ಸಿನೆಮಾ
ಶಿವಣ್ಣ ನಟನೆಯ ಭಜರಂಗಿ-೨ ಚಿತ್ರೀಕರಣ ಆರಂಭ
ಲಾಕ್ ಡೌನ್ನಿಂದ ಹಲವಾರು ಚಿತ್ರಗಳ ಶೂಟಿಂಗ್ ಮತ್ತು ಬಿಡುಗಡೆಯನ್ನು ಮುಂದೂಡಿದ್ದವು ಆನ್ಲಾಕ್ ಬೆನ್ನಲ್ಲೆ ಈಗ ನಿಧಾನವಾಗಿ ಹಲವು ಸಿನಿಮಾ ತಯಾರಕರು ಅರ್ಧಕ್ಕೆ ನಿಂತಿರುವ ಚಿತ್ರೀಕರಣವನ್ನು ಪೂರ್ಣಗೊಳಿಸಲು ಮುಂದಾಗಿದ್ದಾರೆ ಎ ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ-೨ ಸಿನಿಮಾ ಶೇ.೬೦ ರಷ್ಟು ಪೂರ್ಣಗೊಂಡಿದ್ದು ಚಿತ್ರದ ಶೂಟಿಂಗ್ ಮುಂದುವರಿಸಲು ತಯಾರಾಗಿದ್ದಾರೆ. ಚಿತ್ರೀಕರಣ ಆರಂಭಿಸಲು ನಿರ್ಧರಿಸಿದ್ದು ಉಳಿದ ಶೇ.೪೦ ರಷ್ಟು ಶೂಟಿಂಗ್ ಪೂರ್ಣಗೊಳಿಸಲಿದ್ದೇವೆ, ಸಂಗೀತ್ ನಿರ್ದೇಶಕ ಅರ್ಜುನ್ ಜನ್ಯ ಜೊತೆಗೂಡಿ ಕೆಲಸ ಪುನಾರಂಭಿಸಲಿದ್ದೇವೆ ಎಂದು ನಿರ್ದೇಶಕ ಹರ್ಷ ತಿಳಿಸಿದ್ದಾರೆ. ಇಂದಿನಿಂದ…