ನಿಡಗುಂದಿ, ಮೇ,15:ದಿನೇ ದಿನೇ ಕೊರೊನಾ ಅಟ್ಟಹಾಸ ಜಾಸ್ತಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ,ತಾಲ್ಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಜನಪ್ರತಿನಿದಿಗಳು ಹಲವು ಸೇವೆಗಳನ್ನು ಮನನ ಅಡುತ್ತಿದ್ದಾರೆ.
ನಿಡಗುಂದಿ ಆರೋಗ್ಯ ಸಮುದಾಯ ಕೇಂದ್ರಕ್ಕೆ ಅವಶ್ಯಕತೆ ಇದ್ದ ಆಂಬುಲೆನ್ಸ್ ಅನ್ನು ವಿಧಾನ ಪರಿಷತ್ ಸದಸ್ಯ ಎಸ್.ಆರ್. ಪಾಟೀಲ್ ಉಚಿತವಾಗಿ ನೀಡಿದ್ದಾರೆ.
ಕೋವಿಡ್ ರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಅಂಬುಲೆಸ್ಸ್ ನೀಡಿದ್ದು ಇದರ ಸದುಪಯೋಗ ಪಡೆಯುವಂತೆ ಅವರು ತಿಳಿಸಿದ್ದಾರೆ.
ಇದೇ ವೇಳೆ ಎಸ್.ಆರ್.ಪಾಟೀಲ್ ಪರವಾಗಿ ಅವರ ಸಹೋದರ ಶಿವಾನಂದ ಮಾವಟಿ ಅವರಿಗೆ ಸನ್ಮಾನಿಸಲಾಯಿತು.
ಎಸ್.ಆರ್.ಪಾಟೀಲ್ ರಿಂದ ಉಚಿತ ಆಂಬುಲೆನ್ಸ್
Share