ಕ್ರಿಕೆಟ್ ಕಾಶಿ ಲಾರ್ಡ್ಸ್ ಭಾರತಕ್ಕೆ ರೋಚಕ ಗೆಲುವು..!

Share

Reported By : H.D Savita

ಲಾರ್ಡ್ಸ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತವು1 51ರನ್ ಗಳ ಅಂತರದಲ್ಲಿ ರೋಚಕ ಗೆಲುವು ದಾಖಲಿಸಿದೆ. ಅಂತಿಮ ದಿನದಾಟದಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಗೆಲುವನ್ನು ಮತ್ತಷ್ಟು ಸ್ಮರಣಿಯವಾಗಿಸಿ ಕೊಂಡಿತು.

ಈ ಮೂಲಕ 5ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತವು 1-0 ದಿಂದ ಮುನ್ನಡೆ ಪಡೆದಿದೆ. ಮೊದಲ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯವಾಗಿತ್ತು.

Girl in a jacket
error: Content is protected !!