಪರಿಣಾಮ ಚಿತ್ರದ್ಯೋಮ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಾವಿರಾರು ಕಲಾವಿದರು ತಂತ್ರಜ್ಞರು,ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಮೂರು ಸಾವಿರ ಕಾರ್ಮಿಕರಿಗೆ ನಟ ಯಶ್ ತಲಾ ೫೦೦೦ ರೂಗಳನ್ನು ಘೋಷಿಸಿದ್ದಾರೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ ೨೧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೩,೦೦೦ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ೫ ಸಾವಿರವನ್ನು ನನ್ನ…

‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರಕಥೆಗೆ ಪ್ರಶಸ್ತಿ

ಕನ್ನಡದ ಚಿತ್ರ ‘ದಾರಿ ಯಾವುದಯ್ಯಾ ವೈಕುಂಠಕೆ ಚಿತ್ರಕಥೆಗೆ ಉತ್ತಮ ಚಿತ್ರಕತೆ ಪ್ರಶಸ್ತಿ ದೊರಕಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಛಪತ್ರಪತಿ ಶಿವಾಜಿ ಅಂತರಾಷ್ಟ್ರೀಯ ಚಲನಚಿತರೋತ್ಸವದಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾಗಿದೆ ಇದರ ಜೊತೆಗೆ “ಸ್ಪೇನ್” ನಲ್ಲಿ ನಡೆಯುವ ಬಾರ್ಸೆಲೋನಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉತ್ತಮ ನಿರ್ದೇಶನ ಪ್ರಶಸ್ತಿಗಾಗಿ ಬೇರೆ ಬೇರೆ ದೇಶದ ನಿರ್ದೇಶಕರ ಜೊತೆ ಸ್ಪರ್ಧೆಗಿಳಿದು ಕೊನೆಗೂ “ಅತ್ಯುತ್ತಮ ನಿರ್ದೇಶಕ” ಪ್ರಶಸ್ತಿಯನ್ನು ದಕ್ಕಿಸಿಕೊಂಡಿದೆ. “ನಾವ್ಡಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ೧೬೦೦ ಸಿನಿಮಾಗಳ ಪೈಕಿ ನನಗೇ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಬಂದಿದ್ದು ಹೆಚ್ಚು ಖುಷಿ ತಂದಿತು.…

ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲಿಅಂಡರ್‌ವರ್ಲ್ಡ್ ಡಾನ್ ಚಿತ್ರ !

ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲಿ ಬೆಂಗಳೂರಿನ ಅಂಡರ್‌ವರ್ಲ್ಢಡಾನ್ ಚಿತ್ರ ತೆರೆಗೆ ಬರಲಿದೆ. ಹೌದು ಅಗ್ನಿ ಶ್ರೀಧರ್ ಕತೆ ಬರೆದಿರುವ ಈ ಡಾನ್ ಚಿತ್ರದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ೬೦ ಮತ್ತು ೭೦ರ ದಶಕದ ಕಥೆಗೆ ಬೆಂಗಳೂರಿನಲ್ಲಿ ಸೂಕ್ತ ಸ್ಥಳ ಹುಡುಕಾಡುವುದೇ ದೊಡ್ಡ ಸವಾಲಾಗಿದೆ ಹಾಗಾಗಿ ಸದ್ಯ ಲೊಕೇಶ್‌ನ ಹುಡುಕಾಟದಲ್ಲಿ ಚಿತ್ರನಿರ್ಮಾಣ ತಂಡ ಬೆಂಗಳೂರಿನಲ್ಲಿ ಆ ರೀತಿಯ ಸ್ಥಳಗಳು ಸಿಗುವುದು ಕಷ್ಟ ಹೀಗಾಗಿ ನಗರದಿಂದ ಹೊರಗೆ ಅಂದರೆ ಕೋಲಾರ ಮತ್ತು ಮೈಸೂರಿನಲ್ಲಿ ಆ ಕಾಲಕ್ಕೆ ತಕ್ಕನಾದ ವಾತಾವಾರಣ ಸೃಷ್ಟಿಸಲು ಯೋಜಿಸಲಾಗುತ್ತಿದೆ.…

