ಸರ್ಕಾರಿ ಶಾಲೆಗಳು ದೇವಸ್ಥಾನಕ್ಕಿಂತ ಮಿಗಿಲು;ತಹಶಿಲ್ದಾರ್ ರಘುಮೂರ್ತಿ

Share

ನಾಯಕನಹಟ್ಟಿ,ಫೆ,03ಸರ್ಕಾರಿ ಶಾಲೆ ಮತ್ತು ಕಛೇರಿಗಳು ದೇವಸ್ಥಾನಕ್ಕಿಂತ ಮಿಗಿಲು ಇವುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಉತ್ತಮ ನಿರ್ವಹಣೆ ಮಾಡಿದಾಗ ದೇವಸ್ಥಾನದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದ ರೂ ನಾಯಕನಹಟ್ಟಿ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವಂತ ಶೌಚಾಲಯ ಮತ್ತು ಸಾಂಸ್ಕೃತಿಕ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಖಾಸಗಿ ಶಾಲೆಗಳ ಜೊತೆಗೆ ಸರ್ಕಾರಿ ಶಾಲೆಗಳು ಕೂಡ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿದಾಗ ದೇಶದ ಅಭಿವೃದ್ಧಿಗೆ ಪೂರಕವಾದಂಥ ವಾತಾವರಣ ನಿರ್ಮಾಣವಾಗುವುದು ಸಾರಿಗೆ ಸಚಿವರಾದ ಶ್ರೀರಾಮುಲು ಅವರ ಆಶಯದಂತೆ ಈ ಭಾಗದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸುಸಜ್ಜಿತವಾದ ಅಂತ 4 ಗುಣಮಟ್ಟದ ಶಾಲಾ ಕಟ್ಟಡಗಳು ಹಾಗೂ ಈ ಶಾಲೆಗಳಿಗೆ ಇಂಗ್ಲಿಷ್ ಮಾಧ್ಯಮದ ಶಿಕ್ಷಣದ ವ್ಯವಸ್ಥೆಯನ್ನು ಅತಿ ಶೀಘ್ರದಲ್ಲಿ ಸನ್ಮಾನ್ಯ ಸಚಿವರು ಕ್ಷೇತ್ರಕ್ಕೆ ಲೋಕಾರ್ಪಣೆ ಗೊಳಿಸಲು ಇದ್ದಾರೆ ಈ ಭಾಗದ ಎಲ್ಲ ವಿದ್ಯಾರ್ಥಿಗಳು ಈ ಪ್ರಯೋಜನ ಪಡೆದು ಶೈಕ್ಷಣಿಕ ಪ್ರಗತಿಯಲ್ಲಿ ಮುಂದೆ ಬರಬೇಕು ಹಾಗೂ ಈ ಶಾಲೆ ಗೆ ಇಷ್ಟೊಂದು ಮೂಲಭೂತ ಸೌಕರ್ಯವನ್ನು ಒದಗಿಸಿದ ಎಂಐಟಿ ಸ್ವಾಮಿಯವರು ಶಿಕ್ಷಣದ ಬಗ್ಗೆ ಇವರಿಗಿರುವ ಅಭಿರುಚಿ ಹಾಗೂ ಬದ್ಧತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು ಚಳ್ಳಕೆರೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಮಾತನಾಡಿ ಇಷ್ಟೊಂದು ಮೂಲಭೂತ ಸೌಕರ್ಯ ಕಲ್ಪಿಸಿರುವುದು ದಿ ವಿದ್ಯಾಸಂಸ್ಥೆಯ ಹೌದಾರ್ಯ ಹೌದು ಈಗಾಗಲೇ ತಾಲೂಕಿನಲ್ಲಿ ಶೇಕಡ ನೂರರಷ್ಟು ಫಲಿತಾಂಶವನ್ನು ಸಾಧಿಸಲಾಗಿದೆ ಎಂದರು ಸಂಸ್ಥೆಯ ಅಧ್ಯಕ್ಷರಾದಂತಹ ತಿಪ್ಪೇಸ್ವಾಮಿಯವರು ಪ್ರಾಂಶುಪಾಲರು ಮುಖ್ಯೋಪಾಧ್ಯಾಯರು ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು

Girl in a jacket
error: Content is protected !!