ಕ್ರೈಮ್
ಪ್ಲಾಸ್ಟಿಕ್ ಮ್ಯಾಟ್‌ಅಂಗಡಿಗೆ ಬೆಂಕಹೊತ್ತಿ ಐವರು ಸಜೀವದಹನ
ಬೆಂಗಳೂರು,ಆ,೧೬-ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಹಲಸೂರು ಗೇಟ್ ನ ನಗರ್ತಪೇಟೆಯಲ್ಲಿ ಇಂದು ಮುಂಜಾನೆ ನಡೆದಿದೆ. ದುರ್ಘಟನೆಯಲ್ಲಿ ಮದನ್ (೩೮), ಪತ್ನಿ ಸಂಗೀತಾ (೩೩) ಮಿತೇಶ್ (೮), ವಿಹಾನ್ (೫) ಸಜೀವ ದಹನಗೊಂಡ ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿದ್ದ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ನಗರ್ತಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಮುಂಜಾನೆ ೩.೩೦ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿಯಲ್ಲಿ ಬೆಂಕಿ…