ನಾಯಕನ ಜೊತೆ ಮಲಗಲು ಹೇಳಿದ್ದ ನಿರ್ಮಾಪಕ-ಅನುಭವ ಬಿಚ್ಚಿಟ್ಟ ಕಿಶ್ವೆರ್

ಮುಂಬ್ಯೆ,ಮೇ,೨೯: ಚಿತ್ರದಲ್ಲಿ ನಟಿಸುವ ಅವಕಾಶ ಬೇಕೆಂದರೆ ನಾಯಕನೊಂದಿಗೆ ಮಲಬಗೇಕು ಎಂದು ದೊಡ್ಡ ಚಿತ್ರ ನಿರ್ಮಾಪಕರೊಬ್ಬರು ಹೇಳಿದ್ದಾಗಿ ನಟಿ ಕಿಶ್ವೆರ್ ಮರ್ಚೆಂಟ್ ತಮಗಾದ ಅನುಭವವನ್ನು ಬಹಿರಂಗ ಪಡಿಸಿದ್ದಾರೆ. ಇ ಟೈಮ್ಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ವಿಷಯವನ್ನು ಬಿಚ್ಚಿಟ್ಟ ಅವರು ತಮಗಾದ ಅನುಭವವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ಅಲ್ಲದೆ ಆ ಅವಕಾಶವನ್ನು ನಯವಾಗಿಯೇ ನಿರಾಕರಿಸಿ ಬಂದಿದ್ದೆ ಎಂದು ಅವರು ತಿಳಿಸಿದ್ದಾರೆ. ಸದ್ಯ, ಸಾಂಸಾರಿಕ ಜೀವನದಲ್ಲಿ ಸಂತಸದಿಂದಿರುವ ನಟಿ ಕಿಶ್ವರ್ ಮರ್ಚೆಂಟ್ ಮತ್ತು ಪತಿ ಗಾಯಕ ಸುಯಾಶ್ ರಾಯ್ ಮೊದಲ…

ಹಿರಿಯ ನಿರ್ದೇಶಕ ತಿಪಟೂರು ರಘು ನಿಧನ

ಬೆಂಗಳೂರು,ಮೇ,೨೯: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ ೮೩ ವರ್ಷ ವಯಸ್ಸಾಗಿತ್ತು ಕಳೆದ ಮೂರು ವರ್ಷದಿಂದ ಪಾರ್ಶ್ವವಾಯುಗೆ ಒಳಗಾಗಿದ್ದು ,ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು ಹೀಗಾಗಿ ಕೆಲ ತಿಂಗಳ ಹಿಂದೆ ಆಸ್ಪತ್ರೆಯಲ್ಲಿದ್ದುಕೊಂಡೆ ಚಿಕಿತ್ಸೆ ಪಡೆಯುತ್ತಿದ್ದರು,ಇತ್ತೀಚಗೆ ಗುಣಮುಖರಾದ ಕಾರಣ ಮನೆಗೆ ತೆರಳಿದ್ದರು ಆದರೆ ಉಸಿರಾಟದ ಸಮಸ್ಯೆ ಮತ್ತೆ ಕಾಣಿಸಿಕೊಂಡಿದ್ದು ಇಂದು ಮುಂಜಾನೆ ೪,೪೫ ಕ್ಕೆ ಕೊನೆಯಿಸಿರೆಳದಿದ್ದಾರೆ. ನಾಗಪೂಜಾ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ರಘು ಅವರು, ‘ಬೆಟ್ಟದ ಹುಲಿ’…

