ಪ್ರವಾಸೋದ್ಯಮ ನೀತಿ;ಮೆಚ್ಚುಗೆ ಸೂಚಿಸಿ  ಅಭಿನಂದಿಸಿದ ವಾಣಿಜ್ಯೋದ್ಯಮಿಗಳು

Share

ಪ್ರವಾಸೋದ್ಯಮ ನೀತಿ;ಮೆಚ್ಚುಗೆ ಸೂಚಿಸಿ  ಅಭಿನಂದಿಸಿದ ವಾಣಿಜ್ಯೋದ್ಯಮಿಗಳು,

by-ಕೆಂಧೂಳಿ

ಬೆಂಗಳೂರು, ಫೆ,21-ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದರು.

ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ ಪೂರಕವಾಗಿದೆ ಎಂದು ಸರ್ಕಾರದ ನಿಲುವು ಮತ್ತು ತೀರ್ಮಾನವನ್ನು ಶ್ಲಾಘಿಸಿದರು.‌

Girl in a jacket
error: Content is protected !!