ಚೆನ್ನೈ,ಜು,04: ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಮುಂದುವರೆಸಬೇಡಿ ಎಂದು ತಮಿಳುನಾಡು ಸಿ.ಎಂ.ಸ್ಟಾಲಿನ್ ಕರ್ನಾಟಕ ಸಿಎಂಗೆ ಪತ್ರ ಬರೆದಿದ್ದಾರೆ.
ಮೇಕೆ ದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗಲಿದೆ ನಮ್ಮ
ಲ್ಲೂ ನೀರಿಗೆ ಅಭಾವವಿದೆ. ನಾವು ಪ್ರತಿನಿತ್ಯ ಪರದಾಡುತ್ತಿದ್ದೇವೆ. ನಿಮ್ಮ ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ ಎಂಬುದು ಸಮಂಜಸವಲ್ಲ ಎಂದಿದ್ದಾರೆ.
ಆ ಪತ್ರದಲ್ಲಿ ಎರಡೂ ರಾಜ್ಯಗಳ ಮಧ್ಯೆ ಸೌಹಾರ್ದ ಸಂಬಂಧ ಬೆಳೆಯಬೇಕು. ಹೀಗಾಗಿ, ಮೇಕೆದಾಟು ಯೋಜನೆಗೆ ಯಾವುದೇ ವಿರೋಧ ವ್ಯಕ್ತಪಡಿಸಬಾರದು. ಎರಡು ರಾಜ್ಯಗಳ ಅಧಿಕಾರಿಗಳು ಜತೆಗೂಡಿ ದ್ವಿಪಕ್ಷೀಯ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಎರಡು ರಾಜ್ಯಗಳ ನಡುವೆ ಉತ್ತಮ ಸಂಬಂಧವೃದ್ಧಿಗಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದರು.
ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗಲಿದೆ ನಮ್ಮಲ್ಲೂ ನೀರಿಗೆ ಅಭಾವವಿದೆ. ನಾವು ಪ್ರತಿನಿತ್ಯ ಪರದಾಡುತ್ತಿದ್ದೇವೆ. ನಿಮ್ಮ ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ ಎಂಬುದು ಸಮಂಜಸವಲ್ಲ ಎಂದಿದ್ದಾರೆ.