ಅಂಬರೀಶ್ ಜನ್ಮದಿನ ,ಯಾವುದೇ ಸಂಭ್ರಮಾಚರಣೆ ಬೇಡ-ಸುಮಲತಾ

ಬೆಂಗಳೂರು,ಮೇ,೨೯: ಕನ್ನಡದ ಖ್ಯಾತ ನಟ ದಿ.ರೆಬಲ್‌ಸ್ಟಾರ್ ಅಂಬರೀಶ್ ಅವರ ೬೯ನೇ ಜನ್ಮದಿನ ಇಂದು.ಈ ಸಂದರ್ಭದಲ್ಲಿ ಅವರ ಪತ್ನಿ ಸುಮಲತಾ ಅಂಬರೀಶ್ ಮತ್ತು ಪುತ್ರ ಅಭಿಶೇಕ್ ಅಂಬರೀಶ್ ಸಮಾಧಿಗೆ ತೆರಳಿ ನಮನ ಸಲ್ಲಿಸಿ ಭಾವುಕರಾದರು. ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಂಸದೆ ಸುಮಲತಾ ಅಂಬರೀಶ್ ಮಾಧ್ಯಮದವರೊಂದಿಗೆ ಮಾತನಾಡಿ, ಅಂಬರೀಶ್ ಅವರಿದ್ದಾಗ ಪ್ರತಿ ವರ್ಷ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬಂದು ಸಂಭ್ರಮದಿಂದ ಆಚರಿಸುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಾವೇ ಮಂಡ್ಯಕ್ಕೆ ತೆರಳಿ ಅಲ್ಲಿ ಆಚರಿಸುತ್ತಿದ್ದೇವೆ. ಆದರೆ…

ಓಟಿಟಿಯಲ್ಲಿ ಹೆಚ್/೩೪ ಪಲ್ಲವಿ ಟಾಕೀಸ್ ಚಿತ್ರ ಬಿಡುಗಡೆ

ನಿಧಾನವಾಗಿ ಕನ್ನಡ ಚಿತ್ರೋದ್ಯಮವು ಓಟಿಟಿ ಕಡೆಯೇ ಹೆಚ್ಚು ಗಮನಹರಿಸುತ್ತಿವೆ ಏಕೆಂದರೆ ಕೊರೊನಾ ಅಟ್ಟಹಾಸದಿಂದ ಆಗಿರುವ ತೊಂದರೆಗಳಿಗೆ ಈಗ ಚಿತ್ರದ್ಯೋದ್ಯಮ ಓಟಿಟಿ ವೇದಿಕೆ ಮೂಲಕ ಜನರಿಗೆ ಮನೋರಂಜನೆ ನೀಡಲು ಸಿದ್ದವಾಗಿವೆ. ಹೌದು ಕನ್ನಡದ ಹಲವಾರು ಚಿತ್ರಗಳು ಈಗಾಗಲೇ ಓಟಿಟಿ ವೇದಿಕೆಗೆ ತೆರಳಿವೆ ಕೆಲವು ಅತ್ತ ಮುಖಮಾಡಿವೆ ಈಗ ಹೆಚ್/೩೪ ಪಲ್ಲವಿ ಟಾಕೀಸ್ ಕೂಡ ಓಟಿಟಿ ವೇದಿಕೆ ಮೂಲಕವೇ ಬಿಡುಗಡೆಯಾಗಲಿದೆ. ಕನ್ನಡದ ಖ್ಯಾತ ನಟರಾದ ತಿಲಕ್ ಮತ್ತು ಯಜ್ಞಾ ಶೆಟ್ಟಿ ಜೊತೆಯಾಗಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ಓಟಿಟಿಯಲಿ ಈ…

ಲಾಸ್ ಎಂಜಲೀಸ್ ಸನ್ ಫಿಲ್ಮ್ ಪೆಸ್ಟ್ ಪ್ರಶಸ್ತಿ ಪಡೆದ ‘ಅಮೃತಮತಿ

ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ ‘ಅಮೃತಮತಿ ಚಿತ್ರ್ರ ಅಂತರಾಷ್ಟ್ರೀಯಮಟ್ಟದಲ್ಲಿ ಪ್ರದರ್ಶನಗೊಂಡ ಹೆಗ್ಗಳಿಕೆಗೆ ಪಾತ್ರವಾಗಿದ್ದು ಈಗ ಲಾಸ್ ಏಂಜಲೀಸ್ ಸನ್ ಫೀಲ್ಮ್ ಫೆಸ್ಟ್‌ನಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪತ್ರವಾಗಿದೆ. ನಟಿ ಹರಿಪ್ರಿಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರವು ಸಾಕಷ್ಟು ಅಂತರಾಷಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. ಈ ಚಿತ್ರಕ್ಕೆ ಅಟ್ಲಾಂಟಾ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರಶಸ್ತಿ ಲಭಿಸಿತ್ತು, ಈ ಬಾರಿ ಲಾಸ್ ಏಂಜಲೀಸ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ಚಿತ್ರಕಥೆ…

ಕನ್ನಡದ ಧಾರವಾಹಿಗಳ ಚಿತ್ರೀಕರಣ ಲೊಕೇಶ್‌ನ ಹೈದರಾಬಾದ್‌ಗೆ ಸಿಫ್ಟ್

ನವೀನ್‌ಕುಮಾರ್ ಸದ್ಯ ಜನರಿಗೆ ಮನೆಗಳಲ್ಲೇ ಮನೊರಂಜನೆ ಎಂದರೆ ಟಿವಿ..ಅದಲ್ಲೂ ಧಾರವಾಹಿಗಳ ಸಂಖ್ಯೆಯೇ ಹೆಚ್ಚು ಹೀಗಿರುವಾಗ ಧಾರವಾವಹಿಗಳು ಲಾಕ್‌ಡೌನ್‌ನಿಂದ ಆತಂಕದ ಛಾಯೆ ಮೂಡಿತ್ತು ಆದರೆ ಇದಕ್ಕೆ ಪರ್ಯಾಯ ಮಾರ್ಗ ಹುಡುಕಿರುವ ಟಿವಿ ಆಡಳಿತಾಧಿಕಾರಿಗಳು ಧಾರವಾಹಿಗಳ ಶೂಟಿಂಗ್‌ಗಳನ್ನು ಹೈದರಾಬಾದ್‌ನಲ್ಲಿ ನಡಡೆಸಲಿವೆ ಹೀಗಾಗಿ ಅಲ್ಲಿಂದಲೇ ಧಾರವಾಹಿಗಳು ಬರಲಿವೆ. ಕಳೆದ ಎರಡು ದಿನಗಳ ಹಿಂದೆ ಟಿವಿ ಮನೊರಂಜನೆಗಳ ಮುಖ್ಯಸ್ಥರುಗಳು ಸಭೆ ನಡೆಸಿ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಸಲು ನಿರ್ಧರಿಸಿವೆ ಇದರ ಪರಿಣಾಮ ಸದ್ಯ ಲಾಕ್‌ಡೌನ್ ಇದ್ದರೂ ಕೂಡ ಧಾರವಾಹಿಗಳು ಅರ್ಧಕ್ಕೆ ನಿಲ್ಲುವುದಿಲ್ಲ ಅಥವ ಲಾಕ್‌ಡೌನ್…

ಅಮ್ಮನ ಮಡಿಲಿನ ಸುಖವೇ ಸುಖ ಎಂದ ಕಂಗನಾ

ಬಾಲಿವುಡ್ ನಟಿ ಕಂಗನಾ ರಣಾವತ್ ಯಾವಾಗಲೂ ಸುದ್ದಿಯಲ್ಲಿರುತ್ತಾರೆ ಅಂತ ಸುದಿದಗಳನ್ನು ತಮ್ಮ ಇನ್‌ಸ್ಟ್ರಾಗ್ರಾಮ್‌ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಹೌದು ಈಗ ತಮ್ಮ ತಾಯಿಯ ಬಗ್ಗೆ ಹೇಳಿಕೊಂಡಿದ್ದಾರೆ ಕೊರೊನಾ ಸಂಕಷ್ಟದ ಈ ವೇಳೆ ಮನೆಯಲ್ಲೆ ಇರುವುದರಿಂದ ಅಮ್ಮನ ಮಡಿಲಿನಲ್ಲಿ ಹಾಯಾಗಿ ಕಾಲ ಕಳೆಯುತ್ತಿರುವೆ ಅಮ್ಮನ ಮಡಿಲಿಲ್ಲಿರುವುದು ಅದೆಷ್ಟು ಖುಷಿ ಎಂದು ಹೇಳಿಕೊಂಡಿದ್ದಾರೆ ಇಡೀ ಜಗತ್ತಿನ ಖುಷಿ ಒಂದ್ಕಡೆಯಾದ್ರೆ, ಅಮ್ಮನ ಮಮತೆಯ ಮಡಿಲು ಇನ್ನೊಂದು ಕಡೆ ಎಂದು ಕ್ಯಾಪ್ಶನ್ ಕೊಟ್ಟು ಅಮ್ಮ ಕೈಯಿಂದ ತಲೆಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿಕೊಳ್ಳುತ್ತಿರುವ ಫೋಟೋವನ್ನು ಇನ್‌ಸ್ಟಾಗ್ರಾಮ್…

ಪ್ರಣೀತಾ ಹೊಸ ಚಿತ್ರ ಒಟಿಟಿಯಲ್ಲಿ ರಿಲೀಜ್ ಆಗಲಿದೆ

ಪ್ರಣೀತಾ ಸುಭಾಷ್? ಪ್ರಾಣಿ, ಪಕ್ಷಿಗಳು ಹಾಗೂ ಪರಿಸರ ಸೇರಿದಂತೆ ಇತರೆ ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಣೀತಾ ಫೌಂಡೇಶನ್ ಮೂಲಕ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗಾಗಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಪ್ರಣೀತಾ ಸುಭಾಷ್. ಸದ್ಯ ಕೊರೋನಾ ಎರಡನೇ ಅಲೆಯಿಂದಾಗಿ ಸಂಕಷ್ಟದಲ್ಲಿರುವವರಿಗೆ ನೆರವಾಗುತ್ತಿದ್ದಾರೆ ಪ್ರಣೀತಾ ಸುಭಾಷ್‌ಬಾಲಿವುಡ್ ಸಿನಿಮಾದಲ್ಲೂ ನಟಿಸಿದ್ದು, ಅದು ತೆರೆ ಕಾಣುವ ಹೊಸ್ತಿಲಲ್ಲಿದೆ. ಶಿಲ್ಪಾ ಶೆಟ್ಟಿ, ಪರೇಶ್ ರಾವಲ್ ನಟಿಸಿರುವ ಹಂಗಾಮ ೨ ಸಿನಿಮಾದಲ್ಲಿ ಪ್ರಣೀತಾ ನಟಿಸಿದ್ದಾರೆ. ಈ ಸಿನಿಮಾ ಲಾಕ್‌ಡೌನ್‌ನಿಂದಾಗಿ ಈಗ ಒಟಿಟಿ…

ಕಿರಿಕ್ ಪಾರ್ಟಿ ಹಿಂದಿ ರಮೇಕ್‌ನಲ್ಲಿ ನಟಿಸಲ್ಲ ಎಂದ ರಶ್ಮಿಕಾ

ಕಿರಿಕ್ ಪಾರ್ಟಿ ಸಿನಿಮಾ ಕನ್ನಡದಲ್ಲಿ ಅತ್ಯಂತ ಯಶಸ್ಸು ಕಂಡ ಚಿತ್ರ ಈ ಚಿತ್ರದ ಮೂಲಕ ರಶ್ಮಿಕ ಮಂದಣ್ಣ ಪರಿಚಯವಾಗಿದ್ದು ಈ ಮೂಲಕ ಈಗ ಬಾಲಿವುಡ್‌ವರೆಗೂ ಸಿನಿಪ್ರಯಾಣ ಬೆಳಸಿದ್ದಾರೆ. ಆದರೆ ಈಗ ಅದೇ ಕಿರಿಕ್ ಪಾರ್ಟಿ ಹಿಂದಿ ರಿಮೇಕ್‌ನಲ್ಲಿ ನಟಿಸುವುದಿಲ್ಲ ಎಂದು ಖಡಕ್ಕಾಗಿಯೇ ಹೇಳಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಸಕ್ಸಸ್ ನಂತರ ಟಾಲಿವುಡ್, ಕಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ, ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಏನಾದರೂ ಹಿಂದಿಯಲ್ಲಿ ರಿಮೇಕ್ ಆದರೆ ನೀವು ನಟಿಸುತ್ತೀರಾ ಎಂಬ…

ಪ್ರೇಮ ಸಂದೇಶದ ಆಲ್ಬಂ ಹಾಡು ಬಿಡುಗಡೆ ಮಾಡಿದ ಉಪೇಂದ್ರ

ಚಿತ್ರಪ್ರೇಮಿಗಳು ಸೇರಿಕೊಂಡು ಪ್ರೇಮಗೀತೆಗಳ ಆಲ್ಬಂ ಚಿತ್ರೀಕರಿಸಿದ್ದು ಅದನ್ನು ನಟ ಉಪೇಂದ್ರ ಬಿಡುಗಡೆ ಮಾಡಿ ಆ ತಂಡಕ್ಕೆ ಶುಭಕೋರಿದ್ದಾರೆ. ‘ಇವಳು ಸುಜಾತ’ ಧಾರಾವಾಹಿ, ಕೃಷ್ಣ ತುಳಸಿ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘಶ್ರೀ ಇದೇ ಮೊದಲ ಬಾರಿಗೆ ಆಲ್ಬಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಮ ಕತೆಯುಳ್ಳ ಈ ’ನಾನು ನಾನು ಪ್ರೀತಿಸುತ್ತಿರುವೆ’ ಆಲ್ಬಂ ಹಾಡಿನಲ್ಲಿ ಮೇಘಶ್ರೀ ಜೊತೆಗೆ ಹೊಸ ಪ್ರತಿಭೆ ಅರುಣ್ ಚಂದ್ರಪ್ಪ ನಾಯಕರಾಗಿ ನಟಿಸಿದ್ದಾರೆ. ಹಾಡು ಬಿಡುಗಡೆ ಆದ ೨೪ ಗಂಟೆಗಳಲ್ಲಿ ೧.೫ ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದುಕೊಂಡಿರುವುದು…

ಥ್ರಿಲರ್ ನಿರ್ದೇಶನದತ್ತ ದಿಯಾ ಅಶೋಕ್

ಲಾಕ್ ಡೌನ್‌ನಿಂದಾಗ ಮಂಗಳೂರಿನಲ್ಲಿ ಇರುವ ದಿಯಾ ಚಿತ್ರ ನಿರ್ದೇಶಕ ಕೆ.ಎಸ್.ಅಶೋಕ್ ಈಗ ಥ್ರಿಲರ್ ಚಿತ್ರ ನಿರ್ದೇಶಿಲಿದ್ದಾರೆ. ಮಂಗಳೂರಿನಲ್ಲಿರುವ ಅವರು ಕಥೆಯೊಂದನ್ನು ಬರೆಯುತ್ತಿದ್ದರೆ ,ಹೊಸದಾಗಿ ಮೂಡಿರುವ ಕಥೆ ಈಗ ಅವರು ಒಂದು ವಾರದಿಂದ ಬರೆಯುತ್ತಿದ್ದಾರೆ ಸ್ಕ್ರಿಪ್ಟ್ ಮುಗಿದ ನಂತರಪಾತ್ರದಾರಿಗಳಿಗಾಗಿ ಹುಡುಕಾಟ ನಡೆಸುತ್ತೇನೆ ಎಂದೂ ಅವರು ಹೇಳಿದ್ದಾರೆ ಅಶೋಕ ಪ್ರಸ್ತುತ ಥ್ರಿಲ್ಲರ್ ಕಥೆಯೊಂದನ್ನು ಬರೆಯುತ್ತಿದ್ದಾರೆ. ಅದು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಸರಿಹೊಂದುತ್ತದೆ. “ಪ್ರತಿಯೊಂದು ಚಿತ್ರವನ್ನೂ ದೊಡ್ಡ ಪರದೆಯಲ್ಲಿ ನೋಡಬೇಕೆಂದು ನಾವು ಭಾವಿಸುತ್ತೇವೆ. ಆದರೆ ಈ ಸಮಯದಲ್ಲಿ, ಒಟಿಟಿ ಮೊರೆ ಹೋಗಬೇಕಾಗಿದೆ. ನನಗೆ…

1 5 6 7 8
error: Content is protected